Mysuru Dasara

ಮೈಸೂರು ದಸರಾ: 3 ನಿಮಿಷದಲ್ಲಿ ಮೂರು ರಾಗಿ ಮುದ್ದೆ ತಿಂದು ಗೆದ್ದ ಯುವಕ!
ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ರಾಗಿ ಮುದ್ದೆ ನಾಟಿ ಕೋಳಿ ತಿನ್ನೋ ಸ್ಪರ್ಧೆಯಲ್ಲಿ ಹಿರಿಯರನ್ನೇ...

ತಮ್ಮ ಎಂಜಲೆಲೆಯಲ್ಲಿದ್ದ ಊಟವನ್ನು ಪೊಲೀಸರಿಗೆ ಬಲವಂತವಾಗಿ ತಿನ್ನಿಸಿದ ಸಚಿವ ಜಮೀರ್, ವಿವಾದ, ಫೋಟೋ ವೈರಲ್!
ವಿಶ್ವವಿಖ್ಯಾತ ಮೈಸೂರು ದಸರಾ ಫುಡ್ ಫೆಸ್ಟಿವಲ್ ನಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್ ಅಹ್ಮದ್ ತಮ್ಮ ಎಂಜಲೆಲೆಯಲ್ಲಿದ್ದ ಊಟವನ್ನು...

ನವರಾತ್ರಿ ಅಂಗವಾಗಿ ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಅ.10 ರಿಂದ ನವರಾತ್ರಿ ಪ್ರಾರಂಭವಾಗಿದ್ದು, ಮೈಸೂರು ಅರಮನೆಯಲ್ಲಿ ಧಾರ್ಮಿಕ ಆಚರಣೆಗಳಿಗೆ ಚಾಲನೆ ಸಿಕ್ಕಿದೆ. ದಸರಾ ಅಂಗವಾಗಿ ಮೈಸೂರು ಸಂಸ್ಥಾನದ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಖಾಸಗಿ ದರ್ಬಾರ್ ನೆರವೇರಿಸಿದರು ವಿಡಿಯೋ ಕೃಪೆ: ದಿನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಉದಯ್ ಶಂಕರ್ ಎಸ್. TNIE Udayshankar.S

ಪ್ರವಾಸೋಧ್ಯಮ ಕೇಂದ್ರಿತ ದಸರಾ ಆಚರಣೆಗೆ ಒತ್ತು ನೀಡಿ: ಅಧಿಕಾರಿಗಳಿಗೆ ಸಿಎಂ ಎಚ್ ಡಿಕೆ ಸೂಚನೆ
ಈ ಬಾರಿ ಪ್ರವಾಸೋದ್ಯಮ ಕೇಂದ್ರಿತ ದಸರಾ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ರಾಜ್ಯಾದ್ಯಂತ ಉತ್ತಮ ಮಳೆ, ಕೆಆರ್ ಎಸ್ ಗೆ ಸಿಎಂ ಕುಮಾರಸ್ವಾಮಿ ಬಾಗಿನ?
ಮುಂದಿನ ದಿನಗಳಲ್ಲಿ ತಾವು ಕೃಷ್ಣ ರಾಜ ಸಾಗರ ಅಣೆಕಟ್ಟೆಗೆ ಭೇಟಿ ನೀಡಿ ಬಾಗಿನ ಸಮರ್ಪಿಸುವ ಕುರಿತು ಚಿಂತಿಸುತ್ತಿದ್ದೇವೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಅಂಬಾರಿ ಹೊತ್ತ ಅರ್ಜುನ ಮೆರವಣಿಗೆ ಪ್ರಾರಂಭವಾಗಲು 45 ನಿಮಿಷ ಕಾದ
ಈ ಬಾರಿ ಅಂಬಾರಿ ಹೊತ್ತ ಅರ್ಜುನ ಬನ್ನಿ ಮಂಟಪದೆಡೆಗೆ ಮೆರವಣಿಗೆ ಹೊರಡಲು ಸುಮಾರು 45 ನಿಮಿಷಗಳ ಕಾಲ ಕಾಯಬೇಕಾಯಿತು.

ದೇಶಾದ್ಯಂತ ಆಯುಧ ಪೂಜೆ ಸಂಭ್ರಮ: ಮೈಸೂರು ಅರಮನೆಯಲ್ಲಿ ಆಯುಧ ಪೂಜೆ, ವಿಜಯದಶಮಿ ಸಿದ್ಧತೆ
ದೇಶದ್ಯಂತ ಆಯುಧ ಪೂಜೆ ಸಂಭ್ರಮ ಮನೆಮಾಡಿದ್ದು, ದಸರಾ ಹಬ್ಬದ ಪ್ರಮುಖ ಕೇಂದ್ರ ಬಿಂದುವಾಗಿರುವ ಮೈಸೂರು ಅರಮನೆಯಲ್ಲಿ ಈಗಾಗಲೇ ಆಯುಧಗಳ ಸಾಂಪ್ರದಾಯಿಕ ಮೆರವಣಿಗೆಗಳನ್ನು ಮಾಡಲಾಗುತ್ತಿದೆ...

ಮಧುವಣಗಿತ್ತಿಯಂತೆ ಸಿಂಗಾರಗೊಳ್ಳುತ್ತಿದೆ ಮೈಸೂರು: ಅರಮನೆಯಲ್ಲಿ ಖಾಸಗಿ ದರ್ಬಾರ್ ಗೆ ಸಿದ್ಧತೆ
ವಿಶ್ವ ವಿಖ್ಯಾತ ಮೈಸೂರು ದಸರಾಗೆ ಕ್ಷಣ ಗಣನೆ ಆರಂಭವಾಗಿದೆ, ಖಾಸಗಿ ದರ್ಬಾರ್ ಗೆ ಮೈಸೂರು ಅರಮನೆಯಲ್ಲಿ ಸದ್ದಿಲ್ಲದೆ ನವರಾತ್ರಿ ಪ್ರಕ್ರಿಯೆಗಳು ...

ಮೈಸೂರು ದಸರಾ: ವಿಶ್ವ ಪ್ರಸಿದ್ಧ ಜಂಬೂ ಸವಾರಿ ಮೆರವಣಿಗೆಗೆ 15 ಆನೆಗಳು ಸಿದ್ಧ
ದಸರಾ ಅಂಗವಾಗಿ ವಿಜಯದಶಮಿಯಂದು ನಡೆಯುವ ಐತಿಹಾಸಿಕ ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೋಳ್ಳುವ 15 ಆನೆಗಳನ್ನು ...

