Mysuru Dussehra

ಬಾನು ಮುಷ್ತಾಕ್ ದನದ ಮಾಂಸ ತಿಂದು ದಸರಾ ಉದ್ಘಾಟಿಸಿ ಬಿಡುತ್ತಾರೇನೋ?: ಆರ್. ಅಶೋಕ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು!
ರಾಜಕೀಯ

ಬಾನು ಮುಷ್ತಾಕ್ ದನದ ಮಾಂಸ ತಿಂದು ದಸರಾ ಉದ್ಘಾಟಿಸಿ ಬಿಡುತ್ತಾರೇನೋ?: ಆರ್. ಅಶೋಕ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು!

ದನದ ಮಾಂಸ ತಿಂದು ಬಂದು ದಸರಾ ಉದ್ಘಾಟಿಸಿ ಬಿಡುತ್ತಾರೇನೋ? ಎಂಬಂತಹ ಹೇಳಿಕೆಗಳನ್ನು ಡೋಂಗಿಗಳಷ್ಟೇ ನೀಡಲು ಸಾಧ್ಯ.

ಪ್ರಜಾಪ್ರಭುತ್ವ ಉಳಿಸಲು ರಾಜ್ಯಪಾಲರ ಹುದ್ದೆ ರದ್ದಾಗಬೇಕು: ರವಿವರ್ಮ ಕುಮಾರ್
ರಾಜ್ಯ

ಪ್ರಜಾಪ್ರಭುತ್ವ ಉಳಿಸಲು ರಾಜ್ಯಪಾಲರ ಹುದ್ದೆ ರದ್ದಾಗಬೇಕು: ರವಿವರ್ಮ ಕುಮಾರ್

ರಾಜ್ಯಗಳಿಗೆ ರಾಜ್ಯಪಾಲರನ್ನು ನೇಮಿಸುವುದು ಪ್ರಜಾಪ್ರಭುತ್ವಕ್ಕೆ ಅಪಾಯವಾಗಿದೆ ಮತ್ತು ರಾಜ್ಯಪಾಲರು ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸಲು ಒಲವು ತೋರುತ್ತಿದ್ದಾರೆ. ಇದು ಪ್ರಜಾಪ್ರಭುತ್ವ ಮತ್ತು ಒಕ್ಕೂಟಕ್ಕೆ ಅಪಾಯವಾಗಿದೆ ಎಂದು ಅವರು ಪ್ರತಿಪಾದಿಸಿದರು.

ಅದ್ಧೂರಿ ದಸರಾ ಆಚರಣೆ ಕಾಂಗ್ರೆಸ್ ಸರ್ಕಾರದ ಮತ್ತೊಂದು ಅದ್ಧೂರಿ ಹಗರಣಕ್ಕೆ ವೇದಿಕೆ ಆಗದಿರಲಿ: ಆರ್.ಅಶೋಕ್
ರಾಜ್ಯ

ಅದ್ಧೂರಿ ದಸರಾ ಆಚರಣೆ ಕಾಂಗ್ರೆಸ್ ಸರ್ಕಾರದ ಮತ್ತೊಂದು ಅದ್ಧೂರಿ ಹಗರಣಕ್ಕೆ ವೇದಿಕೆ ಆಗದಿರಲಿ: ಆರ್.ಅಶೋಕ್

ಈ ವರ್ಷವಾದರೂ ನಾಡಹಬ್ಬ ದಸರಾ ಮಹೋತ್ಸವಕ್ಕೆ ಭ್ರಷ್ಟಾಚಾರದ ಸೋಂಕು ತಗುಲಿಸದೆ ನಾಡಿನ ಸಂಸ್ಕೃತಿ, ಪರಂಪರೆಯ ಗೌರವ ಉಳಿಸುತ್ತೋ ಅಥವಾ ಈ ವರ್ಷವೂ ಮತ್ತೊಂದು ಭ್ರಷ್ಟಾಚಾರದ ಅಂಬಾರಿ ಹೊತ್ತು ಕನ್ನಡಿಗರ ಮಾನ ಕಳಿಯುತ್ತೋ ಕಾದು ನೋಡಬೇಕು.

ಮೈಸೂರು ದಸರಾ: ಅಂಬಾರಿ ಬಸ್ ನಲ್ಲಿ ಕುಳಿತು, ವಿದ್ಯುತ್ ದೀಪಾಲಂಕಾರ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ!
ರಾಜ್ಯ

ಮೈಸೂರು ದಸರಾ: ಅಂಬಾರಿ ಬಸ್ ನಲ್ಲಿ ಕುಳಿತು, ವಿದ್ಯುತ್ ದೀಪಾಲಂಕಾರ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ!

ಮಹಾನವಮಿ ದಿನವಾದ ಸೋಮವಾರ ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ನಗರದಲ್ಲಿ ದಸರಾ ಪ್ರಯುಕ್ತ ವಿಶೇಷವಾಗಿ ಅಳವಡಿಸಿರುವ ವಿದ್ಯುತ್ ದೀಪಾಲಂಕಾರವನ್ನು ವೀಕ್ಷಿಸಿದರು.

ಎಟಿಎಂ ಸರ್ಕಾರ ಮೈಸೂರು ದಸರಾದಲ್ಲಿಯೂ ದಂಧೆ, ಕಿಕ್ ಬ್ಯಾಕ್: ಬಿಜೆಪಿ ಆರೋಪ
ರಾಜಕೀಯ

ಎಟಿಎಂ ಸರ್ಕಾರ ಮೈಸೂರು ದಸರಾದಲ್ಲಿಯೂ ದಂಧೆ, ಕಿಕ್ ಬ್ಯಾಕ್: ಬಿಜೆಪಿ ಆರೋಪ

ನಾಡಹಬ್ಬ ಮೈಸೂರು ದಸರಾ ಸಾಂಸ್ಕೃತಿಕ ಉತ್ಸವದಲ್ಲಿ ಕಾರ್ಯಕ್ರಮ ನೀಡಲು ಮೈಸೂರಿನವರೇ ಆದ ಅಂತರಾಷ್ಟ್ರೀಯ ಖ್ಯಾತಿಯ ಸರೋದ್​ ವಾದಕ ಪಂ. ರಾಜೀವ ತಾರಾನಾಥ ಅವರನ್ನು ಆಹ್ವಾನಿಸಿದ ದಸರಾ ಅಧಿಕಾರಿಗಳು ಸಂಭಾವನೆಯಲ್ಲಿ ಕಮಿಷನ್​ಗೆ ಬೇಡಿಕೆ ಇಟ್ಟಿರುವ ಆರೋಪ ಕೇಳಿಬಂದಿದೆ. 

ಜಂಬೂ ಸವಾರಿಯನ್ನ ಮಾವುತರೇ ಮಾಡುತ್ತಾರೆ, ದಸರಾ ಉದ್ಘಾಟನೆಗೆ 200 ಜನರೇಕೆ: ಸಾಹಿತಿ ಎಸ್.ಎಲ್. ಭೈರಪ್ಪ ಪ್ರಶ್ನೆ
ರಾಜ್ಯ

ಜಂಬೂ ಸವಾರಿಯನ್ನ ಮಾವುತರೇ ಮಾಡುತ್ತಾರೆ, ದಸರಾ ಉದ್ಘಾಟನೆಗೆ 200 ಜನರೇಕೆ: ಸಾಹಿತಿ ಎಸ್.ಎಲ್. ಭೈರಪ್ಪ ಪ್ರಶ್ನೆ

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯನ್ನು ಮಾವುತರೇ ಮಾಡುತ್ತಾರೆ ಅದಕ್ಕೆ ಜನರೇಕೆ ಬೇಕು? ಇನ್ನು ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ ಸಹ 200 ಜನರೇಕೆ ಬೇಕು? ಹೀಗೆಂದು ಖ್ಯಾತ ಸಾಹಿತಿ, ಕಾದಂಬರಿಕಾರ ಎಸ್.ಎಲ್.ಭೈರಪ್ಪಪ್ರಶ್ನೆ ಮಾಡಿದ್ದಾರೆ.