ರಾಜ್ಯಆಧುನಿಕ ತಂತ್ರಜ್ಞಾನ ಬಳಸಿ ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣ: ಮುಖ್ಯಮಂತ್ರಿ ಬೊಮ್ಮಾಯಿ
ಮನುಷ್ಯ ಮತ್ತು ಪ್ರಾಣಿಗಳ ಸಂಬಂಧ ವಿಶೇಷವಾಗಿ ನಾಯಿ ಮನುಷ್ಯನನ್ನು ಅತ್ಯಂತ ಪ್ರೀತಿ ಮಾಡುವ ಪ್ರಾಣಿ. ಮನುಷ್ಯ-ಪ್ರಾಣಿಗಳ ನಡುವಿನ ಸಂಬಂಧವನ್ನು ಅತ್ಯಂತ ಮಾರ್ಮಿಕವಾಗಿ, ಸೂಕ್ಷ್ಮವಾಗಿ, ಭಾವನಾತ್ಮಕವಾಗಿ 777 ಚಾರ್ಲಿ ಸಿನಿಮಾದ ನಿರ್ದೇಶಕರು ತೋರಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.