Mysuru,

'ಮಗ' ಗುದ್ದಲಿ ಪೂಜೆ ಮಾಡಿದ್ದ ಕಾಮಗಾರಿಗೆ 'ಅಮ್ಮ' ತಡೆ: ಬೇಕಿದ್ರೆ ಸರ್ಕಾರ ತನ್ನ ಭೂಮಿಯನ್ನು ಬಳಸಿಕೊಳ್ಳಲಿ ಎಂದ ಪ್ರಮೋದಾ ದೇವಿ!
ಕರ್ನಾಟಕ ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದ ಸರ್ವೇ ನಂ.1ರ 6.5 ಎಕರೆ ಪ್ರದೇಶದಲ್ಲಿ ಯೂನಿಟಿ ಮಾಲ್ ನಿರ್ಮಾಣಕ್ಕೆ ಕೆಲ ತಿಂಗಳುಗಳ ಹಿಂದಷ್ಟೆ ಚಾಲನೆ ಚಾಲನೆ ನೀಡಲಾಗಿತ್ತು.

MUDA: 300 ಎಕರೆ ಜಮೀನಿನಲ್ಲಿ ಹೊಸದಾಗಿ ಲೇಔಟ್ ಅಭಿವೃದ್ಧಿ; ಸಚಿವ ಬೈರತಿ ಸುರೇಶ್
ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಮಾಡಿ ಹೊಸ ಬಡಾವಣೆ ಮಾಡಲು ಅನುಮತಿ ಪಡೆದು 300 ಎಕರೆ ಸ್ಥಳ ಗುರುತಿಸುವ ಕೆಲಸವಾಗಿದೆ ಎಂದರು.

ಮೈಸೂರು: ಸೆರೆ ಸಿಕ್ಕಿದ್ದ 4 ಹುಲಿ ಮರಿಗಳು ನಿಗೂಢ ಸಾವು!
ಹುಲಿ ಮರಿಗಳನ್ನು ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿದ್ದಲ್ಲಿರಿಸಲಾಗಿತ್ತು. ನಾಲ್ಕು ದಿನಗಳ ಅಂತರದಲ್ಲಿ ಸಾವಿಗೀಡಾಗಿವೆ. ಹುಲಿ ಮರಿಗಳ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಗೌಡನಕಟ್ಟೆಯ ಪ್ರಕಾಶ್ ಜೋಳದ ಹೊಲದಲ್ಲಿ ನ. 28ರಂದು ನಾಲ್ಕು ಮರಿಗಳೊಂದಿಗೆ ತಾಯಿ ಹುಲಿ ಕಾಣಿಸಿಕೊಂಡಿತ್ತು.

ಮೈಸೂರು: ಉದ್ಯಮಿ ಅಪಹರಣ; ಸಿನಿಮೀಯ ರೀತಿಯಲ್ಲಿ ಪೊಲೀಸರ ಕಾರ್ಯಾಚರಣೆ; 4 ಗಂಟೆಯಲ್ಲೇ ರಕ್ಷಣೆ, ಐವರ ಬಂಧನ!
ಪ್ರಮುಖ ಆರೋಪಿ ಸಂತೋಷ್ ಗೆ ಕಳೆದ ಮೂರು ತಿಂಗಳಿನಿಂದ ಲೋಕೇಶ್ ಗೊತಿತ್ತು. ಅವರ ಬಳಿ ಅಪಾರ ಪ್ರಮಾಣದ ಆಸ್ತಿ ಇದೆ ಅಂದುಕೊಂಡಿದ್ದ ಎನ್ನಲಾಗಿದೆ.

'ಮುಖ್ಯಮಂತ್ರಿಗಳೇ.. ಇತ್ತ ಗಮನ ಕೊಡಿ': ಬಸ್ ಇಲ್ಲ.. ನಿತ್ಯ ಶಾಲೆಗೆ ಕಾಡಿನಲ್ಲಿ 14 ಕಿ.ಮೀ ನಡೆದೇ ಸಾಗುವ ವಿದ್ಯಾರ್ಥಿಗಳು!
ಊರಿಗೆ ಬಸ್ ಸಂಪರ್ಕ ಮತ್ತು ಹತ್ತಿರದ ಪಟ್ಟಣಗಳಿಗೆ ತಮ್ಮ ಗ್ರಾಮವನ್ನು ಸಂಪರ್ಕಿಸುವ ಸರಿಯಾದ ರಸ್ತೆ ಇಲ್ಲದ ಕಾರಣ, ವಿದ್ಯಾರ್ಥಿಗಳು ಪ್ರತಿದಿನ ಬರೊಬ್ಬರಿ 14 ಕಿ.ಮೀ. ಕಾಲ್ನಡಿಗೆಯಲ್ಲಿ ಹೋಗುತ್ತಾರೆ.

'ಪುರುಷ ಸಲಿಂಗಿ'ಗಳಲ್ಲಿ ಏಡ್ಸ್ ರೋಗ ಹರಡುವಿಕೆ ಹೆಚ್ಚಳ: ಸಚಿವ ದಿನೇಶ್ ಗುಂಡೂರಾವ್ ಕಳವಳ!
ಇತ್ತೀಚಿಗೆ ಪುರುಷ ಸಲಿಂಗಿಗಳಲ್ಲಿ ಹೆಚ್ಚಿನ ರೋಗಿಗಳು ದಾಖಲಾಗುತ್ತಿರುವುದು ಆತಂಕ ಮೂಡಿಸುತ್ತದೆ. ಬೇರೆ ಬೇರೆ ಆಪ್ ಗಳ ಮೂಲಕ, ಹಾಸ್ಟೆಲ್ ಗಳಲ್ಲಿ ಸ್ನೇಹಿತರ ಸಂಪರ್ಕವೇ ಕಾರಣ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

ಸುಪ್ರೀಂ ಕೋರ್ಟ್ ಆದೇಶಕ್ಕೂ ಡೋಂಟ್ ಕೇರ್: ಸಫಾರಿ ಪುನಃ ತೆರೆಯಲು ಪ್ಲಾನ್; ಮೈಸೂರಿನ ವಕೀಲರಿಂದ ಲೀಗಲ್ ನೋಟಿಸ್
ಹುಲಿಗಳ ದಾಳಿ ಮತ್ತು ಹೆಚ್ಚುತ್ತಿರುವ ಮಾನವ-ಪ್ರಾಣಿ ಸಂಘರ್ಷದ ನಂತರ ಎರಡು ಹುಲಿ ಸಂರಕ್ಷಿತ ಪ್ರದೇಶಗಳ ಕೆಲವು ಭಾಗಗಳಲ್ಲಿನ ಸಫಾರಿ ಕಾರ್ಯಾಚರಣೆಗಳನ್ನು ಇತ್ತೀಚೆಗೆ ಸ್ಥಗಿತಗೊಳಿಸಲಾಗಿದೆ.

News Headlines 28-11-25 | ಮೋದಿಗೆ 'ಭಾರತ ಭಾಗ್ಯ ವಿಧಾತ' ಬಿರುದು; ಪುನೀತ್ ಕೆರೆಹಳ್ಳಿಗೆ ಸನ್ಮಾನ: ಸಂತೋಷ್ ಹೆಗ್ಡೆ ವಿಷಾದ; ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ಘೋಷಿಸಿ- PM ಗೆ ಸಿಎಂ ಮನವಿ!

ಮೈಸೂರು ಬ್ರ್ಯಾಂಡ್ 'ಮ್ಯಾಂಗೋ, ಖುಷ್' ವ್ಯಾಪಾರ ಬಲುಜೋರು: ಏನಿದು? ಬೆಚ್ಚಿಬೀಳಿಸುತ್ತಿದೆ ಈ ಸುದ್ದಿ...
ಸಾಂಸ್ಕೃತಿಕ ನಗರಿ ಎಂದು ಹಣೆಪಟ್ಟಿ ಹೊತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯ ಬಗ್ಗೆ ಆಘಾತಕಾರಿ ಸಂಗತಿ ಹೊರಬಿದ್ದಿದೆ.

