Mysuru, Election

ಆಗಸ್ಟ್ 1ರಂದು ಪ್ರಧಾನಿ ಮೋದಿ ಮೈಸೂರು ಭೇಟಿ: ಶಿಲ್ಪಿ ಅರುಣ್ ಯೋಗಿರಾಜ್ ರಿಂದ ಅಮೃತಶಿಲೆಯ ಸ್ವಾಮಿ ವಿವೇಕಾನಂದ ಪ್ರತಿಮೆ ಸಿದ್ಧ; Video
ರಾಜ್ಯ

ಆಗಸ್ಟ್ 1ರಂದು ಪ್ರಧಾನಿ ಮೋದಿ ಮೈಸೂರು ಭೇಟಿ: ಶಿಲ್ಪಿ ಅರುಣ್ ಯೋಗಿರಾಜ್ ರಿಂದ ಅಮೃತಶಿಲೆಯ ಸ್ವಾಮಿ ವಿವೇಕಾನಂದ ಪ್ರತಿಮೆ ಸಿದ್ಧ; Video

ಅಯೋಧ್ಯೆಯ ರಾಮಮಂದಿರದಲ್ಲಿರುವ ರಾಮಲಲ್ಲಾ ಮೂರ್ತಿಯನ್ನು ಕೆತ್ತಿದ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್, ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಶೇಷ ಉಡುಗೊರೆಯಾಗಿ 8.5 ಕೆಜಿ ತೂಕದ ಏಕಶಿಲೆಯ ಅಮೃತಶಿಲೆಯ ಬಾಲ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ನಿರ್ಮಿಸಿದ್ದಾರೆ.

2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಮಾಜಿ CM ಸಿದ್ದರಾಮಯ್ಯ; Video
ರಾಜಕೀಯ

2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಮಾಜಿ CM ಸಿದ್ದರಾಮಯ್ಯ; Video

ರಾಜಕೀಯ ಕ್ಷೇತ್ರ ಇಂದು ಕಲುಷಿತಗೊಂಡಿರುವುದರಿಂದ 2028ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಆದರೆ, ಸಕ್ರಿಯ ರಾಜಕಾರಣದಲ್ಲಿದ್ದು, ಜನರ ಕಷ್ಟ, ಸುಖಗಳಿಗೆ ಧ್ವನಿಯಾಗಿ ನಿಲ್ಲುತ್ತೇನೆ ಎಂದು ತಿಳಿಸಿದರು.

Jakkur Flying School ಕೊನೆಗೂ ಗ್ರೀನ್ ಸಿಗ್ನಲ್: 2031ರವರೆಗೆ ಪರವಾನಗಿ ನವೀಕರಿಸಿದ DGCA..!
ರಾಜ್ಯ

Jakkur Flying School ಕೊನೆಗೂ ಗ್ರೀನ್ ಸಿಗ್ನಲ್: 2031ರವರೆಗೆ ಪರವಾನಗಿ ನವೀಕರಿಸಿದ DGCA..!

ಈ ಸಂಸ್ಥೆ ಮಧ್ಯಮ ವರ್ಗ ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪೈಲಟ್ ಆಗುವ ಕನಸಿಗೆ ಬಲ ನೀಡುವ ಮಹತ್ವದ ತರಬೇತಿ ಕೇಂದ್ರವಾಗಿದೆ.

'ನನಗೆ 2 ಸೆಕೆಂಡ್ ಸಾಕು, ಮಸೀದಿಗೆ ಒಂದು ಪತ್ರ ಬರೆದರೆ ಕಾಂಗ್ರೆಸ್ ನವರನ್ನು ಸೋಲಿಸಬಹುದು': ಇಕ್ಬಾಲ್ ಅನ್ಸಾರಿ
ರಾಜಕೀಯ

'ನನಗೆ 2 ಸೆಕೆಂಡ್ ಸಾಕು, ಮಸೀದಿಗೆ ಒಂದು ಪತ್ರ ಬರೆದರೆ ಕಾಂಗ್ರೆಸ್ ನವರನ್ನು ಸೋಲಿಸಬಹುದು': ಇಕ್ಬಾಲ್ ಅನ್ಸಾರಿ

ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ನಾನು ನಂಬಿ ಕಾಂಗ್ರೆಸ್ ಸೇರಿರುವುದಾಗಿ ಸ್ಪಷ್ಟಪಡಿಸಿದ ಅನ್ಸಾರಿ, ಎರಡು ಬಾರಿ ಟಿಕೆಟ್ ನೀಡಿದರೂ, ಸ್ಥಳೀಯ ನಾಯಕರ ಪಿತೂರಿಯಿಂದ ನಾನು ಸೋಲಬೇಕಾಯಿತು ಎಂದು ಆರೋಪಿಸಿದ್ದಾರೆ.

ಮೈಸೂರು: ಯುವತಿ ಅಪಹರಿಸಿ, ಲಾಡ್ಜ್‌ಗೆ ಕರೆದೊಯ್ದು ಗ್ಯಾಂಗ್ ರೇಪ್; ಮೂವರ ಬಂಧನ; ಆದ್ರೆ ಆರೋಪಿಗಳು ಹೇಳುವುದೇ ಬೇರೆ!
ರಾಜ್ಯ

ಮೈಸೂರು: ಯುವತಿ ಅಪಹರಿಸಿ, ಲಾಡ್ಜ್‌ಗೆ ಕರೆದೊಯ್ದು ಗ್ಯಾಂಗ್ ರೇಪ್; ಮೂವರ ಬಂಧನ; ಆದ್ರೆ ಆರೋಪಿಗಳು ಹೇಳುವುದೇ ಬೇರೆ!

ಬಸ್ ನಿಲ್ದಾಣದಲ್ಲಿ ನಿಂತಿದ್ದಾಗ ಆರೋಪಿಗಳು ತನ್ನನ್ನು ಬಲವಂತವಾಗಿ ಕಾರಿನಲ್ಲಿ ಸಂತೆಮರಹಳ್ಳಿ ಪಟ್ಟಣದ ಲಾಡ್ಜ್‌ಗೆ ಕರೆದೊಯ್ದು, ಅಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ.

ಸಾಕು ಮಗನಿಗೆ ಎಸ್ ಜಾನಕಿ ನೂರಾರು ಕೋಟಿ ಆಸ್ತಿ?: ನವೀನ್ ಹೇಳಿದ್ದೇನು?
ರಾಜ್ಯ

ಸಾಕು ಮಗನಿಗೆ ಎಸ್ ಜಾನಕಿ ನೂರಾರು ಕೋಟಿ ಆಸ್ತಿ?: ನವೀನ್ ಹೇಳಿದ್ದೇನು?

ಇತ್ತೀಚೆಗೆ ಗಾಯಕಿ ಎಸ್ ಜಾನಕಿ ಅವರು ವಯೋಸಹಜ ಅನಾರೋಗ್ಯದಿಂದಾಗಿ ನಿಧನರಾಗಿದ್ದರು. ಆರು ದಶಕಗಳ ಕಾಲ ಸಂಗೀತ ಲೋಕವನ್ನಾಳಿದ ಅವರ ಸಾವು ಇಡೀ ದೇಶಾದ್ಯಂತ ಇರುವ ಅಭಿಮಾನಿಗಳ ಕಣ್ಣಾಲಿ ತೇವಗೊಳ್ಳುವಂತೆ ಮಾಡಿತ್ತು.

'ಚುನಾವಣೆಯಲ್ಲಿ ನಿಮಗೆ ಬುದ್ಧಿ ಕಲಿಸ್ತೀವಿ ಅಂತಾರೆ, ಯಾರು ಬುದ್ಧಿ ಕಲಿಸ್ತಾರೆ? ದೇವರು ನನಗೆ ಅಧಿಕಾರ ಕೊಟ್ಟಿದ್ದಾನೆ': DK ಶಿವಕುಮಾರ್; Video
ರಾಜಕೀಯ

'ಚುನಾವಣೆಯಲ್ಲಿ ನಿಮಗೆ ಬುದ್ಧಿ ಕಲಿಸ್ತೀವಿ ಅಂತಾರೆ, ಯಾರು ಬುದ್ಧಿ ಕಲಿಸ್ತಾರೆ? ದೇವರು ನನಗೆ ಅಧಿಕಾರ ಕೊಟ್ಟಿದ್ದಾನೆ': DK ಶಿವಕುಮಾರ್; Video

ಯಾವಾಗಲೂ ಪಾಸಿಟಿವ್ ವಿಚಾರಗಳನ್ನೇ ನೋಡುತ್ತೇನೆ. ನಿಮ್ಮ ಸಮಸ್ಯೆಗಳಿಗೆ ಪರಿಹಾರ ಹುಡುಕಲು ನಾವಿಲ್ಲಿದ್ದೇವೆ, ನಾವು ಅದನ್ನ ಮಾಡುತ್ತೇವೆ. ನಿಮಗೆ ಸಮಸ್ಯೆಯಾಗಲು ನಾವು ಬಯಸುವುದಿಲ್ಲ. ನೀವು ಜೀವನವಿಡೀ ಕಷ್ಟಪಟ್ಟು ದುಡಿದು ಸಂಪಾದಿಸಿದ ಆಸ್ತಿಯನ್ನು ಉಳಿಸಿಕೊಳ್ಳಲು ನಾವು ನೆರವಾಗುತ್ತೇವೆ ಎಂದರು.

17 ಭಾಷೆಗಳಲ್ಲಿ ಹಾಡಿದರೂ ಕನ್ನಡದ ನೆಲದಲ್ಲೇ ಮಣ್ಣಾದ ಗಾನಕೋಗಿಲೆ: ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಎಸ್.ಜಾನಕಿ ಅಂತ್ಯಕ್ರಿಯೆ!
ರಾಜ್ಯ

17 ಭಾಷೆಗಳಲ್ಲಿ ಹಾಡಿದರೂ ಕನ್ನಡದ ನೆಲದಲ್ಲೇ ಮಣ್ಣಾದ ಗಾನಕೋಗಿಲೆ: ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಎಸ್.ಜಾನಕಿ ಅಂತ್ಯಕ್ರಿಯೆ!

ಜಾನಕಿ ಅವರ ಏಕೈಕ ಪುತ್ರ ಕಳೆದ ಜನವರಿಯಲ್ಲಿ ನಿಧನರಾಗಿದ್ದರಿಂದ, ಅವರ ಮೊಮ್ಮಗಳು ಅಪ್ಸರಾ ಅವರು ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು.

Watch | S Janaki passes away: ನೆಚ್ಚಿನ ಗಾಯಕಿಯ ಅಗಲಿಕೆಗೆ ಕಣ್ಣೀರಿಟ್ಟ ಅಭಿಮಾನಿ
ವಿಡಿಯೋ

Watch | S Janaki passes away: ನೆಚ್ಚಿನ ಗಾಯಕಿಯ ಅಗಲಿಕೆಗೆ ಕಣ್ಣೀರಿಟ್ಟ ಅಭಿಮಾನಿ