Mysuru City Corporation

Best of waste: ತ್ಯಾಜ್ಯ ನಿರ್ವಹಣೆಯಲ್ಲಿ ಮಾದರಿಯಾದ ಮೈಸೂರು; ಲೋಹ ತ್ಯಾಜ್ಯಗಳಿಂದ ವಿಶಿಷ್ಟ ಕಲಾಕೃತಿಗಳ ರಚನೆ
ವಿಶೇಷ

Best of waste: ತ್ಯಾಜ್ಯ ನಿರ್ವಹಣೆಯಲ್ಲಿ ಮಾದರಿಯಾದ ಮೈಸೂರು; ಲೋಹ ತ್ಯಾಜ್ಯಗಳಿಂದ ವಿಶಿಷ್ಟ ಕಲಾಕೃತಿಗಳ ರಚನೆ

ಕಸದ ರಾಶಿಯಿಂದ ದುರ್ನಾತ ಬೀರುತ್ತಿದ್ದು, ಸುತ್ತಮುತ್ತಲಿನ ಪರಿಸರವನ್ನು ಅಶುದ್ಧಗೊಳಿಸಿ ರೋಗಗಳ ಉತ್ಪತ್ತಿ ಕೇಂದ್ರವಾಗುತ್ತಿರುವುದು ಬಹುತೇಕ ನಗರಗಳಲ್ಲಿ ಸಾಮಾನ್ಯ ದೃಶ್ಯವಾಗಿರುತ್ತದೆ. 

ಮಂಡ್ಯ ಡಿಸಿಸಿ ಬ್ಯಾಂಕ್ ನಂತರ ಮೈಸೂರು ಪಾಲಿಕೆಯಲ್ಲಿಯೂ ಬಿಜೆಪಿ-ಜೆಡಿಎಸ್ ಮೈತ್ರಿ?
ರಾಜಕೀಯ

ಮಂಡ್ಯ ಡಿಸಿಸಿ ಬ್ಯಾಂಕ್ ನಂತರ ಮೈಸೂರು ಪಾಲಿಕೆಯಲ್ಲಿಯೂ ಬಿಜೆಪಿ-ಜೆಡಿಎಸ್ ಮೈತ್ರಿ?

ಮಂಡ್ಯ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಮಾಡಿದಂತೆಯೇ ಮೈಸೂರು ಮಹಾನಗರ ಪಾಲಿಕೆಯಲ್ಲಿಯೂ ಬಿಜೆಪಿ, ಜೆಡಿಎಸ್ ಒಂದಾಗಬಹುದು ಎಂಬ ಊಹಾಪೋಹಗಳು ಹರಿದಾಡುತ್ತಿರುವ ಮಧ್ಯೆಯೇ ನಗರ ಪಾಲಿಕೆಯನ್ನಾಳುತ್ತಿರುವ ವ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಎಲ್ಲವೂ ಸರಿಯಾಗಿಲ್ಲ ಎಂದು ಸ್ಥಳೀಯ ಮುಖಂಡರೊಬ್ಬರು ಹೇಳಿದ್ದಾರೆ. ೨೦೨೧ ಜನವರಿಯಲ್ಲಿ ಪಾಲಿಕೆಯ ಮೇಯರ್ ಚುನಾವಣೆ ನಡೆಯಲಿದೆ.