ರಾಜ್ಯದೆವ್ವ ಯಾವಾಗ ದೇವರಾಯ್ತು ಗೊತ್ತಿಲ್ಲ, ಮಹಿಷಾ ದಸರಾ ಆಚರಣೆ ವಿರೋಧಿಸಿ ಅ.13 ರಂದು ಚಾಮುಂಡಿ ಬೆಟ್ಟ ಚಲೋ ಜಾಥಾ: ಪ್ರತಾಪ್ ಸಿಂಹ
ಚಾಮುಂಡಿ ಬೆಟ್ಟದಲ್ಲಿ ಮಹಿಷಾ ದಸರಾ ಆಚರಣೆ ವಿರೋಧಿಸಿ ಅಕ್ಟೋಬರ್ 13 ರಂದು ಚಾಮುಂಡಿ ಬೆಟ್ಟ ಚಲೋ ಜಾಥಾ ನಡೆಸಲಾಗುವುದು. ಇದರಲ್ಲಿ 5 ಸಾವಿರ ನಾಗರಿಕರು ಪಾಲ್ಗೊಳ್ಳುತ್ತಾರೆ ಎಂದು ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.