Mysuru DC

ಮೈಸೂರು ಡಿಸಿ ರೋಹಿಣಿ ಸಿಂಧೂರಿಗೆ 'ಸಿಂಹ' ಬಲ: ಒಳ್ಳೆ ಕೆಲಸ ಮಾಡಲು ಯಾರ ಅಪ್ಪಣೆ ಬೇಕಾಗಿಲ್ಲ ಎಂದ ಸಂಸದ ಪ್ರತಾಪ ಸಿಂಹ
ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಬೆಂಬಲಕ್ಕೆ ಸಂಸದ ಪ್ರತಾಪ ಸಿಂಹ ನಿಂತಿದ್ದಾರೆ. ಮೈಸೂರಿಗೆ ಈಗಾಗಲೇ ಇಬ್ಬರು ಮಹಾರಾಣಿಯರು ಇದ್ದಾರೆ, ಮೂರನೆಯವರು ಬೇಡ ಎಂದು ವೈಯಕ್ತಿಕ ಟೀಕೆ ಮಾಡುವುದು ತಪ್ಪು. ಪ್ರಜಾಪ್ರಭುತ್ವ ಬಂದ ಮೇಲೆ ಎಲ್ಲರೂ ಸಾಮಾನ್ಯ ಪ್ರಜೆಗಳೇ ಎಂದಿದ್ದಾರೆ.

ತಿಂಗಳೊಳಗೆ ಮೈಸೂರು ಡಿಸಿ ಶರತ್ ಎತ್ತಂಗಡಿ, ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ನೇಮಕ
ಇತ್ತೀಚಿಗಷ್ಟೇ ಮೈಸೂರು ಜಿಲ್ಲಾಧಿಕಾರಿಯಾಗಿ ಬಂದಿದ್ದ ಬಿ ಶರತ್ ಅವರನ್ನು ರಾಜ್ಯ ಸರ್ಕಾರ ಸೋಮವಾರ ದಿಢೀರ್ ಎತ್ತಂಗಡಿ ಮಾಡಿದ್ದು, ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಅವರನ್ನು ನೇಮಕ ಮಾಡಿದೆ.

ಪ್ರವಾಸಿಗರ ಮೇಲಿನ ನಿರ್ಬಂಧ ಹಿಂಪಡೆದ ಮೈಸೂರು ಜಿಲ್ಲಾಧಿಕಾರಿ
ಕೊರೋನಾ ವೈರಸ್ ಹರಡದಂತೆ ಮುಂಜಾಗ್ರತೆ ವಹಿಸುವ ಸಂಬಂಧ ಎಚ್ ಡಿ ಕೋಟೆ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಹೋಟೆಲ್, ಹೋಮ್ ಸ್ಟೇ, ರೆಸಾರ್ಟ್ ಲಾಡ್ಜ್, ವಸತಿ ಗೃಹಗಳಿಗೆ ಪ್ರವಾಸ ಮಾಡುವುದು ಹಾಗೂ ಪ್ರವಾಸಿಗರು ಆಗಮಿಸದಂತೆ ನಿರ್ಬಂಧಿಸಿದ್ದ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಅವರು ಹೇಳಿದ್ದಾರೆ.

ಮರಿಗೌಡ ಜೈಲು ಪಾಲಾದ ಬೆನ್ನಲ್ಲೇ ಮೈಸೂರು ಜಿಲ್ಲಾಧಿಕಾರಿ ಶಿಖಾ ಎತ್ತಂಗಡಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಹಾಗೂ ಮೈಸೂರು ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕೆ.ಮರಿಗೌಡ ಅವರ ವಿರುದ್ಧ ದೂರು...

