ರಾಜ್ಯಈ ವರ್ಷ 'ನಾದ ಬ್ರಹ್ಮ' ಹಂಸಲೇಖರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ
ವಿಶ್ವಪ್ರಸಿದ್ಧ ಮೈಸೂರು ದಸರಾವನ್ನು (Mysuru Dasara) ಈ ವರ್ಷ 'ನಾದಬ್ರಹ್ಮ' ಎಂದು ಕರೆಯಲ್ಪಡುವ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.