Mysuru,

Boeing National Aeromodelling Competition 2025: ಮೈಸೂರಿನ ನಿಟ್ಟೆ ಮಹಾಲಿಂಗ ಕಾಲೇಜು ತಂಡ ಪ್ರಥಮ
ಬೋಯಿಂಗ್ ರಾಷ್ಟ್ರೀಯ ಏರೋಮಾಡೆಲಿಂಗ್ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆ ಬೆಂಗಳೂರಿನಲ್ಲಿ ನಡೆದಿದ್ದು, ಸ್ಪರ್ಧೆಯಲ್ಲಿ ಮೈಸೂರಿನ ನಿಟ್ಟೆ ಮಹಾಲಿಂಗ ಕಾಲೇಜಿನ ಪ್ರಜ್ವಲ್ ಬಿಟಿ, ಆಶಿಕ್, ಪ್ರದ್ಯುಮ್ನ ಭಟ್ ಮತ್ತು ಆದರ್ಶ್ ಎಚ್‌ಎನ್ ಅವರ ತಂಡವನ್ನು ವಿಜೇತರೆಂದು ಘೋಷಿಸಲಾಯಿತು.

Bandipur: ಸೆಲ್ಫಿ ವೇಳೆ ಆನೆ ದಾಳಿ, ಪ್ರಾಣ ಉಳಿಸಿಕೊಂಡವನಿಗೆ ಅರಣ್ಯ ಇಲಾಖೆ ಶಾಕ್; 25 ಸಾವಿರ ರೂ ದಂಡ!
ಕಾಡಾನೆ ಜೊತೆಗೆ ಉದ್ಧಟತನ ಪ್ರದರ್ಶಿಸಿದ್ದ ಆರೋಪಿ 50 ವರ್ಷದ ಆರ್.ಬಸವರಾಜ್‌ನನ್ನು ನಂಜನಗೂಡಿನ ನಿವಾಸದಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು.

ಲೋಕಸಭಾ ಚುನಾವಣೆ ವೇಳೆ ಮತಗಳ್ಳತನದ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ: CM Siddaramaiah
ನಾವು ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಹದಿನಾರು ಸ್ಥಾನಗಳನ್ನು ಗೆಲ್ಲುವೆವು ಎಂದು ಆಂತರಿಕ ಸಮೀಕ್ಷೆ ತಿಳಿಸಿತ್ತು.

Mysuru Zoo: ಮೈಸೂರು ಮೃಗಾಲಯದ ಆಕರ್ಷಣೆ ಸಿಂಹಿಣಿ 'ರಕ್ಷಿತಾ' ಸಾವು!
ವಯೋ ಸಹಜ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಸಿಂಹಿಣಿ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ ಎಂದು ಮೃಗಾಲಯದ ಮೂಲಗಳು ತಿಳಿಸಿವೆ.

ಎಲ್ಲಾ ನೀರಿನ ಟ್ಯಾಂಕ್‌ಗಳನ್ನು ಕೂಡಲೇ ಸ್ವಚ್ಛಗೊಳಿಸಿ: ಅಧಿಕಾರಿಗಳಿಗೆ GTD ಸೂಚನೆ
ಸರ್ಕಾರಿ ಭೂಮಿಯನ್ನು ಗುರುತಿಸಲು ಮತ್ತು ಆಸ್ಪತ್ರೆಗಳು, ಶಾಲೆಗಳು ಮತ್ತು ಸ್ಮಶಾನಗಳಂತಹ ಸಾರ್ವಜನಿಕ ಉದ್ದೇಶಗಳಿಗಾಗಿ ಅದನ್ನು ಕಾಯ್ದಿರಿಸಲು ಕಂದಾಯ ಅಧಿಕಾರಿಗಳು ವಾರಕ್ಕೊಮ್ಮೆಯಾದರೂ ಗ್ರಾಮಗಳಿಗೆ ಭೇಟಿ ನೀಡಬೇಕು.

Watch | ಆಗಸ್ಟ್ 5ರ ಮುಷ್ಕರ ಕೈಬಿಡಿ: KSRTC ಗೆ ಹೈಕೋರ್ಟ್; ಧರ್ಮಸ್ಥಳದಲ್ಲಿ ಮತ್ತೊಂದು ಅಸ್ಥಿಪಂಜರ ಪತ್ತೆ; KRSಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್- ಸಚಿವ ಹೇಳಿಕೆ!

KRS ಡ್ಯಾಂಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್: ವಿವಾದ ಸೃಷ್ಟಿಸಿದ ಮಹದೇವಪ್ಪ ಹೇಳಿಕೆ
ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಹೆಚ್.ಸಿ. ಮಹದೇವಪ್ಪ, ಕೃಷ್ಣರಾಜ ಸಾಗರ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂದು ವಿವಾದಾತ್ಮ ಹೇಳಿಕೆ ನೀಡಿದ್ದಾರೆ.

ಮೈಸೂರು ಡ್ರಗ್ಸ್ ಟ್ರೈ-ಜಂಕ್ಷನ್?; ತಮಿಳುನಾಡು, ಕೇರಳ ಗಡಿಯಲ್ಲಿ ನಿಗಾ
ಕಳೆದ ಜುಲೈ 27 ರಂದು ಮಹಾರಾಷ್ಟ್ರ ಪೊಲೀಸರು, ಮೈಸೂರು ಪೊಲೀಸರ ಸಹಯೋಗದಲ್ಲಿ ಮೈಸೂರಿನ ಹೊರವಲಯದ ರಿಂಗ್‌ರಸ್ತೆಯಲ್ಲಿರುವ ಎಂಡಿಎಂಎ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿ, ಆರು ಮಂದಿಯನ್ನು ಬಂಧಿಸಿದ್ದರು.


