ರಾಜ್ಯಮೈಸೂರು-ಚೆನ್ನೈ ಕಾವೇರಿ ಎಕ್ಸ್ಪ್ರೆಸ್ನಲ್ಲಿ ಒಂಟಿ ಮಹಿಳೆ ಮೇಲೆ ದುಷ್ಕರ್ಮಿಯಿಂದ ಹಲ್ಲೆ
ಕೆಂಗೇರಿ ಬಳಿ ಮೈಸೂರು-ಚೆನ್ನೈ ಕಾವೇರಿ ಎಕ್ಸ್ಪ್ರೆಸ್ ನಿಧಾನವಾಗಿ ಚಲಿಸುತ್ತಿದ್ದ ವೇಳೆ ಮಹಿಳಾ ಕಂಪಾರ್ಟ್ಮೆಂಟ್ ಗೆ ನುಗ್ಗಿದ ವ್ಯಕ್ತಿಯೊಬ್ಬ 43 ವರ್ಷದ ಮಹಿಳೆಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾನೆ.