ರಾಜ್ಯಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ನೌಕಾಪಡೆಯ ಮಾಜಿ ಅಧಿಕಾರಿ ಸಾವು
ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿಯೊಬ್ಬರು ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.