mysore

ಅದೃಷ್ಟದ ಚೊಂಬು ಎಂದು ಜನರನ್ನು ವಂಚಿಸುತ್ತಿದ್ದ 10 ಮಂದಿ ಬಂಧನ
ಅದೃಷ್ಟದ ಚೊಂಬು ತೋರಿಸಿ ಜನರಿಗೆ ಮಂಕು ಬೂದಿ ಎರಚುತ್ತಿದ್ದ 10 ಮಂದಿ ವಂಚಕರನ್ನು ಪೊಲೀಸರು ಬುಧವಾರ...
ಮೈಸೂರಿನಲ್ಲಿ ಪ್ರಧಾನಿ ಮೋದಿ ಕಾರಿಗೆ ಅಡ್ಡ ಬಂದ ಯುವಕ ಪೊಲೀಸ್ ವಶಕ್ಕೆ
ಕಳೆದ ರಾತ್ರಿ ಪ್ರಧಾನಿ ನರೇಂದ್ರ ಮೋದಿ ಅವರು ತೆರಳುವಾಗ ಕಾರಿಗೆ ಅಡ್ಡ ಬಂದು ನಿಂತು ಪರಾರಿಯಾಗಿದ್ದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ...

ಮೈಸೂರಿಗೆ ಇಂದು ಪ್ರಧಾನಿ ಭೇಟಿ: ಬಿಗಿ ಭದ್ರತೆ
ಪ್ರಧಾನಿ ನರೇಂದ್ರ ಮೋದಿ 2 ದಿನಗಳ ಭೇಟಿಗಾಗಿ ಶನಿವಾರ ಮೈಸೂರಿಗೆ ಆಗಮಿಸುವರು...

ವಿದೇಶಿ ಯುವತಿಗೆ ಲೈಂಗಿಕ ಕಿರುಕುಳ
ಚಿಕಿತ್ಸೆಗೆಂದು ಆಸ್ಪತ್ರೆ ಸೇರಿದ ಅಮೆರಿಕ ವಿದ್ಯಾರ್ಥಿನಿ ಮೇಲೆ ಅಲ್ಲಿನ ಸಿಬ್ಬಂದಿಯೇ ಲೈಂಗಿಕ ಕಿರುಕುಳ...

ಮೈಸೂರು ಮೇಯರ್ ರನ್ನು ಕೊಠಡಿಯಲ್ಲಿ ಕೂಡಿ ಹಾಕಿದ ಕಾರ್ಪೋರೇಟರ್ಸ್
ಮೈಸೂರು ಮಹಾನಗರ ಪಾಲಿಕೆ ಮೇಯರ್ ಭೈರಪ್ಪ ಅವರ ಮೇಲೆ ಕೋಪಗೊಂಡ ಕಾಂಗ್ರೆಸ್ ಕಾರ್ಪೋರೇಟರ್ ಗಳು...

ನರಭಕ್ಷಕ ಹುಲಿಗೆ ಬಲಿ
ಮಂಗಳವಾರ ದನಗಾಹಿಯೊಬ್ಬರನ್ನು ಸಾಯಿಸಿರುವ ಹುಲಿ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಕಳೆದ ತಿಂಗಳು ನಡೆದ ಪ್ರಕರಣದಲ್ಲಿ ಮನುಷ್ಯರ ಮೇಲೆ ದಾಳಿ ನಡೆಸಿ ಕೊಂದ ಹುಲಿಯೇ ಮತ್ತೆ ದಾಳಿ ನಡೆಸಿರಬಹುದೆಂಬ ಅನುಮಾನ ಇದೆ...

ಗುಂಡೇಟಿಗೆ ನರಭಕ್ಷಕ ಹುಲಿ ಬಲಿ
ಹೆಚ್.ಡಿ ಕೋಟೆ ಗಡಿಭಾಗದ ಅರಣ್ಯದಂಚಿನ ಗ್ರಾಮಸ್ಥರಿಬ್ಬರನ್ನು ಕೊಂದು ಹಾಕಿದ್ದ ನರಹಂತಕ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಹತ್ಯೆ ಮಾಡಿದ್ದಾರೆ...

ಮಡಿಕೇರಿ ಗಲಭೆ ತನಿಖೆಯ ವರದಿ ತಿಂಗಳಲ್ಲಿ ಸಿದ್ಧ: ಶಿಖಾ
ಟಿಪ್ಪು ಜಯಂತಿಯಂದು ಮಡಿಕೇರಿಯಲ್ಲಿ ಸಂಭವಿಸಿದ ಗಲಭೆ ಮತ್ತು ಇಬ್ಬರ ಸಾವಿಗೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದೆ. ಪ್ರಕರಣದ ತನಿಖಾಧಿಕಾರಿಯಾಗಿರುವ ಮೈಸೂರು ಜಿಲ್ಲಾಧಿಕಾರಿ ಶಿಖಾ ಅವರು ಸೋಮವಾರ ಮಡಿಕೇರಿಗೆ...

ಕರ್ನಾಟಕಕ್ಕೆ ದೀಪಾವಳಿ ಬೋನಸ್
ಮಧ್ಯಮ ವೇಗಿ ಸ್ಟುವರ್ಟ್ ಬಿನ್ನಿ ಮತ್ತು ಲೆಗ್‍ಸ್ಪಿನ್ನರ್ ಶ್ರೇಯಸ್ ಗೋಪಾಲ್ ತೋರಿದ ಚುರುಕಿನ ಬೌಲಿಂಗ್ ದಾಳಿಯ ನೆರವಿನೊಂದಿಗೆ ಗಂಗೋತ್ರಿ ಗ್ಲೇಡ್ಸ್‍ನಲ್ಲಿ...

