ರಾಜ್ಯಎಫ್ ಡಿ ಎ ಹುದ್ದೆ ಕೊಡಿಸುವ ಆಮಿಷ: ಕಾಂಗ್ರೆಸ್ ಆರೋಪದ ನಂತರ ಮೈಸೂರು ಮಹಿಳಾ ಪಿಎಸ್ ಐ ಅಮಾನತು
ಮಹಿಳಾ ಪಿಎಸ್ಐ ಒಬ್ಬರು ಎಫ್ಡಿಎ ಹುದ್ದೆ ಕೊಡಿಸುವ ಭರವಸೆ ನೀಡಿ ಅಕ್ರಮದಲ್ಲಿ ಭಾಗಿಯಾಗಿರುವುದನ್ನು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಬಹಿರಂಗಪಡಿಸಿದ ನಂತರ, ನಗರ ಪೊಲೀಸ್ ಆಯುಕ್ತರು ಅಮಾನತು ಆದೇಶ ಹೊರಡಿಸಿದ್ದಾರೆ.