ದೇಶಕೇರಳ: ನದಿ ಮಧ್ಯದ ಬಂಡೆ ಮೇಲೆ ಸಿಲುಕಿದ್ದ ಮೈಸೂರಿನ ನಾಲ್ವರ ರಕ್ಷಣೆ!
ಮಳೆಯಿಂದಾಗಿ ನೀರಿನ ಮಟ್ಟ ಹೆಚ್ಚಾಗುವ ಸಾಧ್ಯತೆಯ ಬಗ್ಗೆ ಅಗತ್ಯ ಮುನ್ನೆಚ್ಚರಿಕೆ ನೀಡಲಾಗಿದೆ. ಆದರೆ, ಕೆಲಸ ಅರಸಿ ಪಾಲಕ್ಕಾಡ್ಗೆ ಬಂದಿದ್ದ ಕರ್ನಾಟಕದ ಮೈಸೂರು ನಿವಾಸಿಗಳಾದ ನಾಲ್ವರು ಎಚ್ಚರಿಕೆ ಅರಿಯದೆ ನದಿಗೆ ಇಳಿದಿದ್ದು, ಏಕಾಏಕಿ ನೀರಿನ ಮಟ್ಟ ಹೆಚ್ಚಾದಾಗ ಸಿಕ್ಕಿಬಿದ್ದಿದ್ದಾರೆ.