Mysuru,

News headlines 11-11-2025 | ಅಸಮರ್ಥ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಲಿ- ಪ್ರಿಯಾಂಕ್ ಖರ್ಗೆ; ಶಾಂತಿ ನೆಲೆಸಬೇಕಾದರೆ ಮದರಸಾಗಳನ್ನು ಮುಚ್ಚಿ-ಯತ್ನಾಳ್ ಒತ್ತಾಯ; ಕೈದಿಗಳಿಗೆ ನಿಯಮ ಮೀರಿದ ಸೌಲಭ್ಯ: FIR ದಾಖಲು

ಬಾಲಕಿಯರ ಕ್ರೀಡಾ ವಸತಿ ನಿಲಯದಲ್ಲಿನ ಅವ್ಯವಸ್ಥೆ ಕಂಡು ಉಪಲೋಕಾಯುಕ್ತ ಗರಂ; ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆದೇಶ
ನಾನೆಂದಿಗೂ ಇಷ್ಟೊಂದು ಅವ್ಯವಸ್ಥೆಯ ವಸತಿ ನಿಲಯಕ್ಕೆ ಭೇಟಿ ನೀಡಿಲ್ಲ. ಅಧಿಕಾರಿಗಳು ಮತ್ತು ವಾರ್ಡನ್ ಇಬ್ಬರೂ ಹೆಸರಿಗೆ ಮಾತ್ರ ಕೆಲಸ ಮಾಡುತ್ತಿದ್ದಾರೆ. ಆದರೆ, ಅವರು ರಾಜ್ಯ ಸರ್ಕಾರದ ಯೋಜನೆಗಳ ಗುರಿ ಮತ್ತು ಉದ್ದೇಶಗಳಿಗೆ ಅನುಗುಣವಾಗಿ ಕೆಲಸ ಮಾಡುತ್ತಿಲ್ಲ.

ಶಿಕ್ಷಣ ಸೂಚ್ಯಂಕದಲ್ಲಿ ಮೈಸೂರು 7 ರಿಂದ 14ನೇ ಸ್ಥಾನಕ್ಕೆ ಇಳಿಕೆ: ಸಿಎಂ ಸಿದ್ದರಾಮಯ್ಯ ತೀವ್ರ ಅಸಮಾಧಾನ
ವರ್ಗಾವಣೆಗೆ ಅಧಿಕಾರಿ ಮತ್ತು ಸಿಬ್ಬಂದಿ ನಮಗೆ ಹತ್ತಿರದ ಕಾರ್ಯಕರ್ತರ ಜೊತೆಗೆ ಬರುತ್ತೀರಿ, ಇದು ಕೆಟ್ಟ ನಡವಳಿಕೆ. ಮತ್ತೆ ಇಂಥ ನಡವಳಿಕೆ ಪುನರಾವರ್ತನೆ ಆಗಬಾರದು. ಇದರಿಂದ ಕಾರ್ಯಕರ್ತರಿಗೂ ಕೆಟ್ಟ ಹೆಸರು ಬರುತ್ತದೆ.

ಮೈಸೂರಿನ ಪ್ರತಿಷ್ಠಿತ ಶಾಲೆಯಲ್ಲಿ ರ್‍ಯಾಗಿಂಗ್: ಬಾಲಕನ ಗುಪ್ತಾಂಗಕ್ಕೆ ಒದ್ದು ಹಲ್ಲೆ; ವೃಷಣಗಳಿಗೆ ಗಾಯ- ಶಸ್ತ್ರಚಿಕಿತ್ಸೆ
8 ನೇ ತರಗತಿಯ ವಿದ್ಯಾರ್ಥಿಗೆ ಅವನ ಮೂವರು ಸಹಪಾಠಿಗಳು ಪದೇಪದೇ ಕಿರುಕುಳ ನೀಡುತ್ತಿದ್ದರು. ನಗದು ಮತ್ತು ಮೊಬೈಲ್ ಫೋನ್‌ಗಳನ್ನು ತಂದು ಕೊಡುವಂತೆ ಒತ್ತಾಯಿಸುತ್ತಿದ್ದರು ಎಂದು ಕುಟುಂಬವು ತನ್ನ ದೂರಿನಲ್ಲಿ ತಿಳಿಸಿದೆ.

ಸರಗೂರು: ಮನುಷ್ಯರ, ದನಗಳ ಕೊಂದಿದ್ದ ಹುಲಿ ಕೊನೆಗೂ ಸೆರೆ; ಸಚಿವ ಈಶ್ವರ್ ಖಂಡ್ರೆ ಹೇಳಿದ್ದೇನು?
ಮೈಸೂರಿನ ಸರಗೂರು ತಾಲ್ಲೂಕಿನ ಕಂದಲಿಕೆ ಹೋಬಳಿ ಹೊಸಕೋಟೆ ಗ್ರಾಮದ ಟ್ರೆಂಚ್ ಬಳಿ ಶನಿವಾರ ರಾತ್ರಿ ರಾತ್ರಿ 11ರಿಂದ 12 ವರ್ಷ ವಯಸ್ಸಿನ ಗಂಡು ಹುಲಿ ಸೆರೆಯಾಗಿದೆ.

ವ್ಯಾಘ್ರನ ಅಟ್ಟಹಾಸಕ್ಕೆ ರೈತ ಬಲಿ: ನರಭಕ್ಷಕ ಹುಲಿಯೆಂದು ಈಗಲೇ ಘೋಷಿಸಲು ಸಾಧ್ಯವಿಲ್ಲ; ಅರಣ್ಯಾಧಿಕಾರಿಗಳು
ಬಂಡೀಪುರ ಹುಲಿ ಮೀಸಲು ಪ್ರದೇಶದ ನಿರ್ದೇಶಕ ಎಸ್ ಪ್ರಭಾಕರನ್ ಅವರು ಮಾತನಾಡಿ, ಹುಲಿಯು ರೈತನನ್ನು ಗಡಿ ಪ್ರದೇಶಕ್ಕೆ ಸುಮಾರು 100 ಮೀಟರ್ ದೂರದವರೆಗೆ ಎಳೆದೊಯ್ದಿದೆ.

Watch | ಹುಲಿ ದಾಳಿಗೆ ಮತ್ತೋರ್ವ ರೈತ ಸಾವು; ಪ್ರತಿ ಟನ್ ಕಬ್ಬಿಗೆ 3,300 ರೂ ನಿಗದಿ- CM; ಚಿತ್ತಾಪುರದಲ್ಲಿ RSS ರೂಟ್ ಮಾರ್ಚ್ ದಿನಾಂಕ, ವಿವರ ಸಲ್ಲಿಸಲು ಹೈಕೋರ್ಟ್ ಸೂಚನೆ

News headlines 07-11-2025 | ಪ್ರತಿ ಟನ್ ಕಬ್ಬಿಗೆ 3,300 ರೂ ಬೆಲೆ ನಿಗದಿ; ಹುಲಿ ದಾಳಿಗೆ ರೈತ ಸಾವು; ಸಫಾರಿ, ಚಾರಣ ಬಂದ್ ಗೆ ಸೂಚನೆ; ಚಿತ್ತಾಪುರದಲ್ಲಿ RSS ರೂಟ್ ಮಾರ್ಚ್ ದಿನಾಂಕ, ವಿವರ ಸಲ್ಲಿಸಲು ಹೈಕೋರ್ಟ್ ಸೂಚನೆ

ಹುಲಿ ದಾಳಿಗೆ ವ್ಯಕ್ತಿ ಸಾವು: ನಾಗರಹೊಳೆ-ಬಂಡೀಪುರ ಸಫಾರಿ ಬಂದ್ ಮಾಡಿ, ಕಾರ್ಯಾಚರಣೆಗೆ ಸಿಬ್ಬಂದಿಗಳ ನಿಯೋಜಿಸಿ; ಅಧಿಕಾರಿಗಳಿಗೆ ಸಚಿವ ಖಂಡ್ರೆ ಸೂಚನೆ
ಸರಗೂರು ತಾಲ್ಲೂಕು ಮೊಳೆಯೂರು ವಲಯದ ಹಳೆ ಹೆಗ್ಗೋಡಿಲು ಗ್ರಾಮದ ಬಳಿ ಇಂದು ಬೆಳಗ್ಗೆ ದಂಡ ನಾಯ್ಕ (35) ಎಂಬುವವರು ಹುಲಿ ದಾಳಿಯಿಂದ ಮೃತಪಟ್ಟಿರುವ ಬಗ್ಗೆ ಸಚಿವ ಈಶ್ವರ್ ಖಂಡ್ರೆಯವರು ಆಘಾತ ವ್ಯಕ್ತಪಡಿಸಿದ್ದಾರೆ.

