Mysuru Dasara 2023

ಮೈಸೂರು ಅರಮನೆಯಲ್ಲಿ ಇಂದು ಏನೇನು ಸಂಪ್ರದಾಯ, ಪೂಜೆಗಳು ನೆರವೇರಿದವು?
ವಿಶ್ವವಿಖ್ಯಾತ ಮೈಸೂರು ದಸರಾ (Mysore Dasara-2023) ಮಹೋತ್ಸವ ಈಗ ಅಂತಿಮ ಘಟ್ಟಕ್ಕೆ ತಲುಪಿದೆ. ಇಂದು ಬೆಳಗ್ಗೆ ವಜ್ರ ಮುಷ್ಠಿ ಕಾಳಗ ನಡೆಯುತ್ತಿದ್ದಂತೆ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ವಿಜಯ ಯಾತ್ರೆ ನಡೆಸಿ, ಬನ್ನಿ ಪೂಜೆಯನ್ನೂ ನೆರವೇರಿಸಿದರು.

ತಾಯಿ ಚಾಮುಂಡಿ ದೇವಿ ಅನುಗ್ರಹದಿಂದ ಇನ್ನಾದರೂ ರಾಜ್ಯದಲ್ಲಿ ಮಳೆಯಾಗಲಿ: ನಂದಿಧ್ವಜ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
ಐತಿಹಾಸಿಕ ಮೈಸೂರು ದಸರಾದ (Mysuru dasara 2023) ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ.

ಮೈಸೂರು ದಸರಾ: ಜಂಬೂ ಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಚಾಲನೆ
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಸೇರಿದಂತೆ ಜಿಲ್ಲಾ ಉಸ್ತುವಾರಿ ಸಚಿವರು ಇಂದು ಮಂಗಳವಾರ ಸಂಜೆ 4.40ರಿಂದ 5 ಗಂಟೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಅಂಬಾರಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಿದರು.

Mysuru Dasara 2023: ವಿಶ್ವವಿಖ್ಯಾತ ಜಂಬೂಸವಾರಿ; ಸಕಲ ಸಿದ್ಧತೆ ಪೂರ್ಣ, 4ನೇ ಬಾರಿ ಅಂಬಾರಿ ಹೊರಲಿರುವ ಅಭಿಮನ್ಯು
ವಿಶ್ವವಿಖ್ಯಾತ ಮೈಸೂರು ದಸರಾದ ಪ್ರಮುಖ ಆಕರ್ಷಣೆ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಸಕಲ ಸಿದ್ಧತೆ ಪೂರ್ಣಸಿದ್ಧತೆ ಪೂರ್ಣಗೊಂಡಿದೆ.

ಮೈಸೂರು ದಸರಾ 2023: ಏರ್ ಶೋಗೆ ಅಭೂತಪೂರ್ವ ಪ್ರತಿಕ್ರಿಯೆ, ಭಾರಿ ಜನಸಾಗರ, 4 ಕಿ.ಮೀ ಟ್ರಾಫಿಕ್ ಜಾಮ್
ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದ ಪ್ರಯುಕ್ತ ನಡೆಯುತ್ತಿರುವ ಏರ್ ಶೋಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಏರ್ ಶೋಗೆ ಜನಸಾಗರವೇ ಹರಿದುಬರುತ್ತಿದೆ.
Mysuru Dasara 2023: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಝಗಮಗಿಸುತ್ತಿರುವ ವಿದ್ಯುತ್ ದೀಪಾಲಂಕಾರ
ವಿಶ್ವವಿಖ್ಯಾತ ದಸರಾ 2023ಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಮದುವಣಗಿತ್ತಿಯಂತೆ ಸಿಂಗರಿಸಿಕೊಂಡಿದೆ. ಇಡೀ ಮೈಸೂರು ನಗರ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದು, ಜಂಬೂ ಸವಾರಿ ಹೋಗುವ ಮಾರ್ಗದುದ್ದಕ್ಕೂ ಲೈಟಿಂಗ್ ಅಳವಡಿಸಲಾಗಿದೆ.

ಮೈಸೂರು ದಸರಾ 2023: ಕೆಎಸ್ ಆರ್ ಟಿಸಿಯಿಂದ 2000 ಹೆಚ್ಚುವರಿ ಬಸ್ ಸೇವೆ
ಮೈಸೂರು ದಸರಾ-2023 ಮತ್ತು ದಸರಾ ರಜೆಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಿದೆ.

ಮೈಸೂರು ದಸರಾ: ದಸರಾ ಆಹಾರೋತ್ಸವದಲ್ಲಿ ಆದಿವಾಸಿಗಳಿಗೆ ಜಾಗವಿಲ್ಲ!!, ಆಯುಕ್ತರಿಂದಲೇ ಶೆಡ್ ಧ್ವಂಸ ಬೆದರಿಕೆ?
ದಸರಾ ಆಹಾರೋತ್ಸವದಲ್ಲಿ ಇಷ್ಟು ವರ್ಷ ರುಚಿಕರವಾದ ಬಿದಿರಿನ ಬ್ಯಾಂಬೂ ಬಿರಿಯಾನಿ ಬಡಿಸಿ ಜನಮನ ಗೆದ್ದಿದ್ದ ಗಿರಿಜನರಿಗೆ ಈ ಬಾರಿ ಆಹಾರ ಸಮಿತಿ ಅನುಮತಿ ನಿರಾಕರಿಸಿದೆ.

ಮೈಸೂರು ದಸರಾ 2023: ಚಲನ ಚಿತ್ರೋತ್ಸವದಲ್ಲಿ 112 ಚಿತ್ರಗಳು ಪ್ರದರ್ಶನ
ಮೈಸೂರು ದಸರಾ ಚಲನಚಿತ್ರೋತ್ಸವ ಅಕ್ಟೋಬರ್ 15 ರಿಂದ 22 ರವರೆಗೆ ನಡೆಯಲಿದ್ದು, ಮೈಸೂರು ನಗರದ ಮಲ್ಟಿಪ್ಲೆಕ್ಸ್ಗಳಲ್ಲಿ 112 ಚಿತ್ರಗಳು ಪ್ರದರ್ಶನಗೊಳ್ಳಲಿವೆ.

