Mysterious sound

ಬೆಂಗಳೂರಿನಲ್ಲಿ ನಿಗೂಢ ಶಬ್ಧ, ಪೊಲೀಸರಿಗೆ ಇನ್ನೂ ಸಿಕ್ಕಿಲ್ಲ ಸುಳಿವು!
ಶುಕ್ರವಾರ ಮಧ್ಯಾಹ್ನ 12-18ರ ಸುಮಾರಿನಲ್ಲಿ ಬೆಂಗಳೂರಿನಾದ್ಯಂತ ಪ್ರತಿಧ್ವನಿಸಿದ ನಿಗೂಢ ಶಬ್ಧವೊಂದು ಜನರ ಭೀತಿಗೆ ಕಾರಣವಾಗಿದ್ದು, ಉಗ್ರರ ದಾಳಿಯೇ ಅಥವಾ ಕ್ವಾರಿಯಲ್ಲಿನ ಸ್ಫೋಟವೇ ಎಂಬಂತಹ ನಾನಾ ಅನುಮಾನಗಳು ಉಂಟಾಗಿವೆ.

ಕೆಆರ್ ಎಸ್ ಡ್ಯಾಂ ಬಳಿಯ ನಿಗೂಢ ಶಬ್ಧದ ಕುರಿತು ಅಧಿಕಾರಿಗಳೇ ಸ್ವಷ್ಟನೆ ನೀಡಬೇಕು: ಯದುವೀರ್ ಆಗ್ರಹ
ಕೃಷ್ಣರಾಜಸಾಗರ ಅಣೆಕಟ್ಟೆಸುತ್ತಮುತ್ತ ಕೇಳಿಬಂದ ಭಾರೀ ಶಬ್ಧದ ಬಗ್ಗೆ ಸರ್ಕಾರದ ಅಧಿಕಾರಿಗಳೇ ಮಾಹಿತಿ ನೀಡಬೇಕು ಎಂದು ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.

ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ನಿಗೂಢ ಶಬ್ಧಕ್ಕೆ ಬೆಚ್ಚಿಬಿದ್ದ ಜನ
ಮೈಸೂರಿನ ಕುವೆಂಪು ನಗರದ ಸುತ್ತಮುತ್ತ ಭಾರೀ ನಿಗೂಢ ಶಬ್ಧವೊಂದು ಕೇಳಿ ಬಂದಿದ್ದು, ನಿಗೂಢ ಶಬ್ಧಕ್ಕೆ ಭೀತಿಗೊಳಗಾದ ಜನತೆ ಬಾಂಬ್ ಸ್ಫೋಟ, ಭೂಕಂಪವೆಂದು ತಿಳಿದು ಮನೆಯಿಂದ ಹೊರಗೆ ಓಡಿ ಬಂದಿರುವ ಘಟನೆ ಗುರುವಾರ ನಡೆದಿದೆ...

