ರಾಜಕೀಯKSIC ಜಮೀನಿನಲ್ಲಿ ಕ್ರೀಡಾಂಗಣ ನಿರ್ಮಾಣ ವಿಚಾರ: ಚಾಮರಾಜ ಕ್ಷೇತ್ರದಿಂದ ಕಣಕ್ಕಿಳಿಯುವ ಲೆಕ್ಕಾಚಾರ; ಈ ನೆಪದಲ್ಲಾದ್ರೂ ಯದುವೀರ್-ಪ್ರತಾಪ್ ಸಿಂಹ ಒಂದಾಗ್ತಾರಾ?
ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ಹಿರಿಯ ಬಿಜೆಪಿ ನಾಯಕ ಮತ್ತು ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಭಟನಾ ಸ್ಥಳದಲ್ಲಿ ಒಟ್ಟಾಗಿ ಕಾಣಿಸಿಕೊಂಡರು.