Mysore University

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು: ಪಿಂಚಣಿಗಾಗಿ  ನಿವೃತ್ತ ಸಿಬ್ಬಂದಿ ಅಲೆದಾಟ
ರಾಜ್ಯ

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು: ಪಿಂಚಣಿಗಾಗಿ ನಿವೃತ್ತ ಸಿಬ್ಬಂದಿ ಅಲೆದಾಟ

ಮಂಡ್ಯ ಮತ್ತು ಚಾಮರಾಜನಗರವನ್ನು ಪ್ರತ್ಯೇಕ ವಿಶ್ವವಿದ್ಯಾಲಯಗಳಾಗಿ ವಿಂಗಡಿಸಿದಾಗಿನಿಂದ, ಸ್ನಾತಕೋತ್ತರ ಕೋರ್ಸ್‌ಗಳ ಕಾಲೇಜುಗಳಾಗಿ ವಿಭಜಿಸಲಾಗಿತ್ತು, ಹೀಗಾಗಿ ಮೈಸೂರು ವಿಶ್ವವಿದ್ಯಾಲಯಕ್ಕೆ ಹಣ ಒದಗಿಸಲು ಸಾಧ್ಯವಾಗಿಲ್ಲ.

ಗೌರವ ಡಾಕ್ಟರೇಟ್: ನಿರ್ಧಾರ ಹಿಂಪಡೆಯುವಂತೆ ಮೈಸೂರು ವಿವಿಗೆ ಸತೀಶ್ ಜಾರಕಿಹೊಳಿ ಮನವಿ!
ರಾಜ್ಯ

ಗೌರವ ಡಾಕ್ಟರೇಟ್: ನಿರ್ಧಾರ ಹಿಂಪಡೆಯುವಂತೆ ಮೈಸೂರು ವಿವಿಗೆ ಸತೀಶ್ ಜಾರಕಿಹೊಳಿ ಮನವಿ!

ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್‌ ಡಿ.ಲಿಟ್‌ ಅನ್ನು ಘೋಷಿಸಿತ್ತು.

ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಲೋಕನಾಥ್‌ ನೇಮಕಾತಿ ರದ್ದುಪಡಿಸಿದ್ದ ಆದೇಶಕ್ಕೆ  ಹೈಕೋರ್ಟ್ ತಡೆಯಾಜ್ಞೆ
ರಾಜ್ಯ

ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಲೋಕನಾಥ್‌ ನೇಮಕಾತಿ ರದ್ದುಪಡಿಸಿದ್ದ ಆದೇಶಕ್ಕೆ  ಹೈಕೋರ್ಟ್ ತಡೆಯಾಜ್ಞೆ

ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎನ್ ಕೆ ಲೋಕನಾಥ್ ಅವರ ನೇಮಕಾತಿ ರದ್ದುಪಡಿಸಿದ್ದ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶಕ್ಕೆ ಗುರುವಾರ ವಿಭಾಗೀಯ ಪೀಠ ತಡೆಯಾಜ್ಞೆ ನೀಡಿದೆ.

ಮೈಸೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ಪ್ರೊ. ಎನ್‌ಕೆ ಲೋಕನಾಥ್ ನೇಮಕಕ್ಕೆ ಹೈಕೋರ್ಟ್ ತಡೆ
ರಾಜ್ಯ

ಮೈಸೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ಪ್ರೊ. ಎನ್‌ಕೆ ಲೋಕನಾಥ್ ನೇಮಕಕ್ಕೆ ಹೈಕೋರ್ಟ್ ತಡೆ

ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಯಾಗಿ ಪ್ರೊ. ಎನ್‌ಕೆ ಲೋಕನಾಥ್ ಅವರನ್ನು ನೇಮಕ ಮಾಡಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠ ಮಧ್ಯಂತರ ತಡೆ ನೀಡಿದೆ.

ಮಗು ಮಾರಾಟ ಮಾಡಿದ ಕೃತ್ಯವನ್ನು ಬಯಲಿಗೆಳೆದ ಮೈಸೂರು ವಿವಿ ತೃತೀಯಲಿಂಗಿ ಪಿಎಚ್‌.ಡಿ ವಿದ್ಯಾರ್ಥಿ
ರಾಜ್ಯ

ಮಗು ಮಾರಾಟ ಮಾಡಿದ ಕೃತ್ಯವನ್ನು ಬಯಲಿಗೆಳೆದ ಮೈಸೂರು ವಿವಿ ತೃತೀಯಲಿಂಗಿ ಪಿಎಚ್‌.ಡಿ ವಿದ್ಯಾರ್ಥಿ

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪಿಎಚ್‌.ಡಿ ವ್ಯಾಸಂಗ ಮಾಡುತ್ತಿರುವ ತೃತೀಯಲಿಂಗಿಯೊಬ್ಬರು ಚಾಮರಾಜನಗರ ಜಿಲ್ಲೆಯಲ್ಲಿ ಇತ್ತೀಚೆಗೆ ಬಡ ದಂಪತಿ ನವಜಾತ ಶಿಶುವನ್ನು ಮಾರಾಟ ಮಾಡಿರುವ ಘಟನೆಯನ್ನು ಬಹಿರಂಗಪಡಿಸಿದ್ದಾರೆ.

ಮೈಸೂರು ವಿಶ್ವವಿದ್ಯಾಲಯ ಹಾಸ್ಟೆಲ್‌ನಲ್ಲಿ ವಿಯೆಟ್ನಾಂ ವಿದ್ಯಾರ್ಥಿನಿ ಮೇಲೆ ಹಲ್ಲೆ!
ರಾಜ್ಯ

ಮೈಸೂರು ವಿಶ್ವವಿದ್ಯಾಲಯ ಹಾಸ್ಟೆಲ್‌ನಲ್ಲಿ ವಿಯೆಟ್ನಾಂ ವಿದ್ಯಾರ್ಥಿನಿ ಮೇಲೆ ಹಲ್ಲೆ!

ಹೊಸ ವರ್ಷದ ಮುನ್ನಾದಿನದಂದು ಅಂತಾರಾಷ್ಟ್ರೀಯ ಹಾಸ್ಟೆಲ್‌ನಲ್ಲಿ ಆಫ್ಘಾನ್ ವಿದ್ಯಾರ್ಥಿಯೊಬ್ಬ ಹಲ್ಲೆ ನಡೆಸಿದ್ದಾನೆ ಎಂದು ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿಯೆಟ್ನಾಂನ ವಿದ್ಯಾರ್ಥಿನಿ ದೂರಿದ್ದರೂ ಈ ಬಗ್ಗೆ ಕ್ರಮ ಕೈಗೊಳ್ಳುವಲ್ಲಿ ಮೈಸೂರು ವಿಶ್ವವಿದ್ಯಾಲಯದ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಮೈಸೂರು ವಿವಿ ಪ್ರತಿಭಟನೆ 'ಫ್ರೀ ಕಾಶ್ಮೀರ್' ಫಲಕ ಹಿಡಿದ ವಿದ್ಯಾರ್ಥಿನಿಗೆ ಜಾಮೀನು
ರಾಜ್ಯ

ಮೈಸೂರು ವಿವಿ ಪ್ರತಿಭಟನೆ 'ಫ್ರೀ ಕಾಶ್ಮೀರ್' ಫಲಕ ಹಿಡಿದ ವಿದ್ಯಾರ್ಥಿನಿಗೆ ಜಾಮೀನು

ದೆಹಲಿ ಜೆಎನ್'ಯು ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿ ಬುಧವಾರ ಸಂಜೆ ಮೈಸೂರು ವಿವಿ ಆವರಣದಲ್ಲಿ ನಡೆದ ಪ್ರತಿಭಟನೆ ವೇಳೆ ಫ್ರೀ ಕಾಶ್ಮೀರ್ ಫಲಕ ಪ್ರದರ್ಶಿಸಿ ವಿವಾದ ಸೃಷ್ಟಿಸಿದ್ದ ನಳಿನಿ ಬಾಲಕುಮಾರ್'ಗೆ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. 

ಮೈಸೂರು ವಿವಿ: ಆಡಳಿತಾತ್ಮಕ ಲೋಪದೋಷ ಪ್ರಶ್ನಿಸಿದ್ದ ದಲಿತ ಪಿಎಚ್ ಡಿ ವಿದ್ಯಾರ್ಥಿ ಈಗ ಕೇರಾಫ್ ಫುಟ್ ಪಾತ್
ರಾಜ್ಯ

ಮೈಸೂರು ವಿವಿ: ಆಡಳಿತಾತ್ಮಕ ಲೋಪದೋಷ ಪ್ರಶ್ನಿಸಿದ್ದ ದಲಿತ ಪಿಎಚ್ ಡಿ ವಿದ್ಯಾರ್ಥಿ ಈಗ ಕೇರಾಫ್ ಫುಟ್ ಪಾತ್

ಮೈಸೂರು ವಿಶ್ವ ವಿದ್ಯಾಲಯದ ಆಡಳಿತದಲ್ಲಿನ ಲೋಪದೋಷಗಳನ್ನು ಎತ್ತಿಹಿಡಿದಿದ್ದಕ್ಕೆ ದಲಿತ...

ಮೈಸೂರು ವಿವಿ ಬೋಧಕ ಸಿಬ್ಬಂದಿ ಮೇಲುಗೈ: ರದ್ದುಗೊಳಿಸಿದ ಸರ್ಕಾರ ಆದೇಶ ತಳ್ಳಿಹಾಕಿದ ಹೈಕೋರ್ಟ್
ರಾಜ್ಯ

ಮೈಸೂರು ವಿವಿ ಬೋಧಕ ಸಿಬ್ಬಂದಿ ಮೇಲುಗೈ: ರದ್ದುಗೊಳಿಸಿದ ಸರ್ಕಾರ ಆದೇಶ ತಳ್ಳಿಹಾಕಿದ ಹೈಕೋರ್ಟ್

2006-07ರಲ್ಲಿ ಜೆ.ಶಶಿಧರ ಪ್ರಸಾದ್ ಉಪ ಕುಲಪತಿಗಳಾಗಿದ್ದಾಗ ನೇಮಕಗೊಂಡಿದ್ದ ನೂರಕ್ಕೂ ಹೆಚ್ಚು ...