ರಾಜಕೀಯLok Sabha Election 2024: ಮೈಸೂರು ರಾಜ ಯದುವೀರ್ ಬಳಿ ಮನೆ, ಕೃಷಿ ಭೂಮಿ, ಕಾರು, ನಿವೇಶನ ಇಲ್ಲ!
ಮೈಸೂರು-ಕೊಡಗು (Mysuru-kodagu) ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer Krishnadatta Chamaraja Wadiyar) ಇಂದು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದು, ಈ ವೇಳೆ ತಮ್ಮ ಆಸ್ತಿ ಘೋಷಣೆ ಮಾಡಿದ್ದಾರೆ.