ರಾಜ್ಯಮೈಸೂರು ಹಾಲು ಒಕ್ಕೂಟದಲ್ಲಿ ಅಕ್ರಮ ನೇಮಕಾತಿ, ಮ್ಯಾಚ್ ಫಿಕ್ಸಿಂಗ್: ಸಾ.ರಾ. ಮಹೇಶ್ ಆರೋಪ
ಮೈಸೂರು ಹಾಲು ಒಕ್ಕೂಟದಲ್ಲಿ (ಮೈಮುಲ್ನಲ್ಲಿ) ನಿಯಮ ಗಾಳಿಗೆ ತೂರಿ ಅಕ್ರಮ ನೇಮಕಾತಿ, ಮ್ಯಾಚ್ ಫಿಕ್ಸಿಂಗ್ ನಡೆಯುತ್ತಿದೆ, ಸರ್ಕಾರ ಕೂಡಲೇ ಇದಕ್ಕೆ ತಡೆ ನೀಡಿ, ಸಮಗ್ರ ತನಿಖೆ ನಡೆಸಬೇಕು ಎಂದು ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಹೊಸ ಬಾಂಬ್ ಸಿಡಿಸಿದ್ದಾರೆ.