ರಾಜಕೀಯಕರ್ನಾಟಕದಲ್ಲಿ ಮತ್ತೆ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರ ತರಲು ಶ್ರಮಿಸುತ್ತೇನೆ: ಎಚ್ ಡಿ ಕುಮಾರಸ್ವಾಮಿ
ರಾಜ್ಯದಲ್ಲಿ ಜನಪರ ಸರ್ಕಾರ ತರುವುದು ನಮ್ಮ ಹೋರಾಟವಾಗಿದೆ. ಪ್ರತಿ ಕುಟುಂಬದ ಹಿತವನ್ನು ಬಯಸುವ ಸರ್ಕಾರವನ್ನು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ತರಲು ಬಯಸುತ್ತೇವೆ. ಅದಕ್ಕಾಗಿ ಉಭಯ ಪಕ್ಷಗಳ ಎಲ್ಲಾ ನಾಯಕರು ಮತ್ತು ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡುತ್ತೇವೆ