Mysuru,

ಸಕ್ರಿಯ ರಾಜಕಾರಣಕ್ಕೆ ಸಿಎಂ ಎರಡನೇ ಪುತ್ರ ಡಾ. ಯತೀಂದ್ರ?
ಸಿದ್ದರಾಮಯ್ಯ ಅವರ ಎರಡನೇ ಪುತ್ರ ಯತೀಂದ್ರ ಸಿದ್ದರಾಮಯ್ಯ ರಾಜಕೀಯಕ್ಕೆ ಬರುವ ಎಲ್ಲಾ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಹೇಳಲಾಗಿದೆ.

ಸಾಕ್ಷಿಗೆ ಪದಕ: ಕುಸ್ತಿ ಪರಂಪರೆಯ ಮೈಸೂರಿನಲ್ಲಿ ಮಹಿಳಾ ಕ್ರೀಡಾಪಟುಗಳಿಗೆ ಇನ್ನಾದರೂ ಸಿಗಲಿದೆಯೇ ಪ್ರೋತ್ಸಾಹ?
ಮೈಸೂರು ಕುಸ್ತಿ ಕ್ರೀಡೆಗೆಯಲ್ಲಿ ಪರಂಪರೆಯ ಇತಿಹಾಸವನ್ನೇ ಹೊಂದಿದೆಯಾದರೂ, ಮೈಸೂರಿನಲ್ಲಿ ಮಹಿಳೆಯರಿಗೆ ಕುಸ್ತಿಯಲ್ಲಿ ಹೆಚ್ಚಿನ ಪ್ರೋತ್ಸಾಹ ಸಿಕ್ಕಿಲ್ಲ.

ಬಿಜೆಪಿ ಕಾರ್ಯಕರ್ತ ರಾಜು ಹತ್ಯೆ: ಆರೋಪಿ ಅಬೀದ್ ಪಾಷಾ ಬಂಧನ
ತೀವ್ರ ಚರ್ಚೆಗೆ ಕಾರಣವಾಗಿದ್ದ ಬಿಜೆಪಿ ಕಾರ್ಯಕರ್ತ ರಾಜು ಹತ್ಯೆ ಪ್ರಕರಣ ಸಂಬಂಧ ಮೈಸೂರು ಪೊಲೀಸರು ಪ್ರಮುಖ ಆರೋಪಿ ಅಬೀದ್ ಪಾಷಾ ಎಂಬಾತನನ್ನು ಶನಿವಾರ ಬಂಧಿಸಿದ್ದಾರೆ.

ಪೊಲೀಸ್ ಇಲಾಖೆಯ 25 ಸಾವಿರ ಹುದ್ದೆಗಳಿಗೆ ಶೀಘ್ರವೇ ನೇಮಕ: ಜಿ. ಪರಮೇಶ್ವರ್
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 25 ಸಾವಿರ ಹುದ್ದೆಗಳಿಗೆ ಶೀಘ್ರವೇ ನೇಮಕ ಮಾಡಲಾಗುವುದು ಎಂದು...

ಮೈಸೂರು: ಸಾಮೂಹಿಕ ಗೋಮಾಂಸ ಭಕ್ಷಣೆ ತಡೆದ ಪೊಲೀಸರು
ಗುಜರಾತ್‌ನಲ್ಲಿ ದಲಿತರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ದಲಿತ ವೆಲ್‌ಫೇರ್ ಟ್ರಸ್ಟ್ ವತಿಯಿಂದ ಮೈಸೂರಿನ ಪುರಭವನದ ಆವರಣದಲ್ಲಿ ಸಾಮೂಹಿಕ..

ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷನ ವಿರುದ್ಧ ಹಲ್ಲೆ, ಕೊಲೆ ಬೆದರಿಕೆ ಕೇಸ್ ದಾಖಲು
ಮೈಸೂರು ಕಾಂಗ್ರೆಸ್ ನಾಯಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಕೆ.ಮರಿಗೌಡ ಅವರು ಜಿಲ್ಲಾಧಿಕಾರಿಗೆ ಬೆದರಿಕೆ ಹಾಕಿ...

ಮೈಸೂರು ನ್ಯಾಯಾಲಯದ ಶೌಚಾಲಯದಲ್ಲಿ ಸ್ಫೋಟ: ಘಟನಾ ಸ್ಥಳಕ್ಕೆ ಗೃಹ ಸಚಿವ ಪರಮೇಶ್ವರ್ ಭೇಟಿ
ಮೈಸೂರು ನ್ಯಾಯಾಲಯದ ಹಿಂಭಾಗದಲ್ಲಿರುವ ಶೌಚಾಲಯದಲ್ಲಿ ಸಣ್ಣ ಪ್ರಮಾಣದ ಸ್ಫೋಟ ಸಂಭವಿಸಿದೆ.

ಮೈಸೂರಿಗೆ ಆಗಮಿಸಿದ ರಾಕೇಶ್ ಸಿದ್ದರಾಮಯ್ಯ ಪಾರ್ಥೀವ ಶರೀರ
ಅನಾರೋಗ್ಯದಿಂದಾಗಿ ಬೆಲ್ಜಿಯಂನಲ್ಲಿ ಮೃತರಾದ ರಾಕೇಶ್ ಸಿದ್ದರಾಮಯ್ಯ ಅವರ ಪಾರ್ಥೀವ ಶರೀರ ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಿದ್ದು, ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ರಾಜಕೀಯ ಗಣ್ಯರು ಸೇರಿದಂತೆ ಮೈಸೂರಿನ ಸಾವಿರಾರು ಜನರು ಆಗಮಿಸಿದ್ದಾರೆ.

ಡಿಜಿಪಿ ಓಂ ಪ್ರಕಾಶ್ ಅನ್ ಫಿಟ್ ಫೆಲೋ, ಗೃಹ ಸಚಿವ ಪರಮೇಶ್ವರ್ ಗೆ ಮನುಷ್ಯತ್ವ ಇಲ್ಲ: ಎಚ್ ಡಿ ಕುಮಾರಸ್ವಾಮಿ
ಧಾರವಾಡ ಜಿಲ್ಲೆಯ ನವಲಗುಂದದ ಯಮನೂರಿನಲ್ಲಿ ನಡೆದ ಪೊಲೀಸ್ ದೌರ್ಜನ್ಯದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರ ಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಮತ್ತು ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

