ರಾಜಕೀಯಪಾದಯಾತ್ರೆಗೆ 7ನೇ ದಿನ: ಮೈಸೂರು ತಲುಪಿದ ದೋಸ್ತಿ ನಾಯಕರು, ನಾಳೆ ಸಮಾರೋಪ ಕಾರ್ಯಕ್ರಮ
ಪಾದಯಾತ್ರೆ ಮೈಸೂರು ಹೊರವಲಯ ತಲುಪುತ್ತಿದ್ದಂತೆ ಜನ ದಟ್ಟಣೆ ಉಲ್ಲೇಖಿಸಿ ಪೊಲೀಸರು ಸ್ವಲ್ಪ ಕಾಲ ತಡೆದರು. ಪೊಲೀಸರ ನಡೆ ವಿರುದ್ಧ ದೋಸ್ತಿ ನಾಯಕರ ಆಕ್ರೋಶ. ನಾಳೆ ಮೆಗಾ ರ್ಯಾಲಿಯೊಂದಿಗೆ ನಾಳೆ ದೋಸ್ತಿ ಯಾತ್ರೆ ಮುಕ್ತಾಯವಾಗಲಿದೆ.