ರಾಜ್ಯಮೈಸೂರು ರಸ್ತೆ-ಕೆಂಗೇರಿ ಮೆಟ್ರೋ ಲೈನ್ ಗೆ ಆಗಸ್ಟ್ 29 ರಂದು ಸಿಎಂ ಬೊಮ್ಮಾಯಿ, ಕೇಂದ್ರ ಸಚಿವರಿಂದ ಚಾಲನೆ
ಬಹು ನಿರೀಕ್ಷಿತ ನಮ್ಮ ಮೆಟ್ರೋದ ಮೈಸೂರು ರಸ್ತೆ - ಕೆಂಗೇರಿ ವಿಸ್ತರಿತ ಮಾರ್ಗಕ್ಕೆ ಆಗಸ್ಟ್ 29 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ನಗರಾಭಿವೃದ್ಧಿ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಚಾಲನೆ ನೀಡಿದ್ದಾರೆ.