ರಾಜಕೀಯಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರ ಗೆಲ್ಲುವ ಗುರಿ: ಪ್ರಬಲರನ್ನು ಕಣಕ್ಕಿಳಿಸುವ ಸಿಎಂ ಸಿದ್ದರಾಮಯ್ಯ ಉತ್ಸುಕ!
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ ಸೀಟು ಹಂಚಿಕೆಯ ಮಾತುಕತೆ ಆರಂಭವಾಗಲಿದ್ದು, ಆಡಳಿತಾರೂಢ ಕಾಂಗ್ರೆಸ್ಗೆ ಸೆಡ್ಡುಹೊಡೆಯಲು ಹಲವು ತಂತ್ರಗಳನ್ನು ಹೆಣೆಯುತ್ತಿದೆ. ಇನ್ನೊಂದೆಡೆ ಆಡಳಿತಾರೂಢ ಕಾಂಗ್ರೆಸ್ ಕೂಡ ಹಿಂದೆಬಿದ್ದಿಲ್ಲ.