Mysuru Palace

ಮೈಸೂರು ದಸರಾ: ಅರಮನೆಯಲ್ಲಿ ಕ್ಷಣಕಾಲ ಆತಂಕ; ಸ್ವಾಗತ ವೇಳೆ ಸಿಟ್ಟಿಗೆದ್ದ ಶ್ರೀರಾಮ ಆನೆ! Video
ಸ್ವಾಗತ ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭದಲ್ಲಿ ಶ್ರೀರಾಮ ಅಸಮಾಧಾನಗೊಂಡು ನಿಯಂತ್ರಣ ಕಳೆದುಕೊಳ್ಳುವಂತೆ ವರ್ತಿಸಿದ್ದಾನೆ. ಇದರಿಂದ ಸ್ಥಳದಲ್ಲಿದ್ದವರಲ್ಲಿ ಕೆಲಕಾಲ ಆತಂಕ ಉಂಟಾಯಿತು.

ಮೈಸೂರು ಅರಮನೆ ಬಳಿ ಬಲೂನ್ ಗ್ಯಾಸ್ ಸಿಲಿಂಡರ್ ಸ್ಫೋಟ; ಸ್ಥಳ ಪರಿಶೀಲನೆ ನಡೆಸಿದ ಎನ್‌ಐಎ ತಂಡ; Video
ಬಲೂನು ಮಾರಾಟ ಮಾಡುತ್ತಿದ್ದ ಉತ್ತರ ಪ್ರದೇಶದ ಕನೋಜ್ ಜಿಲ್ಲೆಯ ತೊಫಿಯ ಗ್ರಾಮದ ಸಲೀಂ (40) ಎಂಬಾತ ಸ್ಥಳದಲ್ಲೇ ಸಾವಿಗೀಡಾಗಿದ್ದು, ಐವರು ಗಾಯಗೊಂಡಿದ್ದಾರೆ.

ಮೈಸೂರು ಅರಮನೆ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿತ: ತಪ್ಪಿದ ಅನಾಹುತ
ಸಾರ್ವಜನಿಕರು ಆಗಮಿಸುವ ವೇಳೆಯೇ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

ಮೈಸೂರು ಅರಮನೆ ಬಳಿ ರೌಡಿ ಸಹಚರನ ಹತ್ಯೆ
ವೆಂಕಟೇಶ್, ಸುಮಾರು ಐದು ತಿಂಗಳ ಹಿಂದೆ ಮೈಸೂರಿನ ಹೊರವಲಯದಲ್ಲಿ ಹತ್ಯೆಯಾಗಿದ್ದ ಕುಖ್ಯಾತ ರೌಡಿ ಶೀಟರ್ ಕಾರ್ತಿಕ್ ಜೊತೆ ಗುರುತಿಸಿಕೊಂಡಿದ್ದ ಪ್ರಮುಖ ವ್ಯಕ್ತಿಯಾಗಿದ್ದ.

ಮೈಸೂರು ಅರಮನೆಯಲ್ಲಿ ಸುಂದರವಾಗಿ ನೆರವೇರಿದ ಆಯುಧ ಪೂಜೆ; Video
ಮೈಸೂರು ರಾಜಸಂಸ್ಥಾನ ಪರಂಪರೆಯಂತೆ ಯದುವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪೂಜಾ ಕೈಂಕರ್ಯ ನೆರವೇರಿಸಿದರು.

ಮೈಸೂರು ಅರಮನೆಗೆ ದ್ರೌಪದಿ ಮುರ್ಮು ಭೇಟಿ: ರಾಜವಂಶಸ್ಥರಿಂದ ರಾಷ್ಟ್ರಪತಿಗಳಿಗೆ ರಾಜಾತಿಥ್ಯ..!
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಮ್ಮ ಮಗಳು ಇತಿಶ್ರೀ ಮುರ್ಮು, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮತ್ತು ಇತರ ಗಣ್ಯರೊಂದಿಗೆ ಅರಮನೆಯಲ್ಲಿ ಸುತ್ತಾಡಿ, ವಿವಿಧ ಭಾಗಗಳನ್ನು ವೀಕ್ಷಿಸಿ ಆನಂದಿಸಿದರು.

Watch | ಮೈಸೂರು ಅರಮನೆಯಲ್ಲಿ ದಸರಾ ಆನೆಗಳಿಗೆ ಭವ್ಯ ಸ್ವಾಗತ

ಮೈಸೂರು: ಅಂಬಾವಿಲಾಸ ಅರಮನೆ ಪ್ರವೇಶಿಸಿದ ಜಂಬೂ ಪಡೆ; 9 ದಸರಾ ಆನೆಗಳಿಗೆ ಸಾಂಪ್ರದಾಯಿಕ ಸ್ವಾಗತ; Video
ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಗಸ್ಟ್ 4ರಂದು ಗಜಪಯಣದ ಮೂಲಕ ಮೈಸೂರಿಗೆ ಆಗಮಿಸಿದ್ದ ಗಜಪಡೆ ಅರಣ್ಯ ಭವನದಲ್ಲಿ ವಾಸ್ತವ್ಯ ಹೂಡಿದ್ದವು.

ದಸರಾ ಆಯುಧಪೂಜೆ: ಮೈಸೂರು ಅರಮನೆಯಲ್ಲಿ ಯದುವೀರ್ ಒಡೆಯರ್ ಸಾಂಪ್ರದಾಯಿಕ ಪೂಜೆ
ರಾಜಪರಂಪರೆಯಂತೆ ಪಲ್ಲಕ್ಕಿಯಲ್ಲಿ ಆಯುಧಗಳನ್ನು ಇಟ್ಟು ಪಟ್ಟದ ಆನೆ, ಪಟ್ಟದ ಹಸು ಜತೆಗೆ ಮಂಗಳವಾದ್ಯಗಳ ಮೂಲಕ ಆಯುಧಗಳನ್ನು ಕಲ್ಯಾಣ ಮಂಟಪಕ್ಕೆ ತೆಗೆದುಕೊಂಡು ಹೋಗಿ ಇಡಲಾಯಿತು.

