Mysuru Gang Rape case

ಮೇಲ್ಮನೆಯಲ್ಲೂ ಮೈಸೂರು ಅತ್ಯಾಚಾರ ಪ್ರಕರಣ ಸದ್ದು; ‘ಕೇಸ್ ಮುಚ್ಚಿಹಾಕುವ ಹುನ್ನಾರವಿತ್ತೇ?'
ವ್ಯಾಪಕ ಸುದ್ದಿಯಾದ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದ ಘಟನೆ ಮೇಲ್ಮನೆಯಲ್ಲಿ ಬುಧವಾರ ಚರ್ಚೆಯಾಗಿದೆ.

ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳಿಗೆ ಮರಣ ದಂಡನೆ ಆಗುವಂತೆ ಮಾಡುತ್ತೇವೆ: ಸಿಎಂ ಬೊಮ್ಮಾಯಿ
ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳಿಗೆ ಮರಣ ದಂಡನೆ ಆಗುವಂತೆ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಮೈಸೂರು ಗ್ಯಾಂಗ್ ರೇಪ್ ಪ್ರಕರಣ ಮಾರ್ದನಿ: ಸರ್ಕಾರವಾಗಲೀ, ಪೊಲೀಸರಾಗಲಿ ಗಂಭೀರವಾಗಿ ಪರಿಗಣಿಸಿಯೇ ಇಲ್ಲ ಎಂದ ಸಿದ್ದರಾಮಯ್ಯ
ಮೈಸೂರು ಗ್ಯಾಂಗ್ ರೇಪ್ ಪ್ರಕರಣವನ್ನು ರಾಜ್ಯ ಸರ್ಕಾರವಾಗಲೀ, ಪೊಲೀಸರಾಗಲಿ ಗಂಭೀರವಾಗಿ ಪರಿಗಣಿಸಿಯೇ ಇಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು ಅತ್ಯಾಚಾರ ಪ್ರಕರಣ: ಪೊಲೀಸರ ಬೆನ್ನಿಗೆ ನಿಂತ ಗೃಹ ಸಚಿವ ಆರಗ ಜ್ಞಾನೇಂದ್ರ
ಮೈಸೂರು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ, ಪ್ರಕರಣವನ್ನು ಮುಚ್ಚಿ ಹಾಕುವ ಯಾವುದೇ ಪ್ರಯತ್ನ ಮಾಡಲು ಸಾಧ್ಯವಿಲ್ಲ. ಪೊಲೀಸರು ಅತ್ಯುತ್ತಮ ಕೆಲಸ ಮಾಡಿದ್ದಾರೆ ಎಂದು ಹೇಳಿದರು.

ಮೈಸೂರು ಗ್ಯಾಂಗ್ ರೇಪ್: ಹುಡುಗಿಯದ್ದೆ ತಪ್ಪು ಅನ್ನೋದು ಎಷ್ಟು ಸರಿ, ಇಂತಹವರ ಮನಸ್ಥಿತಿ ಏನು? ನಟಿ ರಮ್ಯಾ ಪ್ರಶ್ನೆ!
ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲಿನ ಗ್ಯಾಂಗ್ ರೇಪ್ ಪ್ರಕರಣ ಜನಾಕ್ರೋಶಕ್ಕೆ ಕಾರಣವಾಗಿದೆ. ಘಟನೆ ಕುರಿತಂತೆ ಗೃಹ ಸಚಿವರ ಹೇಳಿಕೆಗಳಿಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

