ರಾಜ್ಯಶಿವಮೊಗ್ಗ: ಅನುಮಾನಾಸ್ಪದ ಬಾಕ್ಸ್ ಪತ್ತೆ ಪ್ರಕರಣದ ತನಿಖೆಯಿಂದ ನಕಲಿ ಸಾಲ ದಂಧೆ ಬಯಲಿಗೆ!
ಶಿವಮೊಗ್ಗ ಪೊಲೀಸ್ ಠಾಣಾ ಬಳಿ ಎರಡು ಅನುಮಾನಾಸ್ಪದ ಪೆಟ್ಟಿಗೆಗಳು ಪತ್ತೆಯಾಗಿದ್ದು, ಪೊಲೀಸರು ತನಿಖೆ ನಡೆಸಿದಾಗ ನಕಲಿ ಸಾಲದ ದಂಧೆ ಬಯಲಿಗೆ ಬಂದಿದೆ. ಈ ಸಂಬಂಧ ಬಾಬಾ ಅಲಿಯಾಸ್ ನಜ್ರುಲ್ಲಾ ಮತ್ತು ಮೊಹಮ್ಮದ್ ಜಬೀವುಲ್ಲಾ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.