ಕರ್ನಾಟಕಪ್ರಧಾನಿ ಮೋದಿಯೊಡನೆ ಸೆಲ್ಫಿ ಬೇಕೆ? ಮೈಸೂರಿನ ಬಿಜೆಪಿ ರ್ಯಾಲಿಯಲ್ಲಿದು ಸಾಧ್ಯ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಂಗಳವಾರ ಬಿಜೆಪಿ ಪರ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಆಗಮಿಸುತ್ತಿದ್ದು ಮೈಸೂರು ಹಾಗೂ ಚಿತ್ರದುರ್ಗಗಳಲ್ಲಿ ಬ್ಯಾಕ್ ಟು ಬ್ಯಾಕ್ ಬೃಹತ್ ರ್ಯಾಲಿಗಳು ನಡೆಯಲಿದೆ.