Mysuru Dasara

3 ಕೋಟಿ ರೂ ಮೌಲ್ಯದ ಗಾಂಜಾ ವಶಕ್ಕೆ; ಮಳೆ: 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ದಸರಾ ಪ್ರಧಾನ ಕವಿಗೋಷ್ಠಿಯಲ್ಲಿ ಭಾಗವಹಿಸದೇ ಇರಲು ಬಾನು ಮುಷ್ತಾಕ್ ನಿರ್ಧಾರ; ಇವು ಇಂದಿನ ಪ್ರಮುಖ ಸುದ್ದಿಗಳು 06-10-2024
ರಾಜ್ಯ

ಮೈಸೂರು ದಸರಾ 2024: ಅ.3-11ರವರೆಗೂ ಅರಮನೆಯಲ್ಲಿ ಖಾಸಗಿ ದರ್ಬಾರ್​, ಅ.12ಕ್ಕೆ ಜಂಬೂ ಸವಾರಿ

ಅಕ್ಟೋಬರ್​ 3ರಂದು ಚಾಮುಂಡಿಬೆಟ್ಟದಲ್ಲಿ ಬೆಳಗ್ಗೆ 9.15 ರಿಂದ 9.45ರ ನಡುವೆ ವೃಶ್ಚಿಕ ಲಗ್ನದಲ್ಲಿ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ದಸರಾ ಉದ್ಘಾಟಿಸಲಿದ್ದು, ಅಕ್ಟೋಬರ್​ 3 ರಿಂದ 11ರವರೆಗೂ ಅರಮನೆಯಲ್ಲಿ ಖಾಸಗಿ ದರ್ಬಾರ್​ ನಡೆಯಲಿದೆ. ಅಕ್ಟೋಬರ್ 12ರ ಶನಿವಾರ ಜಂಬೂ ಸವಾರಿ ನಡೆಯಲಿದೆ.

MUDA case: ಸಿದ್ದರಾಮಯ್ಯ ಅರ್ಜಿ ವಜಾ; ಸಿಎಂ ರಾಜೀನಾಮೆಗೆ ಆಗ್ರಹಿಸಿ BJP ಪ್ರತಿಭಟನೆ; ದಸರಾ ಆನೆಗಳ ಬಳಿ ಫೋಟೋ ಶೂಟ್, ಸೆಲ್ಫೀ, ರೀಲ್ಸ್‌ಗೆ ನಿರ್ಬಂಧ; ಅ.21 ರಿಂದ ವಾರಾಂತ್ಯದಲ್ಲೂ ಉಪನೋಂದಣಿ ಕಚೇರಿ ಓಪನ್
ವಿಡಿಯೋ

ಮೈಸೂರು ದಸರಾ: 'ಗಜಪಯಣ' ಆರಂಭ, ಅರಮನೆಯತ್ತ ಹೆಜ್ಜೆ ಹಾಕಿದ ಒಂಬತ್ತು ಆನೆಗಳು

ದಸರಾ ಕಾರ್ಯಾಧ್ಯಕ್ಷ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್ ಸಿ ಮಹದೇವಪ್ಪ ಅವರು ಆನೆಗಳಿಗೆ ಪೂಜೆ ಸಲ್ಲಿಸುವುದರೊಂದಿಗೆ ಗಜಪಯಣಕ್ಕೆ ಚಾಲನೆ ನೀಡಿದರು.

ಮೈಸೂರು ದಸರಾ: ಗಜ ಪಯಣಕ್ಕೆ ಕೊಡಗಿನಿಂದ ಹೊರಟ ಐದು ಆನೆ

ದುಬಾರೆ ಕ್ಯಾಂಪ್‌ನಿಂದ ಒಟ್ಟು ಏಳು ಆನೆಗಳು ಈ ವರ್ಷ ಮೈಸೂರು ದಸರಾ ಉತ್ಸವದಲ್ಲಿ ಭಾಗವಹಿಸಲಿವೆ. ಇಂದು ಕಂಜನ್, ಧನಂಜಯ ಹಾಗೂ ಗೋಪಿ ಸಾಕಾನೆಗಳಿಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಬೀಳ್ಕೊಡಲಾಯಿತು.

ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಜಂಜೂ ಸವಾರಿ: ಆಗಸ್ಟ್ 21ಕ್ಕೆ ಗಜಪಡೆ ಪ್ರಯಾಣ ಆರಂಭ!

ಮೈಸೂರು ದಸರಾ ಉತ್ಸವ ಅಕ್ಟೋಬರ್​ 3ರಂದು ಉದ್ಘಾಟನೆಯಾಗುತ್ತಿದ್ದು ಅಕ್ಟೋಬರ್ 12ರಂದು ಜಂಬೂಸವಾರಿ ನಡೆಯಲಿದೆ. ಈ ಬಾರಿಯೂ ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಜಂಜೂಸವಾರಿ ನಡೆಯಲಿದ್ದು ಅಂಬಾರಿಯನ್ನು ಹೊತ್ತು ಸಾಗಲಿದೆ.

ಗೇಟ್ ತುಂಡಾಗಿ ಬರಿದಾಗುತ್ತಿದ್ದಾಳೆ ತುಂಗೆ; ಈ ಬಾರಿ ಅದ್ದೂರಿ ಮೈಸೂರು ದಸರಾ; ಪಕ್ಷೇತರರಾಗಿ ಸಿಪಿ ಯೋಗೇಶ್ವರ್ ಸ್ಪರ್ಧೆ! ಇವು ಇಂದಿನ ಪ್ರಮುಖ ಸುದ್ದಿಗಳು 12-08-24

ಈ ಬಾರಿ ಅದ್ದೂರಿ ಮೈಸೂರು ದಸರಾ; ಪಕ್ಷೇತರರಾಗಿ ಸಿಪಿ ಯೋಗೇಶ್ವರ್ ಸ್ಪರ್ಧೆ? ಗೇಟ್ ತುಂಡಾಗಿ ಬರಿದಾಗುತ್ತಿದ್ದಾಳೆ ತುಂಗೆ!

Elephant Death: ವಿದ್ಯುತ್ ತಗುಲಿ ದಸರಾ ಆನೆ ಅಶ್ವತ್ಥಾಮ ಸಾವು

ಕರ್ನಾಟಕದ ದಸರಾ ಆನೆ ಅರ್ಜುನ ಸಾವಿನ ಆಘಾತದ ಬೆನ್ನಲ್ಲೇ ಮತ್ತೊಂದು ದಸರಾ ಆನೆ ಅಶ್ವತ್ಥಾಮ ವಿದ್ಯುತ್ ತಗುಲಿ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.