ರಾಜ್ಯಮೈಸೂರಿನಲ್ಲಿ ಸಾರ್ವಜನಿಕವಾಗಿ ಕೆಎಸ್ಆರ್ಟಿಸಿ ಅಧಿಕಾರಿಗಳಿಗೆ ಮಚ್ಚು ತೋರಿಸಿ ಬೆದರಿಕೆ ಹಾಕಿದ್ದ ದಂಪತಿ ಬಂಧನ
ಮೈಸೂರು ನಗರದ ಬಸ್ ಡಿಪೋದಲ್ಲಿದ್ದ ಅಂಗಡಿಗಳನ್ನು ತೆರವು ಮಾಡುವ ಸಂದರ್ಭದಲ್ಲಿ ಪೊಲೀಸರ ಸಮ್ಮುಖದಲ್ಲಿಯೇ ಸರ್ಕಾರಿ ಅಧಿಕಾರಿಗಳಿಗೆ ಮಚ್ಚು ತೋರಿಸಿ ಬೆದರಿಸಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡ ಎನ್ನಲಾದ ಆರೋಪಿ ಪತಿ ಮತ್ತು ಆತನ ಹೆಂಡತಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.