ರಾಜ್ಯಮೈಸೂರು: ಗ್ರಂಥಾಲಯ ಮರು ನಿರ್ಮಾಣಕ್ಕೆ ಸರ್ಕಾರ ನೆರವು; ದಾನಿಗಳ ರೂ.28 ಲಕ್ಷ ವಾಪಸ್ ನೀಡಲು ನಿರ್ಧಾರ
ಬೆಂಕಿಗೆ ಆಹುತಿಯಾಗಿದ್ದ ಸೈಯದ್ ಇಸಾಕ್ ಅವರ ಗ್ರಂಥಾಲಯವನ್ನು ಮರುನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲಾಗಿದ್ದ ರೂ.28 ಲಕ್ಷ ಹಣವನ್ನು ವಾಪಸ್ ನೀಡಲು ನಿರ್ಧರಿಸಲಾಗಿದೆ.