mysterious blast

ಉಗ್ರರ ವಿರುದ್ಧ ಸೇನಾ ಕಾರ್ಯಾಚರಣೆ ನಡುವಲ್ಲೇ ಜಮ್ಮು-ಕಾಶ್ಮೀರದಲ್ಲಿ ನಿಗೂಢ ಸ್ಫೋಟ..!
ಸಾಂಬಾ ಜಿಲ್ಲೆಯ ಘಗ್ವಾಲ್ ಪ್ರದೇಶದ ಗವಾಲಾ ತಲಾಬ್ ಗ್ರಾಮದಲ್ಲಿ, ಮಾಜಿ ಸರ್ಪಂಚ್ ಜೈ ರಾಮ್ ಶರ್ಮಾ ಅವರ ಮನೆಯ ಹೊರಭಾಗದಲ್ಲಿ ಈ ಸ್ಫೋಟ ಸಂಭವಿಸಿದೆ.

ಕಾಶ್ಮೀರ: ಸೋಪೋರ್ನಲ್ಲಿ ನಿಗೂಢ ಸ್ಫೋಟ, ನಾಲ್ವರು ಸಾವು
ಇಂದು ಮಧ್ಯಾಹ್ನ ಸೋಪೋರ್ ಪಟ್ಟಣದ ಶಾಯರ್ ಕಾಲೋನಿಯಲ್ಲಿ ಈ ನಿಗೂಢ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.

ಎಲ್ಒಸಿಯಲ್ಲಿ ಗಸ್ತು ತಿರುಗುತ್ತಿದ್ದಾಗ ನಿಗೂಢ ಸ್ಫೋಟ; ಇಬ್ಬರು ಸೈನಿಕರು ಸಾವು
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭವಿಸಿದ ನಿಗೂಢ ಸ್ಫೋಟದಲ್ಲಿ ಭಾರತೀಯ ಸೇನೆಯ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ.

