Mysuru,

ಮೈಸೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ ಪ್ರಕರಣ: ಗಾಂಧಿನಗರ NFUS ವಿಜ್ಞಾನಿಗಳ ತಂಡದಿಂದ ಪರಿಶೀಲನೆ
ಗಾಂಧಿನಗರದ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯದ (ಎನ್‌ಎಫ್‌ಎಸ್‌ಯು) ವಿಜ್ಞಾನಿಗಳ ತಂಡವು ಶನಿವಾರ ಮೈಸೂರಿನಲ್ಲಿರುವ 'ರಾಸಾಯನಿಕ' ಉತ್ಪಾದನಾ ಘಟಕಕ್ಕೆ ಭೇಟಿ ನೀಡಿತು.

ಮೈಸೂರಿನಲ್ಲಿ ಹೈಟೆಕ್ ಡ್ರಗ್ಸ್ ಫ್ಯಾಕ್ಟರಿ ಪತ್ತೆ: ರಾಜ್ಯದ ಗೃಹ ಸಚಿವ, ಗೃಹ ಇಲಾಖೆ ವೈಫಲ್ಯಕ್ಕೆ ಮತ್ತೊಂದು ಸಾಕ್ಷಿ ಬಯಲು; ಬಿಜೆಪಿ ಟೀಕೆ
ಮೈಸೂರಿನಲ್ಲಿ ರಹಸ್ಯ ಹೈಟೆಕ್ ಡ್ರಗ್ಸ್ ಘಟಕ ಕಾರ್ಯ ನಿರ್ವಹಿಸುತ್ತಿದ್ದುದನ್ನು ಎನ್'ಸಿಬಿ ಬಯಲುಗೊಳಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ಮೈಸೂರಿನಲ್ಲಿ ಡ್ರಗ್ಸ್ ದಂಧೆಯ ಜಾಲ, ತಯಾರಿಕಾ ಘಟಕವನ್ನು ಮಹಾರಾಷ್ಟ್ರ ಪೊಲೀಸ್ ಪತ್ತೆ ಮಾಡಿತ್ತು.

ಮೈಸೂರಿನಲ್ಲಿ ಮತ್ತೊಂದು ಡ್ರಗ್ಸ್ ಫ್ಯಾಕ್ಟರಿ ಪತ್ತೆ: NCB ಮಾಹಿತಿ; ಫಿನಾಯಿಲ್ ಫ್ಯಾಕ್ಟರಿ ಎಂದಿದ್ದ ಸರ್ಕಾರಕ್ಕೆ ಮುಖಭಂಗ! Video
ಪ್ರಕರಣದ ಬಗ್ಗೆ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹಾಗೂ ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ನೀಡಿದ ಹೇಳಿಕೆಗಳು ಎನ್‌ಸಿಬಿಯ ಅಧಿಕೃತ ಪ್ರಕಟಣೆಗೆ ವಿರುದ್ಧವಾಗಿದ್ದು, ಇದು ಹಲವರ ಹುಬ್ಬೇರುವಂತೆ ಮಾಡಿದೆ.

ಮೈಸೂರು: ಡ್ರಗ್ಸ್ ತಯಾರಿಕೆ ಅನುಮಾನ; ಫೆನಾಯಿಲ್ ಘಟಕದ ಮೇಲೆ ದೆಹಲಿ ಪೊಲೀಸರು ದಾಳಿ!
ಇದೀಗ ಮೈಸೂರಿನಲ್ಲಿ ದೆಹಲಿ ಪೊಲೀಸರು ಹಾಗೂ ರಾಷ್ಟ್ರೀಯ ಮಾದಕ ದ್ರವ್ಯ ನಿಯಂತ್ರಣ ಘಟಕದ ಅಧಿಕಾರಿಗಳು ದಾಳಿ ನಡೆಸಿದ್ದು, ಕರ್ನಾಟಕ ಡ್ರಗ್ಸ್ ತಯಾರಿಕೆಗೆ ಸೇಫ್ ಜೋನ್ ಆಗ್ತಿದೆಯಾ ಎಂಬ ಅನುಮಾನ ಕಾಡುತ್ತಿದೆ.

ಉತ್ತರ ಪ್ರದೇಶ ವಿಧಾನಸಭೆ ಸ್ಪೀಕರ್ ಕುರ್ಚಿಗೂ ರಾಜ್ಯಕ್ಕೂ ವಿಶೇಷ ನಂಟು!
ಆರ್‌ಟಿಐ ಕಾರ್ಯಕರ್ತರೊಬ್ಬರು ಹೇಳುವಂತೆ, ಸುವರ್ಣ ಸೌಧಕ್ಕಾಗಿ ಮಾಡಿದ ಕುರ್ಚಿಯ ಬೆಲೆ ₹43 ಲಕ್ಷ ರೂ.ಗಳಿಗೂ ಹೆಚ್ಚು.

ಮೈಸೂರು: ಕೌಟುಂಬಿಕ ಕಲಹ; ಇಬ್ಬರು ಮಕ್ಕಳೊಂದಿಗೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಹೆಚ್ ಡಿ ಕೋಟೆ ತಾಲೂಕಿನ ಹೆಚ್ ಮಠದ ಕೊಪ್ಪಲು ಗ್ರಾಮದಲ್ಲಿ ಘಟನೆ ನಡೆದಿದೆ.

ಮೈಸೂರು: Rapido ಬೈಕ್ ಏರಿದ ಸವಾರನಿಗೆ ಆಟೋ ಚಾಲಕರಿಂದ ಹಲ್ಲೆ, Video Viral
ರೈಲು ನಿಲ್ದಾಣದಿಂದ ತೆರಳಲು ರ್ಯಾಪಿಡೋ ಬೈಕ್ ಬುಕ್ ಮಾಡಿಕೊಂಡಿದ್ದ 19ರ ಯುವಕನ ಮೇಲೆ ಸ್ಥಳೀಯ ಆಟೋ ಚಾಲಕರು ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ RFO ಶವ ಪತ್ತೆ!
ಮೈಸೂರು ಕೇಂದ್ರ ಬಸ್ ನಿಲ್ದಾಣದ ಬಳಿಯಿರುವ ಖಾಸಗಿ ಹೋಟೆಲ್ವೊಂದರಲ್ಲಿ ಆರ್ಎಫ್ಒ (RFO) ಮೃತದೇಹ ಪತ್ತೆಯಾಗಿದೆ. ಮೃತನನ್ನು ಟಿ ನರಸೀಪುರ ಆರ್ಎಫ್ಒ ಕಾಂತರಾಜ್ ಚೌಹಾಣ್ ಎಂದು ತಿಳಿದುಬಂದಿದೆ.

ಬಳ್ಳಾರಿ ಹಿಂಸಾಚಾರ: ಸಿಬಿಐ ತನಿಖೆ ಅನಗತ್ಯ; ಬಿಜೆಪಿ, ಜನಾರ್ದನ ರೆಡ್ಡಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ತನ್ನ ಅಧಿಕಾರಾವಧಿಯಲ್ಲಿ ಒಂದೇ ಒಂದು ಪ್ರಕರಣವನ್ನು ಕೇಂದ್ರದ ತನಿಖಾ ಸಂಸ್ಥೆಗೆ ಹಸ್ತಾಂತರಿಸಿಲ್ಲ ಎಂದು ಹೇಳಿದರು.

