Mysuru Dasara 2024

ವೈಭವದ ಜಂಬೂಸವಾರಿ, ದಸರಾಗೆ ತೆರೆ; HDK ವಿರುದ್ಧ ADGP ಚಂದ್ರಶೇಖರ್ ದೂರು; 7 ಬಾಂಗ್ಲಾದೇಶಿಯರ ಬಂಧನ! ಇವು ಇಂದಿನ ಪ್ರಮುಖ ಸುದ್ದಿಗಳು 12-10-24

ಮೈಸೂರು ದಸರಾ 2024: ಕೋಲಾರದ ಕೋಟಿಲಿಂಗೇಶ್ವರ ದೇವಾಲಯದ ಸ್ತಬ್ಧ ಚಿತ್ರ ಆಯ್ಕೆ
108 ಅಡಿ ಎತ್ತರದ ಶಿವಲಿಂಗ ಮತ್ತು ನಂದಿ ಜನಪ್ರಿಯ ಆಕರ್ಷಣೆಯಾಗಿದ್ದು, ರಾಜ್ಯದಿಂದ ಮಾತ್ರವಲ್ಲದೆ ರಾಷ್ಟ್ರದ ಇತರ ಭಾಗಗಳಿಂದಲೂ ಭಕ್ತರನ್ನು ಸೆಳೆಯುತ್ತದೆ.

ಮೈಸೂರು ದಸರಾ 2024ಕ್ಕೆ ವಿದ್ಯುಕ್ತ ಚಾಲನೆ

ಸಿದ್ದರಾಮಯ್ಯ ಯಾಕೆ...? ಕುಮಾರಸ್ವಾಮಿ ರಾಜೀನಾಮೆ ಕೊಡುತ್ತಾರಾ?; ಜಿಟಿ ದೇವೇಗೌಡ ಹೊಸ ಬಾಂಬ್!

ಎಷ್ಟೇ ತೊಡಕುಗಳು ಬಂದರೂ ತಾಯಿ ಚಾಮುಂಡೇಶ್ವರಿ ಆಶೀರ್ವಾದ ನನ್ನ ಮೇಲಿದೆ, ಮುಂದಿನ 5 ವರ್ಷ ನಾನೇ ಸಿಎಂ: ಸಿದ್ದರಾಮಯ್ಯ
ಜನರ ಆಶೀರ್ವಾದ ಇರುವವರೆಗೂ ಯಾರು ಏನೂ ಮಾಡಲು ಆಗಲ್ಲ. ಜನರು, ಚಾಮುಂಡಿ ಆಶೀರ್ವಾದಿಂದ 2ನೇ ಬಾರಿ ಸಿಎಂ ಆಗಿದ್ದೇನೆ ಎಂದರು.

ಪ್ರತಿಪಕ್ಷಗಳು ಸರ್ಕಾರ ಉರುಳಿಸುವ ಕೆಲಸಕ್ಕೆ ಮುಂದಾಗಬಾರದು; ಸಿಎಂ, ಡಿಸಿಎಂ ಗರಡಿ ಮನೆ ಆಳಿನಂತೆ ಜಟ್ಟಿಗಳು: ಡಾ ಹಂ.ಪ ನಾಗರಾಜಯ್ಯ
ಚಾಮುಂಡಿ ದೇವಿಗೆ ಪುಷ್ಪಾರ್ಚನೆ ಮಾಡಿದ ಬಳಿಕ ವೇದಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಅವರು, ರಾಜಕೀಯದಲ್ಲಿ ಸೋತ ಪಕ್ಷ ಮತ್ತೆ ಅಧಿಕಾರಕ್ಕೆ ಬರಲು 5 ವರ್ಷಗಳ ನಂತರ ಅವಕಾಶವಿದೆ.

ನಾಡಹಬ್ಬ ದಸರಾ 2024: ಮೈಸೂರಿನಲ್ಲಿ ಸಾಹಿತಿ ಹಂಪ ನಾಗರಾಜಯ್ಯ ಅದ್ದೂರಿ ಚಾಲನೆ
ಇಂದು ಬೆಳಗ್ಗೆ 9.15 ರಿಂದ 9.40ರ ಶುಭ ವೃಶ್ಚಿಕ ಲಗ್ನದಲ್ಲಿ ಹಿರಿಯ ಸಾಹಿತಿ ಹಂಪಾ ನಾಗರಾಜಯ್ಯ ಅವರು ನಾಡದೇವಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮೂಲಕ ವಿಶ್ವ ವಿಖ್ಯಾತ ಮೈಸೂರು ದಸರಾಗೆ ಅಧಿಕೃತ ಚಾಲನೆ ನೀಡಿದರು.

'ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಿ': ಕೆಎಸ್ ಭಗವಾನ್

ಮೈಸೂರು ದಸರಾ 2024: ಜನರ ಉತ್ಸವ ಆಗಬೇಕು, ಈ ಬಾರಿ ಅದ್ದೂರಿಯಾಗಿ ಆಚರಣೆ- ಸಿಎಂ ಸಿದ್ದರಾಮಯ್ಯ
ಮಾಮೂಲು ಹಳೆ ಪದ್ಧತಿಗಳಲ್ಲೇ ಆಯೋಜನೆ ಮಾಡುವುದಕ್ಕಿಂತ ಈ ಬಾರಿಯ ದಸರಾದಲ್ಲಿ ವಿಶೇಷತೆ ಇರಲಿ ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.

