ರಾಜಕೀಯಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ: ಮೂರು ಪಕ್ಷಗಳಿಂದ ಅಭ್ಯರ್ಥಿಗಳು ಕಣಕ್ಕೆ!
ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಚುನಾವಣೆ ತೀವ್ರ ಕುತೂಹಲ ಕೆರಳಿಸಿದೆ. ಇಂದು ಬೆಳಗ್ಗೆ 11 ಗಂಟೆಗೆ ಮತದಾನ ನಡೆಯಲಿದ್ದು, ಮೇಯರ್ ಸ್ಥಾನಕ್ಕೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮೂರೂ ಪಕ್ಷಗಳ ಮಧ್ಯೆ ಪೈಪೋಟಿ ಏರ್ಪಟ್ಟಿದೆ.