Mysuru,

ಕೇಂದ್ರ ಸರ್ಕಾರದ ಯೋಜನೆಗಳನ್ನು ಬಡವರ ಮನೆಗೆ ತಲುಪಿಸಿ: ಅಧಿಕಾರಿಗಳಿಗೆ HDK ಸೂಚನೆ
ರಾಜ್ಯ

ಕೇಂದ್ರ ಸರ್ಕಾರದ ಯೋಜನೆಗಳನ್ನು ಬಡವರ ಮನೆಗೆ ತಲುಪಿಸಿ: ಅಧಿಕಾರಿಗಳಿಗೆ HDK ಸೂಚನೆ

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಬಾಕ್ಸ್ ಮಾದರಿಯ ಕಾಲುವೆಯನ್ನು ಸೇರಿಸಲು ಡಿಪಿಆರ್‌ನಲ್ಲಿ ಬದಲಾವಣೆಗಳನ್ನು ಶಿಫಾರಸು ಮಾಡಿದೆ, ಇದನ್ನು ಸರ್ಕಾರಕ್ಕೆ ಅನುಮೋದನೆಗಾಗಿ ಸಲ್ಲಿಸಲಾಗಿದೆ.

ಮೈಸೂರು: ಪ್ರೀತ್ಸೆ, ಪ್ರೀತ್ಸೆ ಅಂತ ಹಿಂದೆ ಬಿದ್ದ, ಕೊನೆಗೆ ಚೂರಿ ಇರಿದು ಶಿಕ್ಷಕಿಯನ್ನೇ ಕೊಂದ 'ಪಾಗಲ್ ಪ್ರೇಮಿ'!
ರಾಜ್ಯ

ಮೈಸೂರು: ಪ್ರೀತ್ಸೆ, ಪ್ರೀತ್ಸೆ ಅಂತ ಹಿಂದೆ ಬಿದ್ದ, ಕೊನೆಗೆ ಚೂರಿ ಇರಿದು ಶಿಕ್ಷಕಿಯನ್ನೇ ಕೊಂದ 'ಪಾಗಲ್ ಪ್ರೇಮಿ'!

ಪ್ರೀತ್ಸೆ, ಪ್ರೀತ್ಸೆ ಅಂತ ಹಿಂದೆ ಬಿದ್ದದ್ದ ಪಾಗಲ್ ಪ್ರೇಮಿಯೊಬ್ಬ ಶಿಕ್ಷಕಿಗೆ ಚಾಕು ಇರಿದು ಹತ್ಯೆ ಮಾಡಿರುವ ದಾರುಣ ಘಟನೆ ಮೈಸೂರಿನ ಅಶೋಕಪುರಂನಲ್ಲಿ ನಡೆದಿದೆ. ಮೃತರನ್ನು ಪಾಂಡವಪುರ ಮೂಲದ 36 ವರ್ಷದ ಶಿಕ್ಷಕಿ ಪೂರ್ಣಿಮಾ ಎಂದು ಗುರುತಿಸಲಾಗಿದೆ.

'ಪ್ರಯತ್ನ ವಿಫಲ ಆದ್ರೂ ಪ್ರಾರ್ಥನೆ ವಿಫಲ ಆಗಲ್ಲ ಎಂಬ ನಂಬಿಕೆ ನನ್ನದು': ತಾಯಿ ಚಾಮುಂಡಿ ಮುಂದೆ ಈಡುಗಾಯಿ ಒಡೆದ ಡಿಕೆಶಿ; Video
ರಾಜ್ಯ

'ಪ್ರಯತ್ನ ವಿಫಲ ಆದ್ರೂ ಪ್ರಾರ್ಥನೆ ವಿಫಲ ಆಗಲ್ಲ ಎಂಬ ನಂಬಿಕೆ ನನ್ನದು': ತಾಯಿ ಚಾಮುಂಡಿ ಮುಂದೆ ಈಡುಗಾಯಿ ಒಡೆದ ಡಿಕೆಶಿ; Video

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಎಲ್ಲರಿಗೂ ದುಃಖ, ಕಷ್ಟಗಳನ್ನು ಸಹಿಸುವ ಶಕ್ತಿಯನ್ನು ನೀಡಲಿ, ಈ ಬಾರಿ ಕೂಡ ಇಡೀ ರಾಜ್ಯಕ್ಕೆ ಸಮೃದ್ಧಿ, ಮಳೆ ನೀಡಿ ತಾಯಿ ಚಾಮುಂಡಿ ಶಕ್ತಿ ನೀಡಲಿ ಎಂದರು.

ಆಷಾಢ ಶುಕ್ರವಾರ ತಾಯಿ ಚಾಮುಂಡಿ ದರ್ಶನ ಪಡೆದ ನಟ ದರ್ಶನ್: 'ಡಿ ಬಾಸ್' ಎಂದು ಕೂಗಿದ ಅಭಿಮಾನಿಗಳು; Video
ಸಿನಿಮಾ ಸುದ್ದಿ

ಆಷಾಢ ಶುಕ್ರವಾರ ತಾಯಿ ಚಾಮುಂಡಿ ದರ್ಶನ ಪಡೆದ ನಟ ದರ್ಶನ್: 'ಡಿ ಬಾಸ್' ಎಂದು ಕೂಗಿದ ಅಭಿಮಾನಿಗಳು; Video

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ ಜಾಮೀನಿನ ಮೇಲಿರುವ ದರ್ಶನ್‌ಗೆ, ಇತ್ತೀಚೆಗೆ ಸಿನಿಮಾ ಶೂಟಿಂಗ್‌ಗಾಗಿ ವಿದೇಶಕ್ಕೆ ತೆರಳಲು 57ನೇ ಸಿಸಿಹೆಚ್ ಕೋರ್ಟ್ ಅನುಮತಿ ನೀಡಿತ್ತು.

ಸಿಬ್ಬಂದಿಗಳಿಗೆ ವೇತನ ನೀಡದೆ ಅರಣ್ಯ ಇಲಾಖೆ ನಿರ್ಲಕ್ಷ್ಯ: ಪ್ರತಿಭಟನೆಯನ್ನೇ ಲಾಭವಾಗಿಸಿಕೊಂಡ ಗ್ರಾಮಸ್ಥರು; ಹುಲಿಗಳಿಗೆ ವಿಷಪ್ರಾಶನ
ರಾಜ್ಯ

ಸಿಬ್ಬಂದಿಗಳಿಗೆ ವೇತನ ನೀಡದೆ ಅರಣ್ಯ ಇಲಾಖೆ ನಿರ್ಲಕ್ಷ್ಯ: ಪ್ರತಿಭಟನೆಯನ್ನೇ ಲಾಭವಾಗಿಸಿಕೊಂಡ ಗ್ರಾಮಸ್ಥರು; ಹುಲಿಗಳಿಗೆ ವಿಷಪ್ರಾಶನ

ಮೂರು ತಿಂಗಳಿನಿಂದ ಗುತ್ತಿಗೆಯಲ್ಲಿರುವ ಅರಣ್ಯ ಪಾಲಕ ಸಿಬ್ಬಂದಿ ಸಂಬಳ ಆಗಿರಲಿಲ್ಲ. ಇದನ್ನು ವಿರೋಧಿಸಿ ಸೋಮವಾರ ಮುಷ್ಕರ ನಡೆಸಿದ್ದರು.

ವಾರಕ್ಕೆ ಮೂರು ಬಾರಿ 'ಕಾವೇರಿ ಆರತಿ': DCM ಡಿ.ಕೆ ಶಿವಕುಮಾರ್
ರಾಜ್ಯ

ವಾರಕ್ಕೆ ಮೂರು ಬಾರಿ 'ಕಾವೇರಿ ಆರತಿ': DCM ಡಿ.ಕೆ ಶಿವಕುಮಾರ್

ಕೆಆರ್‌ಎಸ್‌ಗೆ ಬರುವ ಪ್ರವಾಸಿಗರ ಸಂಖ್ಯೆಯನ್ನು ಹೆಚ್ಚಿಸಬೇಕು, ಕಾವೇರಿಗೆ ನಮನ ಸಲ್ಲಿಸಲು ಸಾಕಷ್ಟು ಸಲಹೆಗಳು ಬಂದಿವೆ.

KRS ಜಲಾಶಯ ಸಂಪೂರ್ಣ ಭರ್ತಿಗೆ 4 ಅಡಿಯಷ್ಟೇ ಬಾಕಿ: ಸುರಕ್ಷಿತ ಸ್ಥಳಕ್ಕೆ ಜನರ ಸ್ಥಳಾಂತರ
ರಾಜ್ಯ

KRS ಜಲಾಶಯ ಸಂಪೂರ್ಣ ಭರ್ತಿಗೆ 4 ಅಡಿಯಷ್ಟೇ ಬಾಕಿ: ಸುರಕ್ಷಿತ ಸ್ಥಳಕ್ಕೆ ಜನರ ಸ್ಥಳಾಂತರ

ಜಲಾನಯನ ಪ್ರದೇಶದಲ್ಲಿ ನಿರೀಕ್ಷೆಗಿಂತ ಹೆಚ್ಚಿನ ಮಳೆ ಮತ್ತು ಒಳಹರಿವಿನ ಹೆಚ್ಚಳವನ್ನು ಗಮನಿಸಿದರೆ, ಯಾವುದೇ ಕ್ಷಣದಲ್ಲಿ ಜಲಾಶಯದಿಂದ ಗಮನಾರ್ಹ ಪ್ರಮಾಣದ ನೀರನ್ನು ಬಿಡುಗಡೆ ಮಾಡುವ ಅಗತ್ಯ ಎದುರಾಗಬಹುದು.

ಮೈಸೂರಿನಲ್ಲಿ Jailer 2 ಶೂಟಿಂಗ್ ನಲ್ಲಿ ರಜನಿಕಾಂತ್: ಅಭಿಮಾನಿಗಳತ್ತ ಕೈ ಎತ್ತಿ ಮುಗಿದ ತಲೈವಾ
ಸಿನಿಮಾ ಸುದ್ದಿ

ಮೈಸೂರಿನಲ್ಲಿ Jailer 2 ಶೂಟಿಂಗ್ ನಲ್ಲಿ ರಜನಿಕಾಂತ್: ಅಭಿಮಾನಿಗಳತ್ತ ಕೈ ಎತ್ತಿ ಮುಗಿದ ತಲೈವಾ

ರಜನಿಕಾಂತ್, ಮೋಹನ್ ಲಾಲ್, ಶಿವರಾಜ್ ಕುಮಾರ್ ಮತ್ತು ಜಾಕಿ ಶ್ರಾಫ್ ಹೀಗೆ ಬಹುತಾರೆಯರನ್ನೊಳಗೊಂಡ ಜೈಲರ್‌ 2 ಸಿನಿಮಾದ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿದೆ.

ಮೈಸೂರಿನ ಖಾಸಗಿ ವಸತಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ: ವಿದ್ಯಾರ್ಥಿಗಳು, ಸಿಬ್ಬಂದಿ ಆತಂಕ!
ರಾಜ್ಯ

ಮೈಸೂರಿನ ಖಾಸಗಿ ವಸತಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ: ವಿದ್ಯಾರ್ಥಿಗಳು, ಸಿಬ್ಬಂದಿ ಆತಂಕ!

ಮೈಸೂರು ತಾಲ್ಲೂಕಿನ ಭೂಗತಗಳ್ಳಿಯಲ್ಲಿರುವ ಜ್ಞಾನ ಸರೋವರ ಇಂಟರ್ ನ್ಯಾಷನಲ್ ವಸತಿ ಶಾಲೆಗೆ ಇಂದು ಬಾಂಬ್ ಬೆದರಿಕೆ ಕರೆ ಬಂದಿದೆ.