Mysuru,

ಯಾವುದೇ ಕಾರಣಕ್ಕೂ ಕ್ಷಮೆ ಕೇಳಲ್ಲ, ನನ್ನ ಹೇಳಿಕೆ ತಿರುಚಲಾಗಿದೆ: ಉಲ್ಟಾ ಹೊಡೆದ CM ಪುತ್ರ ಯತೀಂದ್ರ
ನಾಲ್ವಡಿ ಒಡೆಯರ್ ಅವರ ಕೊಡುಗೆಗಳನ್ನ ಗೌಣ ಮಾಡಬೇಕು ಅಂತ ಹೇಳಿಲ್ಲ. ಮೈಸೂರು ಅಭಿವೃದ್ಧಿಗೆ ನಾಲ್ವಡಿ ಅವರನ್ನ ಬಿಟ್ರೆ ಹೆಚ್ಚು ಅನುದಾನ ಕೊಟ್ಟಿರುವುದು ಸಿಎಂ ಸಿದ್ದರಾಮಯ್ಯ ಎಂದು ಹೇಳಿದ್ದೇನೆ.

ನಾಲ್ವಡಿ ಒಡೆಯರಿಗಿಂತಲೂ ಮೈಸೂರಿಗೆ ಸಿದ್ದರಾಮಯ್ಯ ಕೊಡುಗೆ ಜಾಸ್ತಿ: ಯತೀಂದ್ರ
ಸಾಕಷ್ಟು ಅಭಿವೃದ್ಧಿಯನ್ನು ಸಿದ್ದರಾಮಯ್ಯ ಅವರು ಮಾಡಿದ್ದಾರೆ. ಅಭಿವೃದ್ಧಿ ಮಾಡಿರುವುದಕ್ಕಾಗಿಯೇ ಸಾಧನಾ ಸಮಾವೇಶ ಮಾಡಿದ್ದು. ಸುಮ್ಮನೇ ವಿಪಕ್ಷಗಳು ಟೀಕೆ ಮಾಡುತ್ತಿವೆ

ಹಾವು ಕಡಿತ: ಎಲ್ಲಾ ಆರೋಗ್ಯ ಅಧಿಕಾರಿಗಳಿಗೆ ತರಬೇತಿ ನೀಡಿದ ರಾಜ್ಯದ ಮೊದಲ ಜಿಲ್ಲೆ ಮೈಸೂರು!
ಭಾರತದಲ್ಲಿ ಪ್ರತಿ ವರ್ಷ ವಿಷಪೂರಿತ ಹಾವು ಕಡಿತದಿಂದ ಅಂದಾಜು 58,000 ಸಾವುಗಳು ಸಂಭವಿಸುತ್ತಿವೆ.

ಮೈಸೂರಿನಲ್ಲಿ ಅತ್ಯಾಧುನಿಕ Film city ನಿರ್ಮಾಣ: ಸಿನಿಮಾ ಪರಂಪರೆ ಪುನರುಜ್ಜೀವನದತ್ತ ಸರ್ಕಾರದ ಚಿತ್ತ!
ಸಾರ್ವಜನಿಕ-ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ನಿರ್ಮಿಸಲು ಯೋಜಿಸಲಾಗಿದ್ದು, ಹಿಮ್ಮಾವು ಗ್ರಾಮದಲ್ಲಿ ಭೂಮಿ ಮೀಸಲಿಡಲು ನಿರ್ಧರಿಸಲಾಗಿದೆ.

ಬಿಜೆಪಿಯವರು ಶಾಶ್ವತವಾಗಿ ಭ್ರಮೆಯಲ್ಲಿರುತ್ತಾರೆ; ಭಿನ್ನಾಭಿಪ್ರಾಯದ ನಡುವೆ ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಒಗ್ಗಟ್ಟು ಪ್ರದರ್ಶನ
ನಮ್ಮ ನಡುವೆ ಬಿರುಕು ಉಂಟುಮಾಡಬಹುದು ಎಂದು ಬಿಜೆಪಿ ಭ್ರಮೆಯಲ್ಲಿದೆ. ಅವರು ರಾಜಕೀಯ ಲಾಭದ ಕನಸು ಕಾಣುತ್ತಿದ್ದಾರೆ. ಅವರು ಶಾಶ್ವತವಾಗಿ ಆ ಭ್ರಮೆಯಲ್ಲಿಯೇ ಇರುತ್ತಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.

ರಾಜ್ಯದ ಜನ ಬದುಕಿರುವುದೇ ಗ್ಯಾರಂಟಿಯಿಂದ, ಮೋದಿ ಸುಳ್ಳಿನ ಸರದಾರ: AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಸಾಮಾಜಿಕ ನ್ಯಾಯಕ್ಕೆ ನಾವು ಬದ್ಧ, ಕಾಂಗ್ರೆಸ್ ತನ್ನ ಮೂಲ ಸಿದ್ಧಾಂತವನ್ನು ಎಂದಿಗೂ ಬಿಡುವುದಿಲ್ಲ. ಜನ ಬದುಕಿದ್ದರೆ ಇಂತಹ ಗ್ಯಾರಂಟಿಯಿಂದಲೇ ಹೊರತು, ಸುಳ್ಳು ಪ್ರಚಾರದಿಂದ ಅಲ್ಲ.

DKS ಹೆಸರು ಪ್ರಸ್ತಾಪಿಸದ ಸಿಎಂ: 'ಮನೇಲಿ ಕೂತಿರೋರಿಗೆ ಸ್ವಾಗತ ಮಾಡೋಕಾಗುತ್ತಾ'; ಕಾಂಗ್ರೆಸ್ ನಾಯಕನ ವಿರುದ್ಧ ಸಿದ್ದರಾಮಯ್ಯ ಗರಂ!
ವೇದಿಕೆಯ ಮೇಲಿದ್ದವರನ್ನಷ್ಟೇ ಯಾವಾಗಲೂ ಸ್ವಾಗತ ಮಾಡುತ್ತಾರೆ. ಡಿಕೆ ಶಿವಕುಮಾರ್ ಎಲ್ಲಿದ್ದಾರೆ? ಅವರು ಆಗಲೇ ಬೆಂಗಳೂರಿಗೆ ಹೊರಟು ಹೋದರು.

ಮೈಸೂರು: ರಾಜ್ಯ ಸರ್ಕಾರಿ ನೌಕರರಿಗೆ OPS ಜಾರಿ, ಆರೋಗ್ಯ ಸಂಜೀವಿನಿ ಬಗ್ಗೆ ಸೂಕ್ತ ತೀರ್ಮಾನ- ಸಿಎಂ ಸಿದ್ದರಾಮಯ್ಯ
ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸಿದ್ಧವಿದೆ. ಬೇಡಿಕೆಗಳ ಈಡೇರಿಕೆಗೆ ಸದಾ ತೆರೆದ ಮನಸ್ಸಿನಿಂದ ಇರುತ್ತೇನೆ


