Mysore Palace

Watch | ಮೈಸೂರು ಅರಮನೆ ಬಳಿ ಬಲೂನ್ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ

ಮೈಸೂರು ದಸರಾ 2022: ಈ ಬಾರಿಯೂ 5,725 ಕೆಜಿ ತೂಕದ ಅರ್ಜುನನೇ ಬಲಶಾಲಿ
ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ಪ್ರತಿವರ್ಷದಂತೆ ಈ ವರ್ಷವೂ ತೂಕ ಪರೀಕ್ಷಿಸಲಾಗಿದ್ದು, ಈ ಬಾರಿಯೂ ಅರ್ಜುನನೇ ಬಲಶಾಲಿಯಾಗಿದ್ದಾನೆ.

ಚಾಮುಂಡಿ ಬೆಟ್ಟದಿಂದ ಅರಮನೆ ತಲುಪಿದ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿ
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಮಹೋತ್ಸವದ ಸಂಭ್ರಮ ಮನೆಮಾಡಿದೆ. ನಾಡಹಬ್ಬದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯ ಚಿನ್ನದ ಅಂಬಾರಿಯಲ್ಲಿ ಸಾಗುವ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿ ಅರಮನೆ ತಲುಪಿದೆ.

ಮೈಸೂರು ಅರಮನೆ ಒಳಾಂಗಣ ಚಿತ್ರೀಕರಣಕ್ಕೆ ಅವಕಾಶ
ಇಷ್ಟುದಿನಗಳ ಕಾಲ ಮೈಸೂರು ಅರಮನೆ ಒಳಾಂಗಣದಲ್ಲಿ ಚಿತ್ರೀಕರಣಕ್ಕಿದ್ದ ನಿರ್ಬಂಧವನ್ನು ರಾಜ್ಯ ಸರ್ಕಾರ ತೆರವುಗೊಳಿಸಿದೆ.

ಗಜಪಡೆ ಅರಮನೆ ಪ್ರವೇಶ, ಗರಿಗೆದರಿದ ದಸರಾ ಚಟುವಟಿಕೆ
ವಿಶ್ವವಿಖ್ಯಾತ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆ ಶುಕ್ರವಾರ ಅರಮನೆ ಅಂಗಳವನ್ನು ಆನೆಗಳು ಪ್ರವೇಶಿಸಿವೆ.

ಮೈಸೂರು ಅರಮನೆಗೆ ಆಗಮಿಸಿದ ಪ್ರವಾಸಿಗರಿಗೆ ವಿಶೇಷ ಸ್ವಾಗತ
ನಾಡಹಬ್ಬ ಮೈಸೂರು ದಸರಾ ಹಬ್ಬ ವೀಕ್ಷಿಸಲು ಮೈಸೂರು ಅರಮನೆಗೆ ಆಗಮಿಸಿದ ಪ್ರವಾಸಿಗರಿಗೆ ಹೂ ಮತ್ತು ಮೈಸೂರು ಪಾಕ್ ನೀಡಿ, ಪ್ರವಾಸೋದ್ಯಮ ಇಲಾಖೆ ವಿಶೇಷವಾಗಿ ಬರಮಾಡಿಕೊಂಡಿತು.

ಮಹಾನವಮಿ ಅಂಗವಾಗಿ ಮೈಸೂರು ಅರಮನೆಯಲ್ಲಿ ಆಯುಧ ಪೂಜೆ

ಮೈಸೂರು ಅರಮನೆಯಲ್ಲಿ ನಟಿ ನಿಧಿ ಸುಬ್ಬಯ್ಯ ಫೋಟೋ ಶೂಟ್ ವಿವಾದ!
ಸ್ಯಾಂಡಲ್ವುಡ್ ನಟಿ ನಿಧಿ ಸುಬ್ಬಯ್ಯ ಅವರು ಇತ್ತೀಚೆಗೆ ಮೈಸೂರಿನ ಅರಮನೆಗೆ ಭೇಟಿ ನೀಡಿದ್ದು ಈ ವೇಳೆ ದರ್ಬಾರ್ ಹಾಲ್ ನಲ್ಲಿ ಫೋಟೋ ಶೂಟ್ ನಡೆಸಿ ವಿವಾದಕ್ಕೆ ಗುರಿಯಾಗಿದ್ದಾರೆ...

ದೇಶಾದ್ಯಂತ ಆಯುಧ ಪೂಜೆ ಸಂಭ್ರಮ: ಮೈಸೂರು ಅರಮನೆಯಲ್ಲಿ ಆಯುಧ ಪೂಜೆ, ವಿಜಯದಶಮಿ ಸಿದ್ಧತೆ
ದೇಶದ್ಯಂತ ಆಯುಧ ಪೂಜೆ ಸಂಭ್ರಮ ಮನೆಮಾಡಿದ್ದು, ದಸರಾ ಹಬ್ಬದ ಪ್ರಮುಖ ಕೇಂದ್ರ ಬಿಂದುವಾಗಿರುವ ಮೈಸೂರು ಅರಮನೆಯಲ್ಲಿ ಈಗಾಗಲೇ ಆಯುಧಗಳ ಸಾಂಪ್ರದಾಯಿಕ ಮೆರವಣಿಗೆಗಳನ್ನು ಮಾಡಲಾಗುತ್ತಿದೆ...

