mysterious death

28 ವರ್ಷಗಳ ಬಳಿಕ ಪತ್ನಿ ಸಾವಿನ ಬೆನ್ನೇರಿ ಬಂದ 73ರ ವೃದ್ಧ! ಕೋಟಿ ಕೋಟಿ ಆಸ್ತಿ ಕಬಳಿಕೆ ಆರೋಪದಲ್ಲಿ ಪೊಲೀಸರಿಗೆ ದೂರು ನೀಡಿದ ಪತಿ; ಮೈಸೂರಿನ ತವರು ಮನೆಯಲ್ಲಿ ನಡೆದಿದ್ದೇನು?
ರಾಜ್ಯ

28 ವರ್ಷಗಳ ಬಳಿಕ ಪತ್ನಿ ಸಾವಿನ ಬೆನ್ನೇರಿ ಬಂದ 73ರ ವೃದ್ಧ! ಕೋಟಿ ಕೋಟಿ ಆಸ್ತಿ ಕಬಳಿಕೆ ಆರೋಪದಲ್ಲಿ ಪೊಲೀಸರಿಗೆ ದೂರು ನೀಡಿದ ಪತಿ; ಮೈಸೂರಿನ ತವರು ಮನೆಯಲ್ಲಿ ನಡೆದಿದ್ದೇನು?

ಸಾಮಾನ್ಯವಾಗಿ ಕಾಲ ಕಳೆದಂತೆ ಹಳೆಯ ಘಟನೆಗಳು ಮರೆತುಹೋಗುತ್ತವೆ ಎಂಬ ಮಾತಿದೆ. ಆದರೆ ಸುಮಾರು ಮೂರು ದಶಕಗಳ ಕಾಲ ಮನಸ್ಸಿನಲ್ಲೇ ಉಳಿದಿದ್ದ ಒಂದು ಸಂಶಯ ಮತ್ತು ಕಳೆದುಹೋದ ಕೋಟ್ಯಂತರ ರೂಪಾಯಿ ಆಸ್ತಿಯ ರಹಸ್ಯ ಇದೀಗ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಆ ಕುರಿತ ವರದಿ ಇಲ್ಲಿದೆ:

ಭಾರತಕ್ಕೆ ಬೇಕಿದ್ದ ಮತ್ತೊಬ್ಬ ಉಗ್ರನ ಬೇಟೆ: ಪಾಕಿಸ್ತಾನದಲ್ಲಿ ಜೈಶ್ ಸಂಘಟನೆಯ ಟಾಪ್ ಕಮಾಂಡರ್ ನಿಗೂಢ ಸಾವು!
ವಿದೇಶ

ಭಾರತಕ್ಕೆ ಬೇಕಿದ್ದ ಮತ್ತೊಬ್ಬ ಉಗ್ರನ ಬೇಟೆ: ಪಾಕಿಸ್ತಾನದಲ್ಲಿ ಜೈಶ್ ಸಂಘಟನೆಯ ಟಾಪ್ ಕಮಾಂಡರ್ ನಿಗೂಢ ಸಾವು!

ಪಾಕಿಸ್ತಾನದಲ್ಲಿ ಮತ್ತೊಬ್ಬ ಭಯೋತ್ಪಾದಕನ ಅನುಮಾನಾಸ್ಪದ ಸಾವಿನ ಸುದ್ದಿ ಹೊರಬಿದ್ದಿದೆ. ಜೈಶ್-ಎ-ಮೊಹಮ್ಮದ್ (ಜೆಇಎಂ) ನ ಉನ್ನತ ಭಯೋತ್ಪಾದಕ ಕಮಾಂಡರ್ ಮೌಲಾನಾ ಸಲ್ಮಾನ್ ಅಜರ್ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ.

ರಾಜಸ್ಥಾನ: ಯೋಧ ನಿಗೂಢ ಸಾವು, ಪ್ರತಿಭಟನೆ!
ದೇಶ

ರಾಜಸ್ಥಾನ: ಯೋಧ ನಿಗೂಢ ಸಾವು, ಪ್ರತಿಭಟನೆ!

ಅನಂತ್‌ನಾಗ್‌ನಲ್ಲಿ ಕರ್ತವ್ಯದಲ್ಲಿದ್ದಾಗ ಕಸ್ವಾನ್ ಅವರ ತಲೆಗೆ ಗುಂಡು ತಗುಲಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಸಾವನ್ನಪ್ಪಿರುವುದಾಗಿ ಘೋಷಿಸಲಾಗಿತ್ತು.

ಬೆಂಗಳೂರು: ಬೊಲೇರೋ ವಾಹನ ಚಾಲಕ ನಿಗೂಢ ಸಾವು, ಮಂಗಳಮುಖಿಯರು ಕೊಲೆ ಮಾಡಿರುವ ಶಂಕೆ
ರಾಜ್ಯ

ಬೆಂಗಳೂರು: ಬೊಲೇರೋ ವಾಹನ ಚಾಲಕ ನಿಗೂಢ ಸಾವು, ಮಂಗಳಮುಖಿಯರು ಕೊಲೆ ಮಾಡಿರುವ ಶಂಕೆ

ಹಣ್ಣು ಹಂಪಲು ತುಂಬಿಕೊಂಡು ಬಂದಿದ್ದ ಬೊಲೇರೋ ವಾಹನ ಚಾಲಕನೊಬ್ಬ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ದೇವನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ನಡೆದಿದೆ. ಚಳ್ಳಕೆರೆ ಮೂಲದ ಬೊಲೇರೋ ಗೂಡ್ಸ್ ವಾಹನದ ಚಾಲಕ ಬಸವರಾಜ್(26) ಮೃತ ವ್ಯಕ್ತಿ.

ವಿಜಯಪುರ: ಕಾಂಗ್ರೆಸ್ ನಾಯಕಿ ನಿಗೂಢ ಸಾವು,  ಸೇತುವೆ ಕೆಳಗೆ ಶವ ಪತ್ತೆ
ರಾಜ್ಯ

ವಿಜಯಪುರ: ಕಾಂಗ್ರೆಸ್ ನಾಯಕಿ ನಿಗೂಢ ಸಾವು, ಸೇತುವೆ ಕೆಳಗೆ ಶವ ಪತ್ತೆ

ವಿಜಯಪುರದ ಕಾಂಗ್ರೆಸ್ ನಾಯಕಿ, ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷೆ ರೇಷ್ಮಾ ಪಡೇಕನೂರ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಕೊಲ್ಹಾರದ ಕೃಷ್ಣಾ ನದಿ ಸೇತುವೆಯ ಕೆಳಗೆ ಶುಕ್ರವಾರ ಬೆಳಿಗ್ಗೆ ಶವ ಪತ್ತೆಯಾಗಿದೆ.

ಮುಂಬೈ ಮೂಲದ ಬರಹಗಾರ ಬೆಂಗಳೂರಿನಲ್ಲಿ ಶಂಕಾಸ್ಪದ ಸಾವು
ರಾಜ್ಯ

ಮುಂಬೈ ಮೂಲದ ಬರಹಗಾರ ಬೆಂಗಳೂರಿನಲ್ಲಿ ಶಂಕಾಸ್ಪದ ಸಾವು

43 ವರ್ಷದ ಮುಂಬೈ ಮೂಲದ ವ್ಯಕ್ತಿಯೊಬ್ಬ ಬೆಂಗಳೂರು ಬಾಣಸವಾಡಿಯ ತನ್ನ ಮನೆಯಲ್ಲಿ ಕುಳಿತಿರುವ ಭಂಗಿಯಲ್ಲೇ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾನೆ

ಬೆಂಗಳೂರು: ಕಾಲೇಜು ಹಾಸ್ಟೆಲ್ ನಲ್ಲೇ ಪತ್ರಿಕೋದ್ಯಮ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು!
ರಾಜ್ಯ

ಬೆಂಗಳೂರು: ಕಾಲೇಜು ಹಾಸ್ಟೆಲ್ ನಲ್ಲೇ ಪತ್ರಿಕೋದ್ಯಮ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು!

ಪತ್ರಿಕೋದ್ಯಮ ವಿದ್ಯಾರ್ಥಿನಿಯೊಬ್ಬಳು ಕಾಲೇಜು ಹಾಸ್ಟೆಲ್ ನಲ್ಲೇ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಉನ್ನಾವೋ ಪ್ರಕರಣದ ಸಾಕ್ಷಿ ಅನುಮಾನಾಸ್ಪದ ಸಾವು: ಪ್ರಧಾನಿ ವಿರುದ್ಧ ರಾಹುಲ್ ವಾಗ್ದಾಳಿ
ದೇಶ

ಉನ್ನಾವೋ ಪ್ರಕರಣದ ಸಾಕ್ಷಿ ಅನುಮಾನಾಸ್ಪದ ಸಾವು: ಪ್ರಧಾನಿ ವಿರುದ್ಧ ರಾಹುಲ್ ವಾಗ್ದಾಳಿ

ಉನ್ನಾವೋ ಅತ್ಯಾಚಾರ ಪ್ರಕರಣದ ಸಾಕ್ಷಿಯ ಅನುಮಾನಾಸ್ಪದ ಸಾವಿನ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸುನಂದಾ ಸಾವು ಪ್ರಕರಣ; ಎಲ್ಲಾ ಸಾಕ್ಷ್ಯಾಧಾರ, ದಾಖಲೆಗಳನ್ನು ಯುಪಿಎ ಸರ್ಕಾರ ನಾಶಪಡಿಸಿದ್ದಾರೆ; ಸ್ವಾಮಿ
ದೇಶ

ಸುನಂದಾ ಸಾವು ಪ್ರಕರಣ; ಎಲ್ಲಾ ಸಾಕ್ಷ್ಯಾಧಾರ, ದಾಖಲೆಗಳನ್ನು ಯುಪಿಎ ಸರ್ಕಾರ ನಾಶಪಡಿಸಿದ್ದಾರೆ; ಸ್ವಾಮಿ

ಕಾಂಗ್ರೆಸ್ ನಾಯಕ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇದ್ದ ಎಲ್ಲಾ ಸಾಕ್ಷ್ಯಾಧಾರಗಳು ಹಾಗೂ ದಾಖಲೆಗಳನ್ನು ಯುಪಿಎ ಸರ್ಕಾರ ಹಾಗೂ ಭ್ರಷ್ಟ ಪೊಲೀಸರು ನಾಶಪಡಿಸಿದ್ದಾರೆಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಸೋಮವಾರ ಹೇಳಿದ್ದಾರೆ...