Mysuru-Bengaluru Expressway

ಮೈಸೂರು-ಬೆಂಗಳೂರು ಎಕ್ಸ್'ಪ್ರೆಸ್ ವೇ: ಗಂಟೆಗೆ ಗರಿಷ್ಠ 80 ಕಿಮೀ ವೇಗ ಕಾಯ್ದುಕೊಳ್ಳುವಂತೆ ಚಾಲಕರಿಗೆ ಕೆಎಸ್‌ಆರ್‌ಟಿಸಿ ಸೂಚನೆ
ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಆಗಸ್ಟ್ 1ರಿಂದ ದ್ವಿಚಕ್ರ ವಾಹನಗಳು, ಆಟೋಗಳು, ಟ್ರಾಕ್ಟರುಗಳು, ಮೋಟಾರು ರಹಿತ ವಾಹನಗಳು, ಮಲ್ಟಿ ಆಕ್ಸಲ್ ಹೈಡ್ರಾಲಿಕ್ ಟ್ರೈಲರ್ ವಾಹನಗಳು ಮತ್ತು ಕ್ವಾಡ್ರಿ ಸೈಕಲ್ ಗಳ ಸಂಚಾರಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ...

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತಕ್ಕೆ ಅಪೂರ್ಣ ಕಾಮಗಾರಿ ಕಾರಣ; 25 ಆ್ಯಕ್ಸಿಡೆಂಟ್ ಝೋನ್: ಅಲೋಕ್ ಕುಮಾರ್
ಮೈಸೂರು-ಬೆಂಗಳೂರು ಹೆದ್ದಾರಿ ಕಾಮಗಾರಿ ಅಪೂರ್ಣವಾಗಿದೆ, ಹೆದ್ದಾರಿಯಲ್ಲಿ ಉಂಟಾಗುವ ಅಪಘಾತ, ಸಾವು ನೋವುಗಳನ್ನು ತಡೆಯಲೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೂಡಲೇ ಬಾಕಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಸಂಚಾರ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.

ಅಪಘಾತಗಳ ಹೆಚ್ಚಳ: ಮೈಸೂರು- ಬೆಂಗಳೂರು ಎಕ್ಸ್‌ಪ್ರೆಸ್‌ವೇ ನಿರ್ಮಾಣ ಅಧ್ಯಯನಕ್ಕೆ ಸಮಿತಿ ರಚನೆ
ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇ ಕಾಮಗಾರಿ ವೇಳೆ ಆಗಿರುವ ಲೋಪದೋಷಗಳನ್ನು ಪತ್ತೆ ಹಚ್ಚಿ, ಅವುಗಳನ್ನು ಸರಿಪಡಿಸಲು ಉನ್ನತ ಮಟ್ಟದ ತಜ್ಞರ ಸಮಿತಿಯನ್ನು ರಚಿಸುವುದಾಗಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಭರವಸೆ ನೀಡಿದ್ದಾರೆ.

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇ ಜಲಾವೃತ ಸಮಸ್ಯೆಯನ್ನು ಎನ್'ಹೆಚ್ಎಐ ಪರಿಹರಿಸುತ್ತದೆ: ಸಿಎಂ ಬೊಮ್ಮಾಯಿ
ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿಯ ಅಂಡರ್‌ಪಾಸ್ ಜಲಾವೃತಗೊಂಡಿರುವ ಸಮಸ್ಯೆಯನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಪರಿಹರಿಸುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದರು.

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇ ಪ್ರವಾಸೋದ್ಯಮ, ಆರ್ಥಿಕತೆಗೆ ಉತ್ತೇಜನ ನೀಡಲಿದೆ: ಕೇಂದ್ರ ಸಚಿವ ನಿತಿನ್ ಗಡ್ಕರಿ
ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇ ರಾಜ್ಯದ ಅಭಿವೃದ್ಧಿಗೆ ಮತ್ತು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಭಾನುವಾರ ಹೇಳಿದರು.

ಬಹು ನಿರೀಕ್ಷಿತ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ಹೈವೇ ಮಾರ್ಚ್ 11ರಂದು ಉದ್ಘಾಟನೆ: ಪ್ರಧಾನಿ ನರೇಂದ್ರ ಮೋದಿಯಿಂದ ಲೋಕಾರ್ಪಣೆ
ಬೆಂಗಳೂರು ಹಾಗೂ ಮೈಸೂರು ನಗರಗಳ ಜನತೆ ಕಾತರದಿಂದ ಕಾಯುತ್ತಿದ್ದ, ಉಭಯ ನಗರಗಳ ನಡುವಿನ ದಶಪಥ ರಾಷ್ಟ್ರೀಯ ಹೆದ್ದಾರಿ ಮಾರ್ಚ್ 11ರಂದು ಲೋಕಾರ್ಪಣೆಯಾಗಲಿದೆ.

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇ ಟೋಲ್ ಶುಲ್ಕ 800 ರೂ.: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್
ಮಾರ್ಚ್ ಅಂತ್ಯದ ವೇಳೆಗೆ ತೆರೆಯಲಿರುವ 10 ಪಥದ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇ ಮೂಲಕ ತಮ್ಮ ವಾಹನಗಳನ್ನು ಓಡಿಸಲು ಯೋಜಿಸುವ ಪ್ರಯಾಣಿಕರು ಕೇವಲ 800 ರೂಪಾಯಿಗಳನ್ನು ಟೋಲ್‌ನಲ್ಲಿ ಪಾವತಿಸಬೇಕಾಗುತ್ತದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ವಕ್ತಾರ ಎಂ.ಲಕ್ಷ್ಮಣ್ ಹೇಳಿದರು.

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಹೆದ್ದಾರಿಯಲ್ಲಿ ಬೈಕ್-ಆಟೋಗಿಲ್ಲ ಪ್ರವೇಶ ಎಂದ ಸಂಸದ ಪ್ರತಾಪ್ ಸಿಂಹ, ಕಾರಣ ಏನು ಗೊತ್ತಾ?
ಮೈಸೂರು-ಬೆಂಗಳೂರು ದಶಪಥ ರಸ್ತೆಯಲ್ಲಿ ಸಂಚರಿಸಲು ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳಿಗೆ ಅವಕಾಶ ಇಲ್ಲ ಎಂದು ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹ ಶುಕ್ರವಾರ ಹೇಳಿದ್ದಾರೆ.

ಮೈಸೂರು-ಬೆಂಗಳೂರು ಹೆದ್ದಾರಿಗೆ ಒಡೆಯರ್ ಹೆಸರಿಡುವಂತೆ ಕೇಂದ್ರ ಸಚಿವರಿಗೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಪತ್ರ
ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ವೇಗೆ ಎರಡನೇ ಹೆಸರು ಮುನ್ನಲೆಗೆ ಬಂದಿದ್ದು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರು ಇಡುವಂತೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದಾರೆ.

