Mysuru,

ಮೈಸೂರಿನಲ್ಲಿ ಕಾವೇರಿ ಗ್ಯಾಲರಿ ಸ್ಥಾಪನೆ
ಜಿಲ್ಲಾ ಸುದ್ದಿ

ಮೈಸೂರಿನಲ್ಲಿ ಕಾವೇರಿ ಗ್ಯಾಲರಿ ಸ್ಥಾಪನೆ

ಕಾವೇರಿ ನದಿ ಪಾತ್ರದ ಸಮಗ್ರ ಚಿತ್ರಣ ಪರಿಚಯ ಮಾಡಿಕೊಡುವ ವಿಶಿಷ್ಟ ಗ್ಯಾಲರಿಯೊಂದನ್ನು(ಕಾವೇರಿ ರಿವರ್ ಗ್ಯಾಲರಿ) ಮೈಸೂರಿನಲ್ಲಿ ಸ್ಥಾಪಿಸಲಾಗುವುದು ಎಂದು ಆರ್.ವಿ ದೇಶಪಾಂಡೆ ತಿಳಿಸಿದ್ದಾರೆ.

ಬಸವಣ್ಣನವರ ವಿಚಾರಧಾರೆ ಇಡೀ ವಿಶ್ವಕ್ಕೆ ಮಾದರಿ: ಪ್ರಧಾನಿ ಮೋದಿ
ಪ್ರಧಾನ ಸುದ್ದಿ

ಬಸವಣ್ಣನವರ ವಿಚಾರಧಾರೆ ಇಡೀ ವಿಶ್ವಕ್ಕೆ ಮಾದರಿ: ಪ್ರಧಾನಿ ಮೋದಿ

ಸಮಾನತೆ, ಸಾಮಾಜಿಕ ಕ್ರಾಂತಿಯ ಹರಿಕಾರ ಬಸವಣ್ಣನವರ ವಿಚಾರಧಾರೆ ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ...

ಅರಮನೆಗೆ ಹರ್ಷ ತಂದ 2015 ನೇ ವರ್ಷ
ಹಿನ್ನೋಟ 2015

ಅರಮನೆಗೆ ಹರ್ಷ ತಂದ 2015 ನೇ ವರ್ಷ

2015, ಇತಿಹಾಸ ಪ್ರಸಿದ್ಧ ಮೈಸೂರು ಅರಮನೆಗೆ ಐತಿಹಾಸಿಕ ವರ್ಷ.

ಮಕ್ಕಳಿಬ್ಬರನ್ನು ಜಲಾಶಯಕ್ಕೆ ತಳ್ಳಿ ತಾಯಿ ಆತ್ಮಹತ್ಯೆ
ಜಿಲ್ಲಾ ಸುದ್ದಿ

ಮಕ್ಕಳಿಬ್ಬರನ್ನು ಜಲಾಶಯಕ್ಕೆ ತಳ್ಳಿ ತಾಯಿ ಆತ್ಮಹತ್ಯೆ

ಮಕ್ಕಳಿಬ್ಬರನ್ನು ಎಚ್‌.ಡಿ.ಕೋಟೆ ತಾಲೂಕಿನಲ್ಲಿರುವ ನಗು ಜಲಾಶಯಕ್ಕೆ ತಳ್ಳಿ, ಬಳಿಕ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ಕೋಮು ಭಯೋತ್ಪಾದನೆಯಿಂದ ದೇಶ ಇಬ್ಭಾಗ: ಭಗವಾನ್
ಜಿಲ್ಲಾ ಸುದ್ದಿ

ಕೋಮು ಭಯೋತ್ಪಾದನೆಯಿಂದ ದೇಶ ಇಬ್ಭಾಗ: ಭಗವಾನ್

ಕೋಮು ಭಯೋತ್ಪಾದನೆಯಿಂದ ದೇಶ ಒಡೆಯುವ ಕೆಲಸ ಮಾಡಲಾಗುತ್ತಿದೆ ಎಂದು ವಿಚಾರವಾದಿ ಪ್ರೊ. ಕೆ.ಎಸ್.ಭಗವಾನ್ ಆತಂಕ ವ್ಯಕ್ತಪಡಿಸಿದರು...

ಕೇವಲ ಒಂದು ಟೀಗಾಗಿ 25 ಸಾವಿರ ಕಳೆದುಕೊಂಡ ಭೂಪ..!
ಜಿಲ್ಲಾ ಸುದ್ದಿ

ಕೇವಲ ಒಂದು ಟೀಗಾಗಿ 25 ಸಾವಿರ ಕಳೆದುಕೊಂಡ ಭೂಪ..!

ಹಣ ಸಂಪಾದನೆಯಷ್ಟೇ ಅಲ್ಲ, ಸಂಪಾದಿಸಿದ ಹಣವನ್ನು ಕಾಪಾಡಿಕೊಳ್ಳುವುದು ಕೂಡ ಭಾರಿ ಕಷ್ಟ ಎನ್ನುವುದು ಈ ಕಥೆಯಿಂದ ತಿಳಿಯುತ್ತದೆ...

ಮೈಸೂರಲ್ಲಿ ಮ್ಯಾಗಿ ನ್ಯೂಡಲ್ಸ್ ಮರುಪರೀಕ್ಷೆ: ಸುಪ್ರೀಂ ಕೋರ್ಟ್
ದೇಶ

ಮೈಸೂರಲ್ಲಿ ಮ್ಯಾಗಿ ನ್ಯೂಡಲ್ಸ್ ಮರುಪರೀಕ್ಷೆ: ಸುಪ್ರೀಂ ಕೋರ್ಟ್

ನೂತನವಾಗಿ ಮಾರುಕಟ್ಟೆಗೆ ಬಂದಿರುವ ಮ್ಯಾಗಿ ನ್ಯೂಡಲ್ಸ್ ಅನ್ನು ಕರ್ನಾಟಕದ ಮೈಸೂರು ಲ್ಯಾಬೋರೇಟರಿಯಲ್ಲಿ ಮರುಪರೀಕ್ಷೆ ನಡೆಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

ಮುಂಬೈಗೆ ಇನಿಂಗ್ಸ್ ಗೆಲುವು
ಕ್ರೀಡೆ

ಮುಂಬೈಗೆ ಇನಿಂಗ್ಸ್ ಗೆಲುವು

ಪ್ರವಾಸಿ ಮುಂಬೈ ತಂಡದ ಮಾರಕ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸುವಲ್ಲಿ ಸಂಪೂರ್ಣ ವೈಫಲ್ಯ ಅನುಭವಿಸಿದ ಕರ್ನಾಟಕ ತಂಡ 19 ವರ್ಷದೊಳಗಿನವರ ಕೂಚ್ ಬೆಹಾರ್ ಟೂರ್ನಿಯ..

ರಾಜ್ಯ ಮುಕ್ತ ವಿವಿ ಪ್ರವೇಶಾತಿ ಶುಲ್ಕ ಪಾವತಿಗೆ ದಿನಾಂಕ ನಿಗದಿ
ಪ್ರಧಾನ ಸುದ್ದಿ

ರಾಜ್ಯ ಮುಕ್ತ ವಿವಿ ಪ್ರವೇಶಾತಿ ಶುಲ್ಕ ಪಾವತಿಗೆ ದಿನಾಂಕ ನಿಗದಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2015-16ನೇ ಸಾಲಿಗೆ ದ್ವಿತೀಯ ಹಾಗೂ ತೃತೀಯ ಬಿಎ, ಬಿ.ಕಾಂ ಮತ್ತು ಅಂತಿಮ ಎಂ.ಎ, ಎಂ.ಕಾಂ ಶಿಕ್ಷಣ ಕ್ರಮಗಳ ಪ್ರವೇಶಾತಿ..