ರಾಜಕೀಯಗ್ರಾ.ಪಂ.ಚುನಾವಣೆ: ಉತ್ಸಾಹದಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತ ಚಲಾಯಿಸಿದ ಮೈಸೂರು ಜಿಲ್ಲೆಯ ಬುಡಕಟ್ಟು ಜನರು
ಜಿಲ್ಲೆಯ ಕಾಡುಗಳ ಅಂಚಿನಲ್ಲಿರುವ ಬುಡಕಟ್ಟು ಜನಾಂಗದವರು ನಿನ್ನೆ ನಡೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿದ್ದಾರೆ. ತಮ್ಮ ಪ್ರದೇಶದಲ್ಲಿ ಈ ಬಾರಿ ಚುನಾಯಿತರಾಗಿ ಬಂದವರು ಹೆಚ್ಚಿನ ಸಂಖ್ಯೆಯಲ್ಲಿ ಮತ ಹಾಕಬಹುದು ಎಂಬ ನಿರೀಕ್ಷೆಯಲ್ಲಿ ಮತದಾರರಿದ್ದಾರೆ.