Mysuru, Election

ಮೈಸೂರು ದಸರಾ ಮುನ್ನುಡಿ: ಯುವ ಸಂಭ್ರಮ’ಕ್ಕೆ ಇಂದು ಭರ್ಜರಿ ಚಾಲನೆ; ಮಾನಸಗಂಗೋತ್ರಿಯಲ್ಲಿ 8 ದಿನಗಳ ಕಾಲ ಯುವ ಕಲರವ
ರಾಜ್ಯ

ಮೈಸೂರು ದಸರಾ ಮುನ್ನುಡಿ: ಯುವ ಸಂಭ್ರಮ’ಕ್ಕೆ ಇಂದು ಭರ್ಜರಿ ಚಾಲನೆ; ಮಾನಸಗಂಗೋತ್ರಿಯಲ್ಲಿ 8 ದಿನಗಳ ಕಾಲ ಯುವ ಕಲರವ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಮುನ್ನುಡಿಯಾದ 'ಯುವ ಸಂಭ್ರಮಕ್ಕೆ ಇಂದು ಸಂಜೆ, ಮಾನಸಗಂಗೋತ್ರಿಯ ಕುವೆಂಪು ಮುಕ್ತ ಬಯಲು ರಂಗಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಸಮಯ ಪ್ರಜ್ಞೆ ಇಲ್ವೇನ್ರಿ? There Is A Limit for Everything: ಯತೀಂದ್ರ ವಿರುದ್ಧ ಅಸಮಾಧಾನಗೊಂಡು ನಿರ್ಗಮಿಸಿದ ತನ್ವೀರ್ ಸೇಠ್! Video
ರಾಜ್ಯ

ಸಮಯ ಪ್ರಜ್ಞೆ ಇಲ್ವೇನ್ರಿ? There Is A Limit for Everything: ಯತೀಂದ್ರ ವಿರುದ್ಧ ಅಸಮಾಧಾನಗೊಂಡು ನಿರ್ಗಮಿಸಿದ ತನ್ವೀರ್ ಸೇಠ್! Video

ಮಾವುತರು ಹಾಗೂ ಕಾವಾಡಿಗರಿಗೆ ಆಯೋಜಿಸಿದ್ದ ಉಪಹಾರ ಕೂಟ ಮತ್ತು ಕಿಟ್‌ ವಿತರಣಾ ಕಾರ್ಯಕ್ರಮ ವಿಳಂಬವಾಗಿದ್ದಕ್ಕೆ ಅಸಮಾಧಾನಗೊಂಡ ಶಾಸಕ ತನ್ವೀರ್‌ ಸೇಠ್‌ ಸ್ಥಳದಿಂದ ನಿರ್ಗಮಿಸಿದ ಪ್ರಸಂಗ ನಡೆಯಿತು.

ಚುನಾವಣೆ ಗೆಲ್ಲಲು ಸಾಧ್ಯವಿಲ್ಲವೆಂಬ ಭ್ರಮನಿರಸನ; ಸಾಂವಿಧಾನಿಕ ಸಂಸ್ಥೆಗಳನ್ನು ಗುರಿಯಾಗಿಸುತ್ತಿರುವ ಕಾಂಗ್ರೆಸ್: ಅಶೋಕ್
ರಾಜಕೀಯ

ಚುನಾವಣೆ ಗೆಲ್ಲಲು ಸಾಧ್ಯವಿಲ್ಲವೆಂಬ ಭ್ರಮನಿರಸನ; ಸಾಂವಿಧಾನಿಕ ಸಂಸ್ಥೆಗಳನ್ನು ಗುರಿಯಾಗಿಸುತ್ತಿರುವ ಕಾಂಗ್ರೆಸ್: ಅಶೋಕ್

ಮತದಾರರ ಪಟ್ಟಿಗೆ ಸಂಬಂಧಿಸಿದ 'ಎಸ್‌ಐಆರ್' (SIR) ವಿಷಯದಲ್ಲಿ ಪಕ್ಷವು ಈಗ ಚುನಾವಣಾ ಆಯೋಗವನ್ನು ಗುರಿಯಾಗಿಸುತ್ತಿದೆ ಎಂದು ಅವರು ಆರೋಪಿಸಿದರು.

Pratap Simha ವಿರುದ್ಧ ಮತ್ತೊಂದು FIR, 'ಅಟ್ರಾಸಿಟಿ' ಕೇಸ್ ದಾಖಲು; 'ಸುಳ್ಳು ಪ್ರಕರಣ' ಬೇಡ ಎಂದ ಮಾಜಿ ಸಂಸದ! Video
ರಾಜ್ಯ

Pratap Simha ವಿರುದ್ಧ ಮತ್ತೊಂದು FIR, 'ಅಟ್ರಾಸಿಟಿ' ಕೇಸ್ ದಾಖಲು; 'ಸುಳ್ಳು ಪ್ರಕರಣ' ಬೇಡ ಎಂದ ಮಾಜಿ ಸಂಸದ! Video

ಸೆಪ್ಟೆಂಬರ್ 18ರಂದು ಮೈಸೂರು ಜಿಲ್ಲೆಯ ಟಿ. ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಂತಹ ಮನಸ್ಥಿತಿ ಇದ್ದಾಗ ಮೊದಲೇ ಅದರಿಂದ ದೂರ ಇರಬೇಕಿತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಹದೇವಪ್ಪ ಟಾಂಗ್!
ರಾಜಕೀಯ

ಅಂತಹ ಮನಸ್ಥಿತಿ ಇದ್ದಾಗ ಮೊದಲೇ ಅದರಿಂದ ದೂರ ಇರಬೇಕಿತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಹದೇವಪ್ಪ ಟಾಂಗ್!

ಚುನಾವಣಾ ವ್ಯವಸ್ಥೆ ಈಗ ಸಂಪೂರ್ಣ ಹದಗೆಟ್ಟಿದೆ. ಇದಕ್ಕೆ ಜನ ಕಾರಣರಲ್ಲ. ರಾಜಕಾರಣಿಗಳೇ ವ್ಯವಸ್ಥೆಯನ್ನು ಹಾಳು ಮಾಡಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಚಿವ ಹೆಚ್ ಸಿ ಮಹದೇವಪ್ಪ ಟಾಂಗ್ ಕೊಟ್ಟಿದ್ದಾರೆ.

ಗೋಪೂಜೆ, ಹೋಮ ಹವನದೊಂದಿಗೆ ಸರಳವಾಗಿ ನಡೆದ ಸಿದ್ದರಾಮಯ್ಯ ಮನೆ ಗೃಹಪ್ರವೇಶ, ಇಲ್ಲಿದೆ ಫೋಟೋಗಳು!
ವೆಬ್ ಸ್ಟೋರೀಸ್

ಗೋಪೂಜೆ, ಹೋಮ ಹವನದೊಂದಿಗೆ ಸರಳವಾಗಿ ನಡೆದ ಸಿದ್ದರಾಮಯ್ಯ ಮನೆ ಗೃಹಪ್ರವೇಶ, ಇಲ್ಲಿದೆ ಫೋಟೋಗಳು!

ಕೊನೆಗೂ ಮಾಜಿ ಸಿಎಂ ಸಿದ್ದರಾಮಯ್ಯ ಕನಸು ನನಸು; ಶಾಸ್ತ್ರೋಕ್ತವಾಗಿ ನೆರವೇರಿದ ಗೃಹ ಪ್ರವೇಶ!
ರಾಜ್ಯ

ಕೊನೆಗೂ ಮಾಜಿ ಸಿಎಂ ಸಿದ್ದರಾಮಯ್ಯ ಕನಸು ನನಸು; ಶಾಸ್ತ್ರೋಕ್ತವಾಗಿ ನೆರವೇರಿದ ಗೃಹ ಪ್ರವೇಶ!

ನೂತನ ಮನೆಯಲ್ಲಿ ಗಣಪತಿ ಹೋಮ, ವಾಸ್ತು ಹೋಮ ಸೇರಿದಂತೆ ವಿವಿಧ ಸಾಂಪ್ರದಾಯಿಕ ಧಾರ್ಮಿಕ ವಿಧಿ-ವಿಧಾನಗಳು ನೆರವೇರಿವೆ.

'ಮಸೀದಿ ಮುಂದೆ ಗಣೇಶ ಮೆರವಣಿಗೆ ಹೋಗುವಂತಿಲ್ಲ, ಪಟಾಕಿ ಸಿಡಿಸಿದ್ರೆ ಗ್ರಹಚಾರ ಬಿಡಿಸ್ತೇನೆ': ಇನ್ಸ್​​ಪೆಕ್ಟರ್ ಧನಂಜಯ್ ಗೆ ಪ್ರತಾಪ್ ಸಿಂಹ ವಾರ್ನಿಂಗ್!
ರಾಜ್ಯ

'ಮಸೀದಿ ಮುಂದೆ ಗಣೇಶ ಮೆರವಣಿಗೆ ಹೋಗುವಂತಿಲ್ಲ, ಪಟಾಕಿ ಸಿಡಿಸಿದ್ರೆ ಗ್ರಹಚಾರ ಬಿಡಿಸ್ತೇನೆ': ಇನ್ಸ್​​ಪೆಕ್ಟರ್ ಧನಂಜಯ್ ಗೆ ಪ್ರತಾಪ್ ಸಿಂಹ ವಾರ್ನಿಂಗ್!

ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ನಡೆದ ಶಾಂತಿ ಸಭೆಯಲ್ಲಿ ಧನಂಜಯ್ ಆಡಿರುವ ಮಾತುಗಳು ಹಿಂದೂಗಳನ್ನು ಕೆರಳಿಸಿದೆ.

'ನಾವ್ ಹೇಳೋ ರೂಟ್ ಬಿಟ್ಟು, ಬೇರೆ ಕಡೆ ಗಣಪತಿ ಹೋದರೆ ಗ್ರಹಚಾರ ಬಿಡಿಸ್ತೀನಿ': ಮಸೀದಿ ಮುಂದೆ ಗಣಪತಿ ಮೆರವಣಿಗೆಗೆ ಪೊಲೀಸ್‌ ಇನ್ಸ್‌ಪೆಕ್ಟರ್ ಖಡಕ್ ವಾರ್ನಿಂಗ್
ರಾಜ್ಯ

'ನಾವ್ ಹೇಳೋ ರೂಟ್ ಬಿಟ್ಟು, ಬೇರೆ ಕಡೆ ಗಣಪತಿ ಹೋದರೆ ಗ್ರಹಚಾರ ಬಿಡಿಸ್ತೀನಿ': ಮಸೀದಿ ಮುಂದೆ ಗಣಪತಿ ಮೆರವಣಿಗೆಗೆ ಪೊಲೀಸ್‌ ಇನ್ಸ್‌ಪೆಕ್ಟರ್ ಖಡಕ್ ವಾರ್ನಿಂಗ್

ಇಡೀ ದೇಶವೇ ಗಣೇಶೋತ್ಸವಕ್ಕೆ ತಯಾರಾಗುತ್ತಿರುವ ನಡುವೆಯೇ, ಮೈಸೂರು ಜಿಲ್ಲೆಯ ಪೊಲೀಸ್ ಇನ್ಸ್‌ಪೆಕ್ಟರ್‌, ಮಸೀದಿ ಇರೋ ರಸ್ತೆಯಲ್ಲಿ ಗಣಪತಿ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿಡಿಸ್ತೀನಿ ಎಂದು ಯುವಕರಿಗೆ ಕಠಿಣ ಎಚ್ಚರಿಕೆ ನೀಡಿರುವ ವಿಡಿಯೋ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಆ ಕುರಿತ ವರದಿ ಇಲ್ಲಿದೆ: