Mysuru Dasara

News headlines 02-10-2025 | ವಿಶ್ವವಿಖ್ಯಾತ ಜಂಬೂ ಸವಾರಿಯೊಂದಿಗೆ Mysuru Dasara ಸಂಪನ್ನ; ವಿಶ್ವದಾಖಲೆ ಪಟ್ಟಿಗೆ Shakti Scheme; FKCCI ಅಧ್ಯಕ್ಷರಾಗಿ ಉಮಾ ರೆಡ್ಡಿ ಅಧಿಕಾರ ಸ್ವೀಕಾರ

Watch | ವಿಶ್ವವಿಖ್ಯಾತ ಜಂಬೂ ಸವಾರಿಯೊಂದಿಗೆ Mysuru Dasara ಸಂಪನ್ನ; ವಿಶ್ವದಾಖಲೆ ಪಟ್ಟಿಗೆ Shakti Scheme

ಈ ಬಾರಿ 'ಮೈಸೂರು ದಸರಾ' ಯಶಸ್ವಿ; ಬೆಳೆ ಹಾನಿಯಾದ ಎಲ್ಲ 10 ಲಕ್ಷ ಹೆಕ್ಟೇರ್ ಗೂ ಸಮೀಕ್ಷೆ ನಂತರ ಪರಿಹಾರ: ಸಿಎಂ ಸಿದ್ದರಾಮಯ್ಯ
ಮೈಸೂರು ದಸರಾ ವಿಶ್ವವಿಖ್ಯಾತವಾಗಿದ್ದು, ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಎರಡು ಬಾರಿ ಮುಖ್ಯಮಂತ್ರಿಯಾಗಿ, ಎಲ್ಲ ದಸರಾ ಉತ್ಸವಗಳಲ್ಲಿ ಭಾಗಿಯಾಗಿದ್ದೇನೆ

Mysuru Dasara: ನಾಡದೇವಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ; ಜಂಬೂ ಸವಾರಿಗೆ ಸಿಎಂ ಚಾಲನೆ
6ನೇ ಬಾರಿಗೆ ಅಭಿಮನ್ಯು ಆನೆ ಚಿನ್ನದ ಅಂಬಾರಿಯನ್ನು ಹೊತ್ತಿದ್ದು ಮೈಸೂರಿನ ಪ್ರಮುಖ ರಸ್ತೆಗಳಲ್ಲಿ ಹೆಜ್ಜೆ ಹಾಕಿದೆ.

ಯದುವೀರ್ ಒಡೆಯರ್ ರಿಂದ ಬನ್ನಿ ಮರಕ್ಕೆ ಶಮಿ ಪೂಜೆ: ಅರಮನೆ ದಸರಾ ಮುಕ್ತಾಯ
ಈ ವರ್ಷ 11 ದಿನ ದಸರಾ ಆಚರಣೆ ಕಂಡಿದೆ. ಇಷ್ಟು ದಿನಗಳಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಅರಮನೆಯಲ್ಲಿ ಖಾಸಗಿ ದರ್ಬಾರ ನಡೆಯಿತು.

News Headlines 29-09-25 | ನಾಳೆ ಕಲ್ಯಾಣ ಕರ್ನಾಟಕದಲ್ಲಿ ಸಿಎಂ ವೈಮಾನಿಕ ಸಮೀಕ್ಷೆ; KSRTC ದರ ಏರಿಕೆ; ರಸ್ತೆಗುಂಡಿಗೆ ವಿದ್ಯಾರ್ಥಿನಿ ಬಲಿ; ನಟ ಯಶವಂತ ಸರದೇಶಪಾಂಡೆ ನಿಧನ!

Watch | ನಾಳೆ ಕಲ್ಯಾಣ ಕರ್ನಾಟಕದಲ್ಲಿ ಸಿಎಂ ವೈಮಾನಿಕ ಸಮೀಕ್ಷೆ; KSRTC ದರ ಏರಿಕೆ; ರಸ್ತೆಗುಂಡಿಗೆ ವಿದ್ಯಾರ್ಥಿನಿ ಬಲಿ; ನಟ ಯಶವಂತ ಸರದೇಶಪಾಂಡೆ ನಿಧನ!

KSTDC ಡಬಲ್ ಡೆಕ್ಕರ್ ಅಂಬಾರಿ ಸೇವೆ: ಅಕ್ಟೋಬರ್ 10 ರವರೆಗೆ ಬಸ್ ಮೇಲಿನ ಆಸನಗಳು ಸಂಪೂರ್ಣ ಬುಕ್..!
ಸದ್ಯ ನಗರದಲ್ಲಿ 5 ಬಸ್ಗಳು ಸೇವೆಗೆ ಸಿದ್ದವಾಗಿದ್ದು, ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 21ರ ವರೆಗೆ ಅಂಬಾರಿ ಡಬಲ್ ಡೆಕ್ಕರ್ ಬಸ್ ಸೇವೆ ಮೈಸೂರಿನಲ್ಲಿ ಸಿಗಲಿದೆ.


