Mysuru Dasara

Watch | 200 ರೂ ಸಿನಿಮಾ ಟಿಕೆಟ್ ದರ ಆದೇಶಕ್ಕೆ ಹೈಕೋರ್ಟ್ ತಡೆ; ಮಂಗಳೂರಿನಿಂದ ತಿಮರೋಡಿ ಗಡಿಪಾರು; ಗೋಮಾಂಸ: ಟ್ರಕ್‌ಗೆ ಬೆಂಕಿಯಿಟ್ಟ ಗುಂಪು!
ವಿಡಿಯೋ

ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ಸಿಕ್ಕ ಮರುದಿನವೇ ಚಾಮುಂಡಿಬೆಟ್ಟದಲ್ಲಿ ಸೂತಕದ ಛಾಯೆ: ಅರ್ಚಕ ರಾಜು ನಿಧನ
ರಾಜ್ಯ

ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವ ಚಾಲನೆಗೆ ಬಾನು ಮುಷ್ತಾಕ್ ಆಯ್ಕೆ ಮಾಡಿದ್ದಕ್ಕೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು.

ಬೆಂಗಳೂರು ಕಾಲ್ತುಳಿತ ಬೆನ್ನಲ್ಲೇ ಸುರಕ್ಷತೆಗೆ ಸರ್ಕಾರ ಆದ್ಯತೆ: ಜಂಬೂ ಸವಾರಿ ಆಸನ ಸಾಮರ್ಥ್ಯ ಇಳಿಕೆಗೆ ನಿರ್ಧಾರ..!

ವಿಜಯದಶಮಿ ದಿನದಂದು ನಡೆಯುವ ದಸರಾ ಜಂಬೂ ಸವಾರಿಗೆ ಅತೀ ಹೆಚ್ಚು ಜನರು ಆಗಮಿಸುತ್ತಾರೆ. ಚಾಮುಂಡೇಶ್ವರಿ ದೇವಿಯ ಚಿನ್ನದ ಅಂಬಾರಿಯನ್ನು ಹೊತ್ತೊಯ್ಯುವ ಆನೆಯನ್ನು ವೀಕ್ಷಿಸಲು ಲಕ್ಷಾಂತರ ಜನರು ಸೇರುತ್ತಾರೆ.

News Headlines 22-09-25 | Mysuru Dasara ಉತ್ಸವಕ್ಕೆ ಬಾನು ಮುಷ್ತಾಕ್ ಚಾಲನೆ; Banu Mushtaq ಮುಸ್ಲಿಮರಾದರೂ ಅವರೂ ಮನುಷ್ಯರೇ: ಸಿಎಂ; ನವೆಂಬರ್‌ನಲ್ಲಿ ಸಿದ್ದು ಸಂಪುಟ ಪುನರಚನೆ?

Watch | Mysuru Dasara ಉತ್ಸವಕ್ಕೆ ಬಾನು ಮುಷ್ತಾಕ್ ಚಾಲನೆ; Banu Mushtaq ಮುಸ್ಲಿಮರಾದರೂ ಅವರೂ ಮನುಷ್ಯರೇ: ಸಿಎಂ; ನವೆಂಬರ್‌ನಲ್ಲಿ ಸಿದ್ದು ಸಂಪುಟ ಪುನರಚನೆ?

ನನಗೆ ಬೂಕರ್ ಪ್ರಶಸ್ತಿ ಬಂದಾಗ ನನ್ನ ಆಪ್ತ ಗೆಳತಿ ಚಾಮುಂಡಿ ಬೆಟ್ಟಕ್ಕೆ ಕರೆದುಕೊಂಡು ಬರುವುದಾಗಿ ಹೇಳಿದ್ದಳು: ಬಾನು ಮುಷ್ತಾಕ್

ಈ ಬಾರಿಯ ದಸರಾ ಉದ್ಘಾಟನೆಗೆ ನನಗೆ ಸರ್ಕಾರ ಆಹ್ವಾನ ನೀಡಿದಾಗ ಹಲವು ವಿರೋಧ,ವಿಘ್ನಗಳು ಬಂದವು. ಆದರೆ ಅವೆಲ್ಲವನ್ನೂ ನಿವಾರಿಸಿ ಗಟ್ಟಿಯಾಗಿ ನಿಂತು ನನ್ನನ್ನು ಉದ್ಘಾಟನೆಗೆ ಆಹ್ವಾನಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಸರ್ಕಾರದ ಜನಪ್ರತಿನಿಧಿಗಳಿಗೆ ನಾನು ಧನ್ಯವಾದ ಹೇಳುತ್ತೇನೆ ಎಂದರು.

ದಸರಾ ಉದ್ಘಾಟನೆಗೆ ಮುನ್ನ ಚಾಮುಂಡಿ ದೇವಿಗೆ ವಿಶೇಷ ಪೂಜೆ: ಸಿಎಂ ಸಿದ್ದರಾಮಯ್ಯ, ಸಾಹಿತಿ ಬಾನು ಮುಷ್ತಾಕ್ ಭಾಗಿ

ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಚಾಮುಂಡಿ ಬೆಟ್ಟದಲ್ಲಿ ಈಡುಗಾಯಿ ಒಡೆದರು. ಅರ್ಚಕರು ಪೂಜೆ ಸಲ್ಲಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಬಾನು ಮುಷ್ತಾಕ್ ಅವರಿಗೆ ಹೂವಿನ ಹಾರ ನೀಡಿ ಸನ್ಮಾನಿಸಿದರು.

ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ಕ್ಷಣಗಣನೆ: ಸಾಂಸ್ಕೃತಿಕ ನಗರಿಯಲ್ಲಿ ಸಕಲ ಸಿದ್ಧತೆ; ಬಾನು ಮುಷ್ತಾಕ್‌ ಗೆ ಬಿಗಿ ಭದ್ರತೆ

ಅಂತರರಾಷ್ಟ್ರೀಯ ‘ಬುಕರ್‌’ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್‌ ಸೋಮವಾರದಿಂದ (ಸೆ.22) ಅ.2ರವರೆಗೆ ನಡೆಯುವ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಹಿಂದೂ ಮಹಾನವಮಿಯಿಂದ ಜಾತ್ಯತೀತ ರಾಜ್ಯ ಉತ್ಸವದವರೆಗೆ: 'ಮೈಸೂರು ದಸರಾ'ದ ಅಸ್ಮಿತೆ
ವಿಶೇಷ

ಹಿಂದೂ ದಸರಾ ಉತ್ಸವವು ಮೈಸೂರಿನ ಸಂಸ್ಕೃತಿಯಲ್ಲಿ ಎಷ್ಟು ಆಳವಾಗಿ ಬೇರೂರಿದೆಯೆಂದರೆ, ಮುಸ್ಲಿಂ ರಾಜರಾದ ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನ್ ಸಹ ಅದರ ಆಚರಣೆಗಳನ್ನು ನಿಲ್ಲಿಸಲು ಪ್ರಯತ್ನಿಸಲಿಲ್ಲ.