ವಿದೇಶಸೌರಮಂಡಲದಾಚೆಯಿಂದ ಬರುತ್ತಿರುವ ರೇಡಿಯೋ ಸಿಗ್ನಲ್: ಏಲಿಯನ್ಸ್ ಇರುವಿಕೆ ಬಗ್ಗೆ ಮತ್ತೆ ಶುರುವಾಯ್ತು ಚರ್ಚೆ!
ಸೌರಮಂಡಲದ ಆಚೆ ಇರುವ ಗ್ರಹವೊಂದರಿಂದ ಸಂಭಾವ್ಯ ರೇಡಿಯೋ ಸಿಗ್ನಲ್'ವೊಂದು ಬರುತ್ತಿರುವುದನ್ನು ಅಂತರಾಷ್ಟ್ರೀಯ ವಿಜ್ಞಾನಿಗಳ ತಂಡವೊಂದು ಪತ್ತೆ ಹಚ್ಚಿದ್ದು, ಈ ಬೆಳವಣಿಗೆಯು ಏಲಿಯನ್ಸ್ ಇರುವಿಕೆ ಬಗ್ಗೆ ಮತ್ತೆ ಚರ್ಚೆಗಳು ಆರಂಭವಾಗುವಂತೆ ಮಾಡಿದೆ.