Mysuru Dasara

Elephant Death: ವಿದ್ಯುತ್ ತಗುಲಿ ದಸರಾ ಆನೆ ಅಶ್ವತ್ಥಾಮ ಸಾವು
ಕರ್ನಾಟಕದ ದಸರಾ ಆನೆ ಅರ್ಜುನ ಸಾವಿನ ಆಘಾತದ ಬೆನ್ನಲ್ಲೇ ಮತ್ತೊಂದು ದಸರಾ ಆನೆ ಅಶ್ವತ್ಥಾಮ ವಿದ್ಯುತ್ ತಗುಲಿ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.

ಅರ್ಜುನ ಆನೆ ಸ್ಮರಣಾರ್ಥ ಹಾಸನ, ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ: ಸಚಿವ ಈಶ್ವರ್ ಖಂಡ್ರೆ
ಇತ್ತೀಚೆಗೆ ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದ ಅರ್ಜುನ ಆನೆಯ ಸ್ಮರಣಾರ್ಥ ಹಾಸನ ಮತ್ತು ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗುತ್ತದೆ ಎಂದು ಅರಣ್ಯ, ಪರಿಸರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಹೇಳಿದರು.

ಅರಣ್ಯಾಧಿಕಾರಿಗಳ ಮಿಸ್ ಫೈರ್ ಗುಂಡು ಅರ್ಜುನನ ಕಾಲಿಗೆ ತಗುಲಿತ್ತು: ಮಾವುತ ಆರೋಪ
ದಸರಾ ಅಂಬಾರಿ ಖ್ಯಾತಿಯ ಆನೆ ಅರ್ಜುನನ (64) ಸಾವು ಹಲವು ಊಹಾಪೋಹ ಮತ್ತು ಆರೋಪಗಳಿಗೆ ಕಾರಣವಾಗಿದ್ದು, ಇದೀಗ ಮಾವುತನ ಹೇಳಿಕೆ ಭಾರಿ ವೈರಲ್ ಆಗುತ್ತಿದೆ.

8 ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಸಾವು: ಒಂಟಿಸಲಗದ ಜೊತೆ ಕಾದಾಡಿ ಪ್ರಾಣಬಿಟ್ಟ ಆನೆ!
ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಬರೋಬ್ಬರಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವಿಗೀಡಾಗಿದೆ. ರೆಡಿಯೋ ಕಾಲರ್ ಅಳವಡಿಕೆ ಕಾರ್ಯಾಚರಣೆ ವೇಳೆ, ಒಂಟಿ ಸಲಗವೊಂದು ಹೊಟ್ಟೆಗೆ ತಿವಿದಿದ್ದರಿಂದ ಸಾಕಾನೆ ಅರ್ಜುನ ಮೃತಪಟ್ಟಿದೆ.

Elephant Death in Karnataka: ಬಂಡೀಪುರದಲ್ಲಿ ಅರಣ್ಯ ಇಲಾಖೆಯ ಆನೆ ಕುಸಿದು ಹಠಾತ್ ಸಾವು
ಅಕ್ಕಿರಾಜ ಎಂದೇ ಖ್ಯಾತಿ ಗಳಿಸಿದ್ದ ವಿನಾಯಗನ್ ಎಂಬ ಅರಣ್ಯ ಇಲಾಖೆಯ ಆನೆಯೊಂದು ಬಂಡೀಪುರದಲ್ಲಿ ಕುಸಿದು ಬಿದ್ದು ಹಠಾತ್ ಸಾವಿಗೀಡಾಗಿದೆ.

ಶಕ್ತಿ ಯೋಜನೆ ಎಫೆಕ್ಟ್: ದಸರಾಗೆ ಹರಿದುಬಂದ ಜನ ಸಾಗರ, 10 ಲಕ್ಷ ಜನರಿಂದ ಜಂಬೂ ಸವಾರಿ ವೀಕ್ಷಣೆ
ರಾಜ್ಯದಲ್ಲಿ ಭೀಕರ ಬರಗಾಲದ ನಡುವೆಯೇ ವಿಶ್ವವಿಖ್ಯಾತ ಮೈಸೂರು ದಸರಾ ಅದ್ಧೂರಿಯಾಗಿ ನೆರವೇರಿದ್ದು, ಸಾಂಪ್ರದಾಯಿಕ ದಸರಾದ ಗ್ರ್ಯಾಂಡ್ ಫಿನಾಲೆ ಜಂಬೂಸವಾರಿ ಮೆರವಣಿಗೆಯನ್ನು ಕಣ್ತುಂಬಿಕೊಳ್ಳಲು ರಾಜ್ಯದ ವಿವಿಧೆಡೆಯಿಂದ

ಮೈಸೂರು ದಸರಾ: ವಿಶ್ವವಿಖ್ಯಾತ ಜಂಬೂ ಸವಾರಿ ಮೆರವಣಿಗೆ ಫೋಟೋಗಳು
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.

ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ: ಬನ್ನಿಮಂಟಪದಲ್ಲಿ ಶಮಿ ಪೂಜೆ ನೆರವೇರಿಸಿದ ಯದುವೀರ್ ಒಡೆಯರ್
ವಿಶ್ವವಿಖ್ಯಾತ ಮೈಸೂರು ದಸರಾ ಅಂತಿಮ ಘಟ್ಟಕ್ಕೆ ತಲುಪಿದೆ. ಇಂದು ವಿಜಯದಶಮಿ ಜಂಬೂ ಸವಾರಿಯೊಂದಿಗೆ ನವರಾತ್ರಿ ಹಬ್ಬ ಮುಕ್ತಾಯವಾಗುತ್ತಿದೆ.

ನಾಡಿನಾದ್ಯಂತ ಆಯುಧ ಪೂಜೆ ಸಂಭ್ರಮ: ನಾಳೆ ವಿಶ್ವ ಪ್ರಸಿದ್ಧ ಜಂಬೂಸವಾರಿ; ದಸರಾ ಮೆರವಣಿಗೆಗೆ ಅಂತಿಮ ಹಂತದ ತಯಾರಿ
ಮೈಸೂರು ಅರಮನೆ ಸೇರಿದಂತೆ ರಾಜ್ಯಾದ್ಯಂತ ಆಯುಧಪೂಜೆಯ ಸಂಭ್ರಮ ಕಳೆಗಟ್ಟಿದೆ. ಬೆಳಿಗ್ಗೆ 5.30ಕ್ಕೆ ಚಂಡಿಹೋಮದೊಂದಿಗೆ ಮೈಸೂರು ಅರಮನೆಯಲ್ಲಿ ಪೂಜೆಗಳು ಆರಂಭಗೊಂಡಿವೆ. ಆಯುಧ ಪೂಜೆ ನವರಾತ್ರಿ ಹಬ್ಬದ ಒಂದು ಭಾಗವಾಗಿದೆ.

